Monday, 20th November 2017

Recent News

5 days ago

ಮೇಲುಕೋಟೆ ಕ್ಷೇತ್ರದಿಂದ ಸ್ಪರ್ಧಿಸ್ತಾರಾ ರಮ್ಯಾ?

ಮಂಡ್ಯ: ನಟಿ ರಮ್ಯಾ ರಾಜ್ಯ ರಾಜಕಾರಣಕ್ಕೆ ಆಗಮಿಸಿ ಮುಂಬರುವ ಚುನಾವಣೆಯಲ್ಲಿ ಮಂಡ್ಯದ ಮೇಲುಕೋಟೆ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಚರ್ಚೆ ಜಿಲ್ಲೆಯಲ್ಲಿ ಶುರುವಾಗಿದೆ. ರಮ್ಯಾ ಮತ್ತು ಅಂಬರೀಷ್ ಇಬ್ಬರೂ ಮಂಡ್ಯ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಇದರಿಂದ ಅಂಬರೀಷ್ ಮತ್ತು ರಮ್ಯಾ ನಡುವೆ ಶೀತಲ ಸಮರ ಶುರುವಾಗಿದೆ. ಶೀತಲ ಸಮರದಿಂದ ಮಂಡ್ಯದಲ್ಲಿ ಕಾಂಗ್ರೆಸ್ ನೆಲಕಚ್ಚೋದು ಖಚಿತ ಎಂಬ ಮಾತು ಜಿಲ್ಲೆಯಲ್ಲಿ ಕೇಳಿಬಂದಿತ್ತು. ಇದಕ್ಕೆ ಮಾಸ್ಟರ್ ಪ್ಲಾನ್ ಮಾಡುತ್ತಿರುವ ಕಾಂಗ್ರೆಸ್, ಅಂಬರೀಷ್ ಅವರಿಗೆ ಮಂಡ್ಯ ಕ್ಷೇತ್ರದ ಟಿಕೆಟ್ ನೀಡಿ ರಮ್ಯಾಗೆ ಮೇಲುಕೋಟೆ […]

1 month ago

ಭೀಷ್ಮನ ಲುಕ್ ರಿವೀಲ್ ಮಾಡಿದ್ರು ಅಂಬಿ- ರೆಡಿಯಾಗೋದಕ್ಕೆ ಬೇಕಂತೆ ಇಷ್ಟು ಟೈಮ್

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಕುರುಕ್ಷೇತ್ರ ಸಿನಿಮಾದಲ್ಲಿ ಭೀಷ್ಮಾಚಾರ್ಯರ ಲುಕ್‍ನಲ್ಲಿ ಕಾಣಿಸಿಕೊಳ್ತಾರೆ ಅಂತ ವಿಷಯ ಎಲ್ಲರಿಗೂ ಗೊತ್ತಿದೆ. ಕಲಾವಿದ ಕಮ್ ರಾಜಕಾರಣಿ ಆಗಿರುವ ಅಂಬರೀಶ್ ಅವರ ಸ್ಟೈಲ್ ಒಂಥರ ಡಿಫರೆಂಟ್. ಸಮಯಕ್ಕೆ ತಕ್ಕಂತೆ ಮ್ಯಾಚ್ ಆಗುವಂತೆ ಕಾಮಿಡಿ ಮಾಡಿ ಎಲ್ಲರನ್ನು ನಗಿಸಿ ಖುಷಿ ಖುಷಿಯಾಗಿ ಜೊತೆಯಲ್ಲಿ ಕರ್ಕೊಂಡು ಹೋಗುತ್ತಾರೆ. ಕುರುಕ್ಷೇತ್ರದಲ್ಲಿ ಅಂಬಿ ಅವರ ಲುಕ್ ಹೇಗಿದೆ...

ಮಾಜಿ ಸಚಿವ ಅಂಬರೀಷ್ ಆಸ್ಪತ್ರೆಗೆ ದಾಖಲು

4 months ago

ಬೆಂಗಳೂರು: ಮಾಜಿ ಸಚಿವ ಹಾಗೂ ನಟ ಅಂಬರೀಷ್ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾದ ಅಂಬರೀಷ್ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ನಾಳೆ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ವಿಕ್ರಂ ಆಸ್ಪತ್ರೆ...

ದರ್ಶನ್, ಸುದೀಪ್ ಜಗಳದಲ್ಲಿ ಅಂಬರೀಶ್ ಮಧ್ಯಸ್ಥಿಕೆ? ಸುಮಲತಾ ಹೀಗೆ ಹೇಳಿದ್ರು

8 months ago

ಬೆಂಗಳೂರು: ದರ್ಶನ್ ಮತ್ತು ಸುದೀಪ್ ನಡುವಿನ ಟ್ವಿಟರ್ ವಾರ್ ಅಭಿಮಾನಿಗಳಲ್ಲಿ ಬೇಸರ ಉಂಟು ಮಾಡಿರುವುದು ಸುಳ್ಳಲ್ಲ. ಆದ್ರೆ ಇವರಿಬ್ಬರ ಸಮಸ್ಯೆ ಬಗೆಹರಿಸಲು ಹಿರಿಯ ನಟ ಅಂಬರೀಷ್ ಮಧ್ಯಸ್ಥಿಕೆ ವಹಿಸಬೇಕು ಎಂದು ಅಭಿಮಾನಿಗಳು ಆಶಿಸಿದ್ದಾರೆ. ಈ ಬಗ್ಗೆ ಸುಮಲತಾ ಅಂಬರೀಶ್ ಅವರಿಗೆ ಅಭಿಮಾನಿಯೊಬ್ಬರು...