Monday, 18th June 2018

Recent News

3 days ago

ಜೆಡಿಎಸ್‍ಗೆ ಸೇರ್ಪಡೆ ಆದ್ರಾ ಮಂಡ್ಯದ ಗಂಡು ಅಂಬರೀಶ್?

ಮಂಡ್ಯ: ಸಚಿವರಾದ ನಂತರ ಇದೇ ಮೊದಲ ಬಾರಿಗೆ ತಮ್ಮ ಸ್ವಕ್ಷೇತ್ರ ಮಂಡ್ಯದ ಮದ್ದೂರಿಗೆ ಆಗಮಿಸುತ್ತಿರುವ ಸಚಿವ ಡಿಸಿ ತಮ್ಮಣ್ಣ ಅವರನ್ನು ಸ್ವಾಗತಿಸಲು ಹಾಕಿರುವ ಫ್ಲೆಕ್ಸ್ ಗಳು ಮಂಡ್ಯದ ಗಂಡು ಅಂಬರೀಶ್ ಫೋಟೋ ರಾರಾಜಿಸುತ್ತಿದ್ದು, ಅಂಬಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರಾ ಎನ್ನುವ ಪ್ರಶ್ನೆ ಈಗ ಎದ್ದಿದೆ. ಮದ್ದೂರಿಗೆ ಆಗಮಿಸಿದ ಡಿಸಿ ತಮ್ಮಣ್ಣ ಅವರಿಗೆ ಸ್ವಾಗತ ಕೋರಲು ಬೆಂಬಲಿಗರು ದಾರಿ ಉದ್ದಕ್ಕೂ ಫ್ಲೆಕ್ಸ್ ಹಾಕಿದ್ದಾರೆ. ಸ್ವಾಗತ ಕೋರಿ ಹಾಕಿರುವ ಫ್ಲೆಕ್ಸ್ ಗಳಲ್ಲಿ ಜೆಡಿಎಸ್ ಮುಖಂಡರ ಭಾವಚಿತ್ರದ ಜೊತೆಗೆ ಅಂಬರೀಶ್ ಭಾವಚಿತ್ರವೂ […]

1 month ago

ಎಚ್‍ಡಿಕೆ- ಅಂಬರೀಶ್ ಭೇಟಿ ವಿಷ್ಯ ನಂಗೆ ಗೊತ್ತಿಲ್ಲ: ಎಚ್.ಡಿ. ದೇವೇಗೌಡ

ರಾಯಚೂರು: ಮಾಜಿ ಶಾಸಕ, ನಟ ರೆಬೆಲ್ ಸ್ಟಾರ್ ಅಂಬರೀಶ್ ಮನೆಗೆ ಕುಮಾರಸ್ವಾಮಿ ಭೇಟಿ ನೀಡಿದ್ದ ವಿಚಾರ ನನಗೆ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ರಾಯಚೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಬರೀಶ್ ಮನೆಗೆ ಕುಮಾರಸ್ವಾಮಿ ಭೇಟಿ ನೀಡಿದ್ದ ವಿಚಾರ ನನಗೆ ಗೊತ್ತಿಲ್ಲ. ಅವರು ಹಳೆಯ ಸ್ನೇಹಿತರು, ಉತ್ತಮ ಒಡನಾಟ ಹೊಂದಿದ್ದಾರೆ. ಅವರು...

ಅಮರಾವತಿಗೆ ಅಂಬರೀಷ್ ಮಂಗಳಾರತಿ!

2 months ago

ಬೆಂಗಳೂರು: ಮಂಡ್ಯ ಟಿಕೆಟ್ ವಿಚಾರದಲ್ಲಿ ರೆಬೆಲ್ ಸ್ಟಾರ್ ಅಂಬರೀಷ್ ಸಸ್ಪೆನ್ಸ್ ಇಂದು ಕೂಡಾ ಮುಂದುವರೆದಿದೆ. ಇದೇ ವೇಳೆ ತಮ್ಮ ಆಪ್ತ ಅಮರಾವತಿ ಚಂದ್ರಶೇಖರ್ ವಿರುದ್ಧ ಅಂಬಿ ಫುಲ್ ಗರಂ ಆಗಿದ್ದಾರೆ. ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲು ಅಂಬರೀಷ್ ಮಂಗಳವಾರ ಬೆಳಗ್ಗೆ 10.30ಕ್ಕೆ...

ಅಂಬರೀಶ್‌ಗೆ ಟಿಕೆಟ್ ಕೊಟ್ಟಿದ್ದೀವಿ, ಅವರು ನಿಂತ್ಕೋಬೇಕು ಅಷ್ಟೇ: ಸಿಎಂ ಸಿದ್ದರಾಮಯ್ಯ

2 months ago

ಮೈಸೂರು: ನಾನು ಅಂಬರೀಶ್ ಅವರನ್ನು ಭೇಟಿ ಮಾಡುವುದಕ್ಕೆ ಹೋಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, ರೆಬಲ್ ಸ್ಟಾರ್ ಅಂಬರೀಶ್‍ಗೆ ಮಂಡ್ಯದ ಬಿ ಫಾರಂ ಕೊಟ್ಟಿದ್ದೀವಿ. ಅವರು ನಿಂತುಕೊಳ್ಳಬೇಕು ಅಷ್ಟೇ. ಅಲ್ಲದೇ ಸ್ಪರ್ಧಿಸೋದು ಬಿಡೋದು...

ಅಂಬರೀಶ್ ಮನವೊಲಿಕೆಗೆ ಮುಂದಾದ ಕೈ ಬಳಗ

2 months ago

ಬೆಂಗಳೂರು: ಚುನಾವಣೆ ಹಾಗೂ ಪ್ರಚಾರದ ಕುರಿತಾಗಿ ಏನನ್ನು ಮಾತನಾಡದೇ ಸಿಎಂ ಹಾಗೂ ಕಾಂಗ್ರೆಸ್ ಮುಖಂಡರನ್ನು ಸತಾಯಿಸುತ್ತಿರುವ ನಟ ಅಂಬರೀಶ್ ಅವರ ಮನವೊಲಿಸಲು ಕೈ ಬಳಗವೇ ಮುಂದಾಗಿದೆ. ಇಲ್ಲಿನ ಗಾಲ್ಫ್ ರಸ್ತೆಯಲ್ಲಿರುವ ನಟ ಅಂಬರೀಶ್ ನಿವಾಸಕ್ಕೆ ಸಚಿವ ಕೆ.ಜೆ.ಜಾರ್ಜ್ ಭೇಟಿ ನೀಡಿ ಮಂಡ್ಯ...

ಕಳೆದ ದಿನಗಳನ್ನು ನನೆದ್ರೆ ಕಣ್ಣೀರು ಬರುತ್ತೆ ಅಂದ್ರು ನವರಸನಾಯಕ ಜಗ್ಗೇಶ್

2 months ago

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸದಾ ಚಟುವಟಿಕೆಯಲ್ಲಿರುವ ನವರಸನಾಯಕ ಜಗ್ಗೇಶ್ ಅವರು ಇಂದು ಆ ದಿನಗಳನ್ನು ನೆನೆಸಿಕೊಂಡ್ರೆ ಇದೀಗ ಕಣ್ಣೀರು ಬರುತ್ತದೆ ಅಂತ ಹೇಳಿದ್ದಾರೆ. ಟ್ವಿಟ್ಟರ್ ನಲ್ಲಿ ನಟ ಸುದೀಪ್ ಅಭಿಮಾನಿಯೊಬ್ಬರು, ಅಂಬರೀಶ್, ರವಿಚಂದ್ರನ್, ಜಗ್ಗೇಶ್ ಹಾಗೂ ವಿಷ್ಣುವರ್ಧನ್ ಜೊತೆಯಲ್ಲಿರೋ ಹಳೆಯ ಫೋಟೋವೊಂದನ್ನು...

ಕಾಂಗ್ರೆಸ್ ಹೈಕಮಾಂಡ್‍ಗೆ ಹೊಸ ಬೇಡಿಕೆಯಿಟ್ಟ ಮಂಡ್ಯದ ಗಂಡು ಅಂಬರೀಶ್

2 months ago

ಬೆಂಗಳೂರು: ಚುನಾವಣಾ ದಿನಾಂಕ ಘೋಷಣೆಯಾದ್ರೂ ರಾಜ್ಯ ಕಾಂಗ್ರೆಸ್ ನಾಯಕರ ಕೈಗೆ ಸಿಗದ ಮಾಜಿ ಸಚಿವ ಅಂಬರೀಶ್ ಈಗ ಹೊಸ ಬೇಡಿಕೆಯೊಂದಿಗೆ ನಾಯಕರಿಗೆ ತಲೆನೋವು ತಂದಿಟ್ಟಿದ್ದಾರೆ. ಯಾರ ಸಂಪರ್ಕಕ್ಕೂ ಸಿಗದ ಅಂಬರೀಶ್‍ ರನ್ನ ಸಂಪರ್ಕಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಭಾನುವಾರ ಸಂಜೆಯೊಳಗೆ...

ಚುನಾವಣೆ ಹತ್ತಿರ ಬಂದ್ರೂ ಮಂಡ್ಯದಲ್ಲಿ ಅಂಬಿ, ರಮ್ಯಾ ನಾಪತ್ತೆ!

2 months ago

ಮಂಡ್ಯ: ಚುನಾವಣೆ ದಿನಾಂಕ ಘೋಷಣೆಯಾದರೂ ಮಾಜಿ ಸಂಸದೆ ರಮ್ಯಾ ಹಾಗೂ ಮಾಜಿ ಸಚಿವ ಅಂಬರೀಶ್ ನಡೆ ಏನು ಅಂತ ಗೊತ್ತಾಗುತ್ತಿಲ್ಲ. ಇತ್ತ ಮಂಡ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮವಾಗದ ಹೊರತು ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಅಭ್ಯರ್ಥಿ ಘೋಷಣೆ ಮಾಡದಿರಲು ತೀರ್ಮಾನಿಸಿವೆ...