Tuesday, 20th February 2018

Recent News

3 months ago

ಫಿಕ್ಸ್ ಆಯ್ತು 2.0 ಸಿನಿಮಾದ ರಿಲೀಸ್ ಡೇಟ್

ಮುಂಬೈ: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಕಿಲಾಡಿ ಅಕ್ಷಯ್ ಕುಮಾರ್ ನಟನೆಯ `2.0′ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಮುಂದಿನ ವರ್ಷದ ಏಪ್ರಿಲ್ 27 ರಂದು `2.0` ಸಿನಿಮಾ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ ಮೊದಲು ಜನವರಿ 26ರಂದು ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿತ್ತು. ಆದರೆ ತ್ರಿಡಿ ಗ್ರಾಫಿಕ್ಸ್ ವರ್ಕ್ ಕಂಪ್ಲಿಟ್ ಆಗದ ಕಾರಣ ರಿಲೀಸ್ ಡೇಟ್ ಮುಂದೂಡಲಾಗಿತ್ತು. ಈಗ ಚಿತ್ರತಂಡ 2018 ಏಪ್ರಿಲ್ 27 ರಂದು ರಿಲೀಸ್ ಮಾಡಲು […]

4 months ago

ಹೆಣ್ಣು ಮಗುವಿಗೆ ತಾಯಿಯಾದ ನಟಿ ಆಸಿನ್ ತೋಟ್ಟುಂಕಲ್

ಮುಂಬೈ: ಬಾಲಿವುಡ್ ಗಜಿನಿ ಖ್ಯಾತಿಯ ನಟಿ ಆಸಿನ್ ಮಂಗಳವಾರ ಹೆಣ್ಣು ಮಗುವಿನ ತಾಯಿಯಾಗಿದ್ದಾರೆ. ತಮ್ಮ ತಾಯ್ತನದ ಸಂತೋಷವನ್ನು ಆಸಿನ್ ಇನ್ ಸ್ಟಾಗ್ರಾಂನಲ್ಲಿ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ನನಗೆ ಏಂಜಲ್ ನಂತಹ ಹೆಣ್ಣು ಮಗು ಜನನವಾಗಿದ್ದು, ಈ ವಿಷಯವನ್ನು ತಿಳಿಸಲು ಸಂತೋಷ ಪಡುತ್ತೇನೆ. ನನ್ನ ಹುಟ್ಟುಹಬ್ಬಕ್ಕೆ ಇದ್ದಕ್ಕಿಂತ ಒಳ್ಳೆಯ ಉಡುಗೊರೆಯಿಲ್ಲ ಎಂದು ಆಸಿನ್ ತಮ್ಮ ಇನ್ ಸ್ಟಾಗ್ರಾಂನಲ್ಲಿ...

3D ಯಲ್ಲಿ ರೋಬೋ 2.0 ಮೂಡಿ ಬಂದಿದ್ದು ಹೇಗೆ? ಮೇಕಿಂಗ್ ವಿಡಿಯೋ ನೋಡಿ

5 months ago

ಬೆಂಗಳೂರು: ಭಾರತೀಯ ಸಿನಿ ರಸಿಕರು ಕಾತುರದಿಂದ ಕಾಯುತ್ತಿರುವ ರೋಬೋ 2.0 ಸಿನಿಮಾದ ಮತ್ತೊಂದು ಮೇಕಿಗ್ ವಿಡಿಯೋ ರಿಲೀಸ್ ಆಗಿದ್ದು, ಸಿನಿಮಾ ಹೇಗೆ ನಿರ್ಮಾಣವಾಗಿದೆ ಎಂಬುದನ್ನು ನೋಡಬಹುದಾಗಿದೆ. ಎಂದಿರನ್ (ರೋಬೋಟ್) ಮುಂದುವರೆದ ಭಾಗ ಇದಾಗಿದ್ದು, ಸಿನಿಮಾ ಸೆಟ್ಟೇರಿದಾಗಿನಿಂದಲೂ ಸಖತ್ ಕ್ರೇಜ್ ಹುಟ್ಟು ಹಾಕಿದೆ....

ರಜನಿ-ಅಕ್ಷಯ್ ಶಾಕಿಂಗ್ ಗೆಟಪ್‍ಗೆ ನೀವಾಗ್ತೀರಿ ಸುಸ್ತು!

6 months ago

ಬೆಂಗಳೂರು: `ನೀವು ಏನೇ ಹೇಳ್ರಿ.. ಹಾಲಿವುಡ್ ರೇಂಜ್‍ಗೆ ನಮ್ ಇಂಡಿಯನ್ ಸಿನಿಮಾ ಕಾಂಪಿಟ್ ಮಾಡೋಕೆ ಸಾಧ್ಯಾನೇ ಇಲ್ಲ….’ ಹೀಗಂತ ಹೇಳುವ ಕಾಲ ಕೆಲವು ವರ್ಷಗಳ ಹಿಂದೆ ಇತ್ತು. ಆದರೆ ಕಳೆದ ಒಂದು ದಶಕದಿಂದ ದಕ್ಷಿಣ ಭಾರತದಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಗಳನ್ನು ನೋಡುತ್ತಿದ್ದರೆ ಹಾಲಿವುಡ್‍ಗೆ...

30 ಕೋಟಿ ಕೊಟ್ರೆ ಪ್ರಭಾಸ್ ಕಾಲ್‍ಶೀಟ್: ಸಲ್ಮಾನ್, ಅಮೀರ್, ಅಕ್ಷಯ್ ಕುಮಾರ್‍ಗೆ ಎಷ್ಟು?

10 months ago

ಮುಂಬೈ: ಬಾಹುಬಲಿ ಸಿನಿಮಾದ ಬಳಿಕ ಪ್ರಭಾಸ್ ತಮ್ಮ ಸಂಭಾವನೆಯನ್ನು 30 ಕೋಟಿ ರೂ.ಗೆ ಏರಿಸಿದ್ದಾರೆ. 2013ರಲ್ಲಿ ಬಿಡುಗಡೆಯಾದ ಮಿರ್ಚಿ ಸಿನಿಮಾಕ್ಕೆ ಪ್ರಭಾಸ್ 5 ಕೋಟಿ ರೂ. ತೆಗೆದುಕೊಂಡಿದ್ದರೆ, ಬಾಹುಬಲಿ ಚಿತ್ರಕ್ಕಾಗಿ 5 ವರ್ಷ ಮುಡುಪಿಟ್ಟ ಹಿನ್ನೆಲೆಯಲ್ಲಿ 25 ಕೋಟಿ ರೂ. ತೆಗೆದುಕೊಂಡಿದ್ದಾರೆ....

ಅಕ್ಷಯ್ ಕುಮಾರ್‍ಗೆ ಶ್ರೇಷ್ಠ ನಟ ಪ್ರಶಸ್ತಿ, ಕನ್ನಡದ ಅಲ್ಲಮ ಚಿತ್ರಕ್ಕೆ ಎರಡು ಪ್ರಶಸ್ತಿ

11 months ago

ನವದೆಹಲಿ: 64ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ‘ರುಸ್ತುಮ್’ ಚಿತ್ರದ ಮನೋಜ್ಞ ಅಭಿನಯಕ್ಕಾಗಿ ಬಾಲಿವುಡ್ ನಟ ಕುಮಾರ್‍ಗೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಸಿಕ್ಕಿದೆ. ಟಿ.ಎಸ್.ನಾಗಾಭರಣ ನಿರ್ದೇಶನದ ಅಲ್ಲಮ ಚಿತ್ರ ಎರಡು ರಾಷ್ಟ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿಯನ್ನು  ಬಾ.ಪು. ಪದ್ಮನಾಭ...

ಮೂಲ ಹೆಸರು ರಾಜೀವ್ ಭಾಟಿಯಾವನ್ನು ಕೈ ಬಿಟ್ಟದ್ದು ಯಾಕೆ: ಅಕ್ಷಯ್ ಕುಮಾರ್ ವಿವರಿಸಿದ್ರು

11 months ago

ಮುಂಬೈ: ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅವರ ಮೂಲ ಹೆಸರು ರಾಜೀವ್ ಭಾಟಿಯಾ. ಆದರೆ ಈಗ ಅಕ್ಷಯ್ ಕುಮಾರ್ ತಾವು ರಾಜೀವ್ ಹೆಸರನ್ನು ಯಾವ ಕಾರಣಕ್ಕಾಗಿ ಬದಲಾವಣೆ ಮಾಡಿಕೊಂಡಿದ್ದೇನೆ ಎನ್ನುವ ಬಹು ದಿನಗಳ ಪ್ರಶ್ನೆಗೆ ಈಗ ಉತ್ತರ ನೀಡಿದ್ದಾರೆ. ನಾಮ್ ಶಬನಾ...

ರಜನಿಯ ಎಂದಿರನ್ 2.0 ಚಿತ್ರಕ್ಕೆ ದಾಖಲೆ ಮೊತ್ತದ ಇನ್ಶುರೆನ್ಸ್- ವಿಮೆಯ ಮೊತ್ತ ಎಷ್ಟು ಗೊತ್ತಾ?

12 months ago

ಹೈದರಾಬಾದ್: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಎಂದಿರನ್ 2.0 ಚಿತ್ರಕ್ಕೆ 350 ಕೋಟಿ ರೂ. ವಿಮೆ ಮಾಡಿಸಲಾಗಿದ್ದು ಹೊಸ ದಾಖಲೆ ಬರೆದಿದೆ. 2010ರಲ್ಲಿ ಬಿಡುಗಡೆಗೊಂಡಿದ್ದ ಎಂದಿರನ್ ಸಿನಿಮಾದ ಮುಂದುವರೆದ ಭಾಗ ಇದಾಗಿದ್ದು, ಭಾರೀ ಮೊತ್ತದ ವಿಮೆ ಹೊಂದಿದ ಭಾರತೀಯ ಚಿತ್ರ ಎನಿಸಿಕೊಂಡಿದೆ....