Sunday, 17th December 2017

Recent News

6 months ago

ಮದ್ಯಪಾನಕ್ಕೆ 20 ರೂ. ಕೊಡ್ಲಿಲ್ಲ ಅಂತ ತಾಯಿಯ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡ್ದ!

ಬೆಳಗಾವಿ: ವ್ಯಕ್ತಿಯೊಬ್ಬ ಮದ್ಯಪಾನ ಮಾಡಲು 20 ರೂ ನೀಡಲಿಲ್ಲ ಎಂದು ತನ್ನ ವೃದ್ಧ ತಾಯಿಯನ್ನೇ ಕಲ್ಲು, ಕಟ್ಟಿಗೆಯಿಂದ ತಲೆಗೆ ಜಜ್ಜಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿಯ ಗುಗ್ರಾನಟ್ಟಿ ಗ್ರಾಮದಲ್ಲಿ ನಡೆದಿದೆ. 66 ವರ್ಷದ ಪಾರ್ವತಿ ಕೊಲೆಯಾದ ತಾಯಿ. ಇವರ ಮಗನಾದ ಆರೋಪಿ ಸುರೇಶ ದಾಸರಕರ ಕಳೆದ ಹಲವಾರು ವರ್ಷಗಳಿಂದ ಕುಡಿತದ ಚಟಕ್ಕೆ ಬಲಿಯಾಗಿದ್ದ. ಕಳೆದ ರಾತ್ರಿ ಸುರೇಶ್ ತಾಯಿ ಪಾರ್ವತಿ ಜೊತೆ ಜಗಳವಾಡಿ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ತಕ್ಷಣ ತಾಯಿಯನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ […]

9 months ago

ಮದ್ಯಗೋಷ್ಠಿ ತಾಣವಾಗುತ್ತಿವೆ ಎನ್‍ಆರ್‍ಬಿಸಿ ಸೇತುವೆಗಳು: ರೈತರ ಕೂಗು ಕೇಳದ ಸರ್ಕಾರ

ರಾಯಚೂರು: ಬಿರು ಬೇಸಿಗೆಯಲ್ಲಿ ಮೇಲಗಡೆ ತಂಪು, ಕೆಳಗಡೆ ತಂಪು, ಅಲ್ಲಲ್ಲಿ ನಿಂತ ನೀರು, ತಣ್ಣನೆ ಮರಳಲ್ಲಿ ಮುಂಜಾನೆಯಿಂದ ಸಂಜೆವರೆಗೂ ಮದ್ಯಪಾನ. ಇದು ರಾಯಚೂರಿನ ದೇವದುರ್ಗದ ನಾರಾಯಣಪುರ ಬಲದಂಡೆ ಕಾಲುವೆಯ ಸೇತುವೆಗಳ ಕೆಳಗೆ ಕಂಡು ಬರುವ ಸಾಮಾನ್ಯ ದೃಶ್ಯ. ಬಿಸಿಲನಾಡು ರಾಯಚೂರಿನಲ್ಲಿ ಬರಗಾಲದಿಂದ ಖಾಲಿ ಖಾಲಿಯಾಗಿರುವ ಎನ್‍ಆರ್‍ಬಿಸಿ ಕಾಲುವೆಗಳು ಈಗ ಮದ್ಯವ್ಯಸನಿಗಳ ಹಾಟ್ ಸ್ಪಾಟ್‍ಗಳಾಗುತ್ತಿವೆ. ಬಿರುಬಿಸಿಲಿನ ಝಳತಪ್ಪಿಸಿಕೊಂಡು...