Tuesday, 23rd January 2018

Recent News

3 weeks ago

ಮಲಗಿದ್ದಾಗ ಹೊದಿಕೆಯಿಂದ್ಲೇ ಕುತ್ತಿಗೆ ಬಿಗಿದು ಹೆತ್ತ ತಾಯಿಯನ್ನೇ ಕೊಲೆಗೈದ!

ಚಿತ್ತೂರು: ಮದ್ಯಪಾನಕ್ಕೆ ಹಣ ನೀಡಲು ನಿರಾಕರಿಸಿದ ತಾಯಿಯನ್ನೇ 29 ವರ್ಷದ ಯುವಕನೊಬ್ಬ ಕೊಲೆಗೈದ ಆಘಾತಕಾರಿ ಘಟನೆಯೊಂದು ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶಿವಿನಿ ಕುಪ್ಪಂ ಎಂಬಲ್ಲಿ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಾಯಿ ಬೆಲ್ಲಮ್ಮ(50) ತನ್ನ ಮಗ ಜೆ ಸುಬ್ರಹ್ಮಣ್ಯಂ ಕೈಯಿಂದ್ಲೇ ಕೊಲೆಯಾಗಿದ್ದಾರೆ. ಏನಿದು ಘಟನೆ?: ಆರೋಪಿ ಸುಬ್ರಹ್ಮಣ್ಯಂಗೆ ಕುಡಿತದ ಚಟವಿತ್ತು. ಹೀಗಾಗಿ ಪತ್ನಿ ದೂರವಾದ ಬಳಿಕ ಈತ ಪಕ್ಕದ ಗ್ರಾಮದಲ್ಲಿ ಏಕಾಂಗಿಯಾಗಿ ಜೀವನ ನಡೆಸುತ್ತಿದ್ದನು. ಪ್ರತೀ ದಿನ ಮದ್ಯಪಾನ ಮಾಡಲು […]

3 weeks ago

ಅಬಕಾರಿ ಇಲಾಖೆಗೆ ಹೊಸ ವರ್ಷದ ಕಿಕ್- ನ್ಯೂ ಇಯರ್ ದಿನ ಬಂದ ಆದಾಯ ಕೇಳಿದ್ರೆ ಶಾಕ್!

ಬೆಂಗಳೂರು: 2017 ವರ್ಷದ ಕೊನೆ ದಿನ ಅಬಕಾರಿ ಇಲಾಖೆಗೆ ಅಂದಾಜಿಸಿದಕ್ಕಿಂತಲೂ ಹೆಚ್ಚಿನ ಆದಾಯ ಹರಿದು ಬಂದಿದೆ. ಸುಪ್ರೀಂಕೋರ್ಟ್ ಆದೇಶದ ಹೊಡೆತದಿಂದ ನಷ್ಟದಲ್ಲಿದ್ದ ಅಬಕಾರಿ ಇಲಾಖೆಯನ್ನು ಕುಡುಕರು ಪಾರು ಮಾಡಿದ್ದಾರೆ. ಕುಡುಕರೇ ನಮ್ ಆಸ್ತಿ ಅಂತಾ ಹೇಳುತ್ತಾ ಅಬಕಾರಿ ಇಲಾಖೆ ಅಧಿಕಾರಿಗಳು ಈಗ ಮೆಲ್ಲನೆ ನಗು ಬೀರುತ್ತಿದ್ದಾರೆ. ಇದಕ್ಕೆ ಕಾರಣ ಈ ಬಾರಿಯ ಹೊಸ ವರ್ಷ. ಈ...

ಹೊಸ ವರ್ಷದ ಪಾರ್ಟಿಯಲ್ಲಿ ಮದ್ಯ ಸೇವಿಸಿ ಡ್ರೈವಿಂಗ್- ಮಂಗ್ಳೂರಲ್ಲಿ ಕಾರ್ ಪಲ್ಟಿ

3 weeks ago

ಮಂಗಳೂರು: ಹೊಸವರ್ಷದ ಪಾರ್ಟಿಯ ಗುಂಗಿನಲ್ಲಿ ಅತಿ ವೇಗವಾಗಿ ಚಲಾಯಿಸಿಕೊಂಡು ಹೋದ ಕಾರು ಪಲ್ಟಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ವಿವಿಧೆಡೆ ಹೊಸವರ್ಷದ ಪಾರ್ಟಿ ನಡೆದಿದ್ದು, ಮದ್ಯಪಾನ ಮಾಡಿ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಂಪ್ ವೆಲ್ ಬಳಿ...

MRPಯಲ್ಲಿ ಮದ್ಯ ಮಾರಾಟ ಮಾಡದ್ದಕ್ಕೆ ಕೊಪ್ಪಳದಲ್ಲಿ ಬಾರ್ ಮಾಲೀಕರು, ಗ್ರಾಹಕರ ನಡ್ವೆ ಜಗಳ

4 weeks ago

ಕೊಪ್ಪಳ: ಮದ್ಯವನ್ನ ಎಂಆರ್ ಪಿ ಬೆಲೆಯಲ್ಲಿ ಮಾರಾಟ ಮಾಡೋದಕ್ಕೆ ಬಾರ್ ಮಾಲೀಕರು ಹಾಗೂ ಗ್ರಾಹಕರ ನಡುವೆ ವಾಗ್ವಾದ ನಡೆದಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳದ ಗಂಗಾವತಿಯಲ್ಲಿ ಸಿಎಲ್ 2 ಬಾರ್ ನಲ್ಲೇ ಪ್ರತಿ ಮದ್ಯದ ಪೌಚ್ ಮೇಲೆ 20 ರಿಂದ 30...

ಗಾಂಜಾ, ಕುಡಿತದ ನಶೆಯಲ್ಲಿ ಮಾರಾಮಾರಿ – ತಲ್ವಾರ್ ಹಿಡಿದು ಹೊಡೆದಾಡಿದ ಯುವಕರ ಗುಂಪು

1 month ago

ಮಂಗಳೂರು: ಗಾಂಜಾ, ಕುಡಿತದ ನಶೆಯಲ್ಲಿ 2 ತಂಡಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಳೆದ ಸೋಮವಾರ ಹಳೇ ಬಂದರು ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರೋ ಹರ್ಷ ಬಾರ್ ಮುಂಭಾಗದಲ್ಲಿ ಯುವಕರ ಗುಂಪು ತಲ್ವಾರ್ ಹಿಡಿದು ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಶಫೀಕ್ ಮತ್ತು...

ಕುಡಿಯಲು ನೀರು ಕೇಳಿದ್ರೆ ಎಣ್ಣೆ ಕೊಟ್ರು ಮೇಷ್ಟ್ರು- ವಾಂತಿ ಮಾಡಿ ಸುಸ್ತಾದ ಹೈಸ್ಕೂಲ್ ಮಕ್ಕಳು

1 month ago

ತುಮಕೂರು: ಶಾಲಾ ಮಕ್ಕಳು ಕುಡಿಯಲು ನೀರು ಕೇಳಿದರೆ ಮದ್ಯವನ್ನ ನೀಡಿ, ಅವರಿಗೂ ಮದ್ಯಪಾನ ಮಾಡಿಸಿರುವ ಗಂಭೀರ ಆರೋಪವೊಂದು ಶಾಲಾ ಶಿಕ್ಷಕರ ಮೇಲೆ ಕೇಳಿಬಂದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬೊಮ್ಮಲದೇವಿಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮೂವರು ಶಿಕ್ಷಕರ ಮೇಲೆ ಈ ಆರೋಪ...

ಸರ್ಕಾರಿ ಬಸ್ ಡ್ರೈವರ್ ಮೇಲೆ ಆಟೋ ಚಾಲಕರಿಂದ ಹಲ್ಲೆ

2 months ago

ಚಿತ್ರದುರ್ಗ: ಆಟೋ ಚಾಲಕರಿಬ್ಬರು ಆಟೋ ಅಡ್ಡ ನಿಲ್ಲಿಸಿ ಸರ್ಕಾರಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿರೋ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಐಯುಡಿಪಿ ಬಡಾವಣೆಯ 10ನೇ ಅಡ್ಡರಸ್ತೆಯ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಇಳಿಯುತ್ತಿದ್ದ ವೇಳೆ ರಸ್ತೆ ಬದಿ ಬಸ್ ನಿಲ್ಲಿಸಿದರೆಂದು ಆಕ್ರೋಶಗೊಂಡ ರಾಜು...

ಟಾಟಾ ಏಸ್ ಗೆ ಕಂಟೈನರ್ ಡಿಕ್ಕಿ: 170 ಕೇಸ್ ಮದ್ಯ ರಸ್ತೆ ಪಾಲು!

2 months ago

– ಮುಗಿಬಿದ್ದ ಎಣ್ಣೆ ಪ್ರಿಯರು ಮದ್ಯದ ಬಾಕ್ಸ್ ಗಳೊಂದಿಗೆ ಎಸ್ಕೇಪ್ ತುಮಕೂರು: ಮದ್ಯದ ಬಾಟಲ್ ಗಳನ್ನು ಸಾಗಿಸುತ್ತಿದ್ದ ಟಾಟಾ ಏಸ್ ವಾಹನಕ್ಕೆ ಕಂಟೈನರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಲಕ್ಷಾಂತರ ರೂ. ಬೆಲೆ ಬಾಳುವ ಮದ್ಯ ರಾಷ್ಟ್ರೀಯ ಹೆದ್ದಾರಿ ಪಾಲಾಗಿದೆ. ತುಮಕೂರಿನ...