Thursday, 23rd November 2017

Recent News

1 week ago

ಸದನಕ್ಕೆ ಚಕ್ಕರ್, ಉಪ್ಪು ಹುಳಿ ಖಾರಕ್ಕೆ ಅಂಬರೀಶ್ ಹಾಜರ್

ಬೆಂಗಳೂರು: ಬೆಳಗಾವಿಯಲ್ಲಿ ಆಯೋಜನೆಗೊಂಡಿರುವ ವಿಶೇಷ ಅಧಿವೇಶನಕ್ಕೆ ಚಕ್ಕರ್ ಹಾಕಿ ಉಪ್ಪು ಹುಳಿ ಖಾರ ಸಿನಿಮಾದ ಕಾರ್ಯಕ್ರಮಕ್ಕೆ ಮಾಜಿ ವಸತಿ ಸಚಿವ ಅಂಬರೀಶ್ ಹಾಜರಾಗಿದ್ದು ಟೀಕೆಗೆ ಗುರಿಯಾಗಿದೆ. ಸೋಮವಾರದಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. ಆದರೆ ನಟ ಅಂಬರೀಶ್ `ಉಪ್ಪು ಹುಳಿ ಖಾರ’ ಚಿತ್ರದ ಟೀಸರ್ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ನಡೆದ `ಉಪ್ಪು ಹುಳಿ ಖಾರ’ ಚಿತ್ರದ ಟೀಸರ್ ಲಾಂಚ್ ಮಾಡಲು ಅಂಬರೀಶ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ  ಟೀಸರ್ […]

2 weeks ago

ಮಂಡ್ಯದಲ್ಲಿ ಮತ್ತೆ ಪದ್ಮಾವತಿ ಪರ್ವ? ಸುದ್ದಿ ಬೆನ್ನಲ್ಲೇ ಅಂಬಿ-ಮಾದೇಗೌಡ ಗೌಪ್ಯ ಚರ್ಚೆ

ಮಂಡ್ಯ: ಮಾಜಿ ಸಂಸದೆ ರಮ್ಯಾ ಮತ್ತೆ ಮಂಡ್ಯ ಜಿಲ್ಲೆಗೆ ಎಂಟ್ರಿ ಕೊಡಲು ಸಿದ್ಧತೆ ನಡೆಸಿದ್ದಾರೆ ಎಂಬ ವಿಚಾರವೊಂದು ಮೂಲಗಳಿಂದ ತಿಳಿದುಬಂದಿದೆ. ಈ ಮೂಲಕ ಮಂಡ್ಯ ಬಿಟ್ಟು ಹೋಗಲ್ಲ ಎಂದ ರಮ್ಯಾ ಮತ್ತೆ ಶೀಘ್ರದಲ್ಲೇ ವಾಪಸ್ಸಾಗಲಿದ್ದಾರೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ರಮ್ಯಾ ವಾಸವಿದ್ದ ಮನೆ ಕ್ಲೀನಿಂಗ್ ಕೆಲಸ ಶುರುವಾಗಿದೆ. ನವೆಂಬರ್ 29 ಹುಟ್ಟುಹಬ್ಬದಂದೇ ಮಂಡ್ಯದಲ್ಲಿ ಮತ್ತೆ ಪದ್ಮಾವತಿ ಪರ್ವ...