Thursday, 19th October 2017

Recent News

1 day ago

ಚುನಾವಣೆಗೆ ಸ್ಪರ್ಧಿಸೋ ಆಸೆ ವ್ಯಕ್ತಪಡಿಸಿದ ಬಸವಾನಂದ ಸ್ವಾಮೀಜಿ: ಅಮಿತ್ ಶಾಗೆ ಬರೆದ ಪತ್ರದಲ್ಲಿ ಏನಿದೆ?

ಧಾರವಾಡ: ಜಿಲ್ಲೆಯ ಮನಗುಂಡಿ ಶ್ರೀ ಬಸವಾನಂದ ಸ್ವಾಮೀಜಿ ಯವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಅವರಿಗೂ ಪತ್ರವನ್ನು ಬರೆದಿದ್ದಾರೆ. ಧಾರವಾಡ ತಾಲೂಕಿನ ಮನಗುಂಡಿಯಲ್ಲಿ ಶ್ರೀ ಗುರು ಬಸವ ಮಹಾಮನೆ ಆಶ್ರಮ ಹೊಂದಿರುವ ಶ್ರೀ ಬಸವಾನಂದ ಸ್ವಾಮೀಜಿ, ತನಗೆ ದೃಷ್ಟಿ ಇಲ್ಲದೇ ಇದ್ದರೂ ಕಲಘಟಗಿ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ಹೊಂದಿದ್ದೇನೆ ಎಂದು ಅಮಿತ್ ಶಾಗೆ ಪತ್ರವನ್ನು ಬರೆದಿದ್ದಾರೆ. ಸ್ವಾಮೀಜಿಗಳು ಬರೆದಿರುವ ಮೂರು ಪುಟಗಳ ಸುದೀರ್ಘ […]

4 days ago

ಜೈಲಿಗೆ ಹೋದವರು ನನ್ನ ವಿರುದ್ಧ ಮಾತನಾಡ್ತಿದ್ದಾರೆ: ಸಿಎಂ

ಕೋಲಾರ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ರಾಜ್ಯಾಧ್ಯಕ್ಷ ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು. ಇವರು ನನ್ನ ಮೇಲೆ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದಾರೆ. ಇವರ ಮಾತು ಭೂತದ ಬಾಯಲ್ಲಿ ಭಗವದ್ಗೀತೆ ಕೇಳುವಂತಾಗಿದೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೋಲಾರ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಕ್ಕೆ ಸಾವಿರ ಶಾ...

ಮಂಗಳೂರಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ

2 weeks ago

ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಬೆಳಗ್ಗಿನ ಜಾವ ಮಂಗಳೂರಿಗೆ ಆಗಮಿಸಿದ್ದಾರೆ. ಕೇರಳದ ಕಣ್ಣೂರಿನಲ್ಲಿ ಇಂದು ನಡೆಯಲಿರುವ ಜನರಕ್ಷಾ ಯಾತ್ರೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಅಮಿತ್ ಶಾ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಸಂಜೆ 6 ಗಂಟೆಗೆ ವಿಶೇಷ...

ಕಳೆದ ಎರಡು ತಿಂಗಳಲ್ಲಿ ಪಕ್ಷ ಸಂಘಟನೆ ಎಷ್ಟಾಗಿದೆ: ವರದಿ ಕೇಳಿದ ಅಮಿತ್ ಶಾ

2 weeks ago

ಬೆಂಗಳೂರು: ನಾನು ಬೆಂಗಳೂರಿಗೆ ಬಂದು ಹೋದ ಬಳಿಕ ಪಕ್ಷ ಸಂಘಟನೆ ಸಂಪೂರ್ಣ ವರದಿಯನ್ನು ನೀಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಸೂಚಿಸಿದ್ದಾರೆ. ಮಂಗಳೂರಿನಲ್ಲಿ ಅಕ್ಟೋಬರ್ 4 ರಂದು ವಿಶೇಷ ಕೋರ್ ಕಮಿಟಿ ಸಭೆ ನಡೆಯಲಿದ್ದು,...

ಕರ್ನಾಟಕದಲ್ಲಿ ಮೋದಿ, ಶಾ ತಂತ್ರಕ್ಕೆ ಕಾಂಗ್ರೆಸ್‍ನಿಂದ ಪ್ರಿಯಾಂಕಗಾಂಧಿ ಅಸ್ತ್ರ ಬಳಕೆ!

3 weeks ago

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಚುರುಕಾಗುತ್ತಿದ್ದು, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಜೋಡಿಯ ರಾಜನೀತಿಯನ್ನು ಉಲ್ಟಾ ಪಲ್ಟಾ ಮಾಡಲು ಪ್ರಿಯಾಂಕಗಾಂಧಿ ಅಸ್ತ್ರ ಬಳಕೆಗೆ ಚಿಂತಿನೆ ನಡೆಸಿವೆ. ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಜೊತೆಗೆ ಮಾತುಕತೆ ನಡೆಸಿರುವ...

ವಿಯೆಟ್ನಾಂನಿಂದ ಬರೋ ಕಳಪೆ ಗುಣಮಟ್ಟದ ಕಾಳುಮೆಣಸಿನ ಆಮದುದಾರರು ಅಮಿತ್ ಶಾ ಸಂಬಂಧಿಕರು: ಬ್ರಿಜೇಶ್ ಕಾಳಪ್ಪ

3 weeks ago

ಮಡಿಕೇರಿ: ವಿಯೆಟ್ನಾಂನಿಂದ ಆಮದಾಗುತ್ತಿರುವ ಕಳಪೆ ಗುಣಮಟ್ಟದ ಕಾಳುಮೆಣಸಿನ ಆಮದುದಾರರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಸಂಬಂಧಿಕರು. ಹೀಗಾಗಿ ಕೇಂದ್ರ ಸರ್ಕಾರ ಈ ಆಮದಿಗೆ ಆ್ಯಂಟಿ ಡಂಪಿಂಗ್ ಡ್ಯೂಟಿಯನ್ನು ಹಾಕುತ್ತಿಲ್ಲ ಎಂದು ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ ಗಂಭೀರ ಆರೋಪ...

ರಾಜ್ಯ ಬಿಜೆಪಿ ನಾಯಕರ ಮಕ್ಕಳಿಗೆ ಅಮಿತ್ ಶಾ`ಕ್’!

4 weeks ago

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ನಾಯಕರ ಮಕ್ಕಳಿಗೆ ಟಿಕೆಟ್ ಸಿಗೋದು ಅನುಮಾನ ಎಂದು ಹೇಳಲಾಗುತ್ತಿದೆ. ಮಕ್ಕಳು, ಸಂಬಂಧಿಕರಿಗೆಲ್ಲಾ ಟಿಕೆಟ್ ಇಲ್ಲ. ಸರ್ವೇ ವರದಿ, ಗುಪ್ತ ವರದಿ ಆಧರಿಸಿಯೇ ಟಿಕೆಟ್ ನೀಡಲಾಗುವುದು. ಹಾಗಾಗಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಬಿಜೆಪಿ...

ಎಸ್‍ಐಟಿ ಕೋರ್ಟ್ ಗೆ ಹಾಜರಾಗಿ ಮಾಯಾ ಕೊಡ್ನಾನಿ ಪರ ಸಾಕ್ಷ್ಯ ಹೇಳಿದ ಅಮಿತ್ ಶಾ

1 month ago

ಅಹಮದಾಬಾದ್: ಗುಜರಾತ್‍ನ 2002ರ ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣ ಸಂಬಂಧ ಎಸ್‍ಐಟಿ ವಿಶೇಷ ನ್ಯಾಯಾಲಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಜರಾಗಿ, ಮಾಜಿ ಸಚಿವೆ ಮಾಯಾ ಕೊಡ್ನಾನಿ ಪರ ಸಾಕ್ಷ್ಯ ಹೇಳಿದ್ದಾರೆ. ಹತ್ಯಾಕಾಂಡ ನಡೆದ ಫೆಬ್ರವರಿ 28, 2002ರಂದು ಮಾಯಾ ಕೊಡ್ನಾನಿ...