Tuesday, 22nd May 2018

Recent News

2 weeks ago

ಅಂಬರೀಶ್ ಜೊತೆಗಿನ ಮಾತುಕತೆಯ ಗುಟ್ಟು ಜೆಡಿಎಸ್ ಅಭ್ಯರ್ಥಿಯಿಂದ ಬಯಲು!

ಮಂಡ್ಯ: ಶಾಸಕ ಅಂಬರೀಶ್ ಈ ಚುನಾವಣೆಯಲ್ಲಿ ಪರೋಕ್ಷವಾಗಿ ನನ್ನ ಪರವಾಗಿದ್ದಾರೆ ಎಂದು ಮಂಡ್ಯ ಜೆಡಿಎಸ್ ಅಭ್ಯರ್ಥಿ ಎಂ.ಶ್ರೀನಿವಾಸ್ ಹೇಳಿದ್ದಾರೆ. ಮಂಡ್ಯದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಅಂಬರೀಶ್ ಅವರನ್ನು ಭರಪೂರ ಹೊಗಳುವುದರ ಜೊತೆಗೆ ಅಂಬಿ ಇಲ್ಲದಿರುವುದು ಈ ಚುನಾವಣೆಯಲ್ಲಿ ನನಗೆ ಪ್ಲಸ್ ಪಾಯಿಂಟ್ ಎಂದಿದ್ದಾರೆ. ಮಂಡ್ಯದಲ್ಲಿ ಕೈಗೆಟುಕುವ ವ್ಯಕ್ತಿ ನಾನು ಆಗಿದ್ದೇನೆ. ಯಾರಾದರು ಬಂದರೆ ಅವರನ್ನು ಸತ್ಕರಿಸುವ ಔದಾರ್ಯ ನನಗೆ ಶ್ರೀರಕ್ಷೆಯಾಗಿದೆ ಎಂದು ತಿಳಿಸಿದರು. ಅಂಬರೀಶ್ ಹಿರಿಯ ಕಲಾವಿದರು. ಕಳೆದ ಬಾರಿ ಅವರ ವಿರುದ್ಧ ಸೋತಿದ್ದರೂ […]

2 weeks ago

ರೆಬೆಲ್ ಸ್ಟಾರ್ ಅಂಬರೀಶ್ ಭೇಟಿ ಬಗ್ಗೆ ಹೆಚ್‍ಡಿಕೆ ಪ್ರತಿಕ್ರಿಯೆ

ಹಾಸನ: ರೆಬೆಲ್ ಸ್ಟಾರ್ ಅಂಬರೀಶ್ ನಮ್ಮ ಪಕ್ಷದಲ್ಲಿದ್ದವರು. ಅವರ ಮೇಲೆ ಅಭಿಮಾನ ಇಟ್ಟಿರುವೆ. ಅವರ ರಾಜಕೀಯ ಆರಂಭದಲ್ಲಿ ನಮ್ಮ ಪಕ್ಷ ಅವರೊಂದಿಗೆ ಇತ್ತು ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ ಅವರಿಗೆ ದೇವೇಗೌಡರು ಮತ್ತು ನಮ್ಮ ಬಗ್ಗೆ ಅಭಿಮಾನ ಇದೆ. ನಿನ್ನೆ ಭೇಟಿ ಮಾಡಿ ಚರ್ಚಿಸಿದ್ದೇನೆ....

ಬಹು ವರ್ಷಗಳ ಬಳಿಕ ಗೆಳೆಯ ವಿಷ್ಣುವರ್ಧನ್ ಮನೆಗೆ ತೆರಳಿದ ರೆಬೆಲ್ ಸ್ಟಾರ್!

3 weeks ago

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಬಹಳ ವರ್ಷಗಳ ಬಳಿಕ ತನ್ನ ಆತ್ಮೀಯ ಗೆಳೆಯ ವಿಷ್ಣುವರ್ಧನ್ ಮನೆಗೆ ಭೇಟಿ ನೀಡಿದ್ದಾರೆ. ಜಯನಗರದಲ್ಲಿ ಅಂಬರೀಶ್ ನಟನೆಯ “ಅಂಬಿ ನಿಂಗ್ ವಯಸ್ಸಾಯತ್ತೋ” ಚಿತ್ರೀಕರಣ ನಡೆಯುತ್ತಿದ್ದು, ಈ ವೇಳೆ ಹತ್ತಿರದಲ್ಲೇ ಇದ್ದ ವಿಷ್ಣುವರ್ಧನ್ ಮನೆಗೆ ತೆರಳಿ ಸದಸ್ಯರ...

ಆರೋಗ್ಯ ಸರಿಯಿಲ್ಲ, ವಯಸ್ಸು ಸಹಕರಿಸ್ತಿಲ್ಲ, ಹೋಗ್ ಹೋಗಿ ನಾನೆಲ್ಲೂ ಬರಕಿಲ್ಲ- ಅಂಬರೀಶ್

3 weeks ago

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್‍ಗೆ ಡಿಮ್ಯಾಂಡ್ ಕಡಿಮೆಯೇ ಆಗಿಲ್ಲ. ಅಂಬಿ ನಿಂಗೆ ವಯಸ್ಸಾಯ್ತೋ ಸಿನಿಮಾ ಶೂಟಿಂಗ್‍ನಲ್ಲಿ ಬ್ಯುಸಿಯಾಗಿರೋ ರೆಬೆಲ್ ಸ್ಟಾರ್ ಹಿಂದೆ ಕಾಂಗ್ರೆಸ್ ಬಿದ್ದಿದೆ. ಮಂಡ್ಯ ಬಿ ಫಾರಂ ಕೊಟ್ಟರೂ ಸ್ಪರ್ಧೆಯಿಂದ ಹಿಂದಕ್ಕೆ ಸರಿದ ಅಂಬರೀಶ್‍ಗೆ, ಪಕ್ಷದ ಪರ ಪ್ರಚಾರಕ್ಕಾದರೂ ಬನ್ನಿ...

ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್‍ರನ್ನು ಇಮಿಟೇಟ್ ಮಾಡಿದ ಅಂಬಿ!

3 weeks ago

ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ‘ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರದ ಸೆಟ್‍ನಲ್ಲಿ ಶೂಟಿಂಗ್ ಸಮಯದ ಬಿಡುವಿನ ವೇಳೆ ಕಣ್ಸನ್ನೆ  ಬೆಡಗಿ ಪ್ರಿಯಾ ಪ್ರಕಾಶ್‍ರನ್ನು ಇಮಿಟೇಟ್ ಮಾಡಿದ್ದಾರೆ. ನಾಯಕನಿಗೆ ಕಣ್ಣು ಹೊಡೆದು ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಪ್ರಿಯಾ ಅವರನ್ನು ಇವರೆಗೂ ಸಿನಿಮಾ ನಟರು,...

ಚುನಾವಣೆಯಿಂದ ಹಿಂದೆ ಸರಿದ್ರೂ, ಮಂಡ್ಯ ರಾಜಕಾರಣದಲ್ಲಿ ಅಂಬಿಗೆ ಭರ್ಜರಿ ಡಿಮ್ಯಾಂಡ್!

4 weeks ago

ಮಂಡ್ಯ: ಶಾಸಕ ಅಂಬರೀಶ್ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದರೂ ಚುನಾವಣಾ ಪ್ರಚಾರದಲ್ಲಿ ಅವರನ್ನು ಬಳಸಿಕೊಳ್ಳಲು ಮಂಡ್ಯ ರಾಜಕಾರಣದಲ್ಲಿ ಎಲ್ಲಿಲ್ಲದ ಡಿಮ್ಯಾಂಡ್ ಶುರುವಾಗಿದೆ. ಈಗಾಗಲೇ ಚುನಾವಣೆಯಲ್ಲಿ ಅಂಬರೀಶ್ ಸಹಕಾರ ಕೇಳಲು ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಶ್ರೀನಿವಾಸ್ ಮುಂದಾಗಿದ್ದು, ಅದರ ಬಗ್ಗೆ ಗುಟ್ಟು...

ಅಂಬರೀಶ್, ನಾನು ಅಣ್ಣ-ತಮ್ಮಂದಿರಿದ್ದಂತೆ: ಕುಮಾರಸ್ವಾಮಿ

4 weeks ago

ಮಂಡ್ಯ: ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ನಾನು ಸಹೋದರರಿದ್ದಂತೆ. ರಾಜ್ಯ ರೈತರ ಹಿತದದೃಷ್ಟಿಯಿಂದ ಅಂಬರೀಶ್ ಅವರು ನಮ್ಮ ಪಕ್ಷಕ್ಕೆ ಬೆಂಬಲಕೊಟ್ಟರೆ ಸಂಪೂರ್ಣ ಸ್ವಾಗತವಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಮದ್ದೂರಿನಲ್ಲಿ ಮಾತನಾಡಿದ ಅವರು, ಅಂಬರೀಶ್ ಅವರಿಗೆ ದೇವೇಗೌಡರ ಜೊತೆ ಉತ್ತಮ...

ಅಂಬಿ ನಮ್ಮ ಹಿರಿಯ ಸಹೋದರ, ಯಾವುದೇ ಪಕ್ಷದಲ್ಲಿದ್ರೂ ಅಜಾತಶತ್ರು: ಕುಮಾರಸ್ವಾಮಿ

4 weeks ago

ತುಮಕೂರು: ಎಲ್ಲರ ಜೊತೆಗೂ ಉತ್ತಮ ಸಂಬಂಧ ಇಟ್ಟುಕೊಂಡಿರುವ ಅಂಬಿ, ನಮ್ಮನ್ನ ಬೆಂಬಲಿಸುವ ನಿರ್ಧಾರ ಮಾಡಿದ್ರೆ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಪ್ರಚಾರದಲ್ಲಿ ಮಾತನಾಡುವ ವೇಳೆ ಕುಮಾರಸ್ವಾಮಿ, ಅಂಬರೀಶ್ ನಮ್ಮ ಹಿರಿಯ ಸಹೋದರ. ಅವರು ಯಾವುದೇ ಪಕ್ಷದಲ್ಲಿದ್ರೂ ಒಂದು ರೀತಿ...