Wednesday, 23rd May 2018

Recent News

1 day ago

ಬಾರ್ ಮುಂದೆ ನಿಂತಿದ್ದ ಕ್ಯಾಂಟರ್ ಗೆ ಬೈಕ್ ಡಿಕ್ಕಿ- ಸವಾರ ಸಾವು

ಬೆಂಗಳೂರು: ಕ್ಯಾಂಟರ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸೂರು ಮುಖ್ಯರಸ್ತೆ ಹಳೆ ಚಂದಾಪುರ ಸಮೀಪದ ಆರ್.ಕೆ ಬಾರ್ ಬಳಿ ನಡೆದಿದೆ. ಮಾಧವನ್(45) ಮೃತ ದುರ್ದೈವಿ. ಇವರು ಮೂಲತಃ ಆಂಧ್ರದವರು. ಹೆದ್ದಾರಿ ಬದಿಯಲ್ಲಿ ವಾಹನ ನಿಲ್ಲಿಸಿ ಮದ್ಯಪಾನ ಮಾಡಲೆಂದು ಚಾಲಕ ತೆರಳಿದ್ದಾಗ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 7ಕ್ಕೆ ಹೊಂದಿಕೊಂಡಂತಿರೋ ಆರ್.ಕೆ ಬಾರ್ ಮತ್ತು ರೆಸ್ಟೋರೆಂಟ್ ಬಳಿ ಚಾಲಕ ಕ್ಯಾಂಟರ್ ನಿಲ್ಲಿಸಿದ್ದರು. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಆರ್.ಕೆ ರಮೇಶ್ […]

1 week ago

ಬಾರ್ ಓಪನ್ ಆಗ್ತಿದ್ದಂತೆ ಮುಗಿಬಿದ್ದ ಜನ – ಎಣ್ಣೆಗಾಗಿ ವೈನ್ ಶಾಪ್‍ ಗಳ ಮುಂದೆ ನೂಕುನುಗ್ಗಲು

ಬೆಂಗಳೂರು: ಚುನಾವಣೆ ನಿಮಿತ್ತ ಎರಡು ದಿನಗಳ ಕಾಲ ರಾಜ್ಯಾದ್ಯಂತ ಬಾರ್ ಗಳನ್ನು ಬಂದ್ ಮಾಡಲಾಗಿದ್ದು, ಎಣ್ಣೆ ಪ್ರಿಯರು ಎಣ್ಣೆ ಸಿಗದೆ ಪರದಾಡುತ್ತಿದ್ದದ್ದು ಸಾಮಾನ್ಯವಾಗಿತ್ತು. ಶನಿವಾರ ಮತದಾನ ಮುಗಿದು ಇಂದು ಬೆಳಿಗ್ಗೆ ಬಾರ್ ಗಳು ಓಪನ್ ಆಗುತ್ತಿದ್ದಂತೆ ಮದ್ಯಕ್ಕಾಗಿ ಜನ ಮುಗಿಬಿದ್ದಂತಹ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಥಳಿ ರಸ್ತೆಯಲ್ಲಿರುವ ಬಾರ್ ವೊಂದರಲ್ಲಿ...

ಬೆಳಗ್ಗೆ ಶಿಕ್ಷಕ ಸಂಜೆ ಭಿಕ್ಷುಕ- ಕುಡಿಯೋದಕ್ಕೆ ಮಾರ್ಕೆಟ್, ಬಸ್ ಸ್ಟ್ಯಾಂಡ್‍ನಲ್ಲಿ ಭಿಕ್ಷಾಟನೆ ಮಾಡೋ ಕುಡುಕ ಅಧ್ಯಾಪಕ

2 months ago

ತುಮಕೂರು: ನಿಜವಾಗ್ಲೂ ಇದು ಶಿಕ್ಷಕ ಸಮುದಾಯವೇ ತಲೆತಗ್ಗಿಸುವ ಸ್ಟೋರಿ. ಕುಡಿತಕ್ಕೆ ದಾಸನಾದ ಶಿಕ್ಷಕ ಭಿಕ್ಷಾಟನೆ ಮಾಡ್ತಿರೋ ವಿಲಕ್ಷಣ ಘಟನೆ ಇದು. ತುಮಕೂರು ಜಿಲ್ಲೆ ಪಾವಗಡ ಪಟ್ಟಣದಲ್ಲಿ ಶಿಕ್ಷಕ ನಾಗೇಂದ್ರಪ್ಪ ಎಣ್ಣೆ ಹೊಡೆಯಲು ಹಣಕ್ಕಾಗಿ ಭಿಕ್ಷಾಟನೆ ಮಾಡುತ್ತಿದ್ದಾನೆ. ಕುಮಾರಲಹಳ್ಳಿ ಪ್ರಾಥಮಿಕ ಶಾಲಾ ಶಿಕ್ಷಕನಾದ...

ಮಕ್ಕಳಿಗೆ ಅನಧಿಕೃತ ರಜೆ ನೀಡಿ ಶಾಲೆಯ ಪಕ್ಕದಲ್ಲೇ ಮದ್ಯದ ಅಮಲಿನಲ್ಲಿ ತೇಲಾಡಿದ ಶಿಕ್ಷಕರು!

4 months ago

ವಿಜಯಪುರ: ಶಾಲಾ ಅವಧಿಯಲ್ಲಿಯೇ ಮಕ್ಕಳಿಗೆ ರಜೆ ನೀಡಿ ಮುಖ್ಯೋಪಾಧ್ಯಾಯ ಹಾಗೂ ಸಹ ಶಿಕ್ಷಕರು ಗುಂಡು-ತುಂಡು ಪಾರ್ಟಿ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ರಕ್ಕಸಗಿ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಎ. ಹೆಚ್ ಬಿರಾದಾರ್ ಹಾಗೂ 4...

ಮಲಗಿದ್ದಾಗ ಹೊದಿಕೆಯಿಂದ್ಲೇ ಕುತ್ತಿಗೆ ಬಿಗಿದು ಹೆತ್ತ ತಾಯಿಯನ್ನೇ ಕೊಲೆಗೈದ!

5 months ago

ಚಿತ್ತೂರು: ಮದ್ಯಪಾನಕ್ಕೆ ಹಣ ನೀಡಲು ನಿರಾಕರಿಸಿದ ತಾಯಿಯನ್ನೇ 29 ವರ್ಷದ ಯುವಕನೊಬ್ಬ ಕೊಲೆಗೈದ ಆಘಾತಕಾರಿ ಘಟನೆಯೊಂದು ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶಿವಿನಿ ಕುಪ್ಪಂ ಎಂಬಲ್ಲಿ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಾಯಿ ಬೆಲ್ಲಮ್ಮ(50) ತನ್ನ...

ಅಬಕಾರಿ ಇಲಾಖೆಗೆ ಹೊಸ ವರ್ಷದ ಕಿಕ್- ನ್ಯೂ ಇಯರ್ ದಿನ ಬಂದ ಆದಾಯ ಕೇಳಿದ್ರೆ ಶಾಕ್!

5 months ago

ಬೆಂಗಳೂರು: 2017 ವರ್ಷದ ಕೊನೆ ದಿನ ಅಬಕಾರಿ ಇಲಾಖೆಗೆ ಅಂದಾಜಿಸಿದಕ್ಕಿಂತಲೂ ಹೆಚ್ಚಿನ ಆದಾಯ ಹರಿದು ಬಂದಿದೆ. ಸುಪ್ರೀಂಕೋರ್ಟ್ ಆದೇಶದ ಹೊಡೆತದಿಂದ ನಷ್ಟದಲ್ಲಿದ್ದ ಅಬಕಾರಿ ಇಲಾಖೆಯನ್ನು ಕುಡುಕರು ಪಾರು ಮಾಡಿದ್ದಾರೆ. ಕುಡುಕರೇ ನಮ್ ಆಸ್ತಿ ಅಂತಾ ಹೇಳುತ್ತಾ ಅಬಕಾರಿ ಇಲಾಖೆ ಅಧಿಕಾರಿಗಳು ಈಗ...

ಎಣ್ಣೆ ಹೊಡೆಯುವಾಗ ಜಗಳ- ಯುವಕನ ಕತ್ತು ಕುಯ್ದು ಕೊಂದೇಬಿಟ್ರು ಸ್ನೇಹಿತರು

5 months ago

ರಾಮನಗರ: ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಮದ್ಯಸೇವನೆ ವೇಳೆ ಉಂಟಾದ ಕ್ಷುಲ್ಲಕ ಜಗಳಕ್ಕೆ ಸ್ನೇಹಿತರೇ ಯುವಕನೋರ್ವನ ಕತ್ತು ಕುಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಗುಡಿಮಾವು ಗ್ರಾಮದಲ್ಲಿ ನಡೆದಿದೆ. ದೇವಗೆರೆ ಗ್ರಾಮದ ನಿವಾಸಿ ನವೀನ್(27) ಕೊಲೆಯಾದ ಯುವಕ....

ಕಲ್ಲುಕಂಬಕ್ಕೆ ಕಾರ್ ಡಿಕ್ಕಿ- ಓರ್ವ ಸಾವು, ಇಬ್ಬರಿಗೆ ಗಾಯ

5 months ago

ಚಿಕ್ಕಮಗಳೂರು: ಕೆರೆ ಏರಿಯ ಬದಿಯಲ್ಲಿದ್ದ ಕಲ್ಲುಕಂಬಕ್ಕೆ ಕಾರ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಅಂತರಗಟ್ಟೆ ಗ್ರಾಮದ ಬಳಿ ನಡೆದಿದೆ. ಶನಿವಾರ ರಾತ್ರಿ ಅಜ್ಜಂಪುರದಿಂದ ಕಡೂರಿಗೆ ಬರುತ್ತಿದ್ದ ವೇಳೆ ಕಾರು...