Friday, 23rd February 2018

Recent News

5 months ago

ಮಾವನ ಹುಟ್ಟುಹಬ್ಬಕ್ಕೆ ಸರ್‍ಪ್ರೈಸ್ ಗಿಫ್ಟ್ ಕೊಟ್ಟ ಸೊಸೆ ಐಶ್ವರ್ಯ ರೈ!

ಮುಂಬೈ: ಅಮಿತಾಬ್ ಬಚ್ಚನ್ ಈ ಬಾರಿ ತಮ್ಮ 75ನೇ ಹುಟ್ಟುಹಬ್ಬವನ್ನು ಮಾಲ್ಡೀವ್ಸ್ ನಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ. ಅಮಿತಾಬ್, ಜಯಾ ಬಚ್ಚನ್, ಶ್ವೇತಾ, ಐಶ್ವರ್ಯ, ಆರಾಧ್ಯ, ಅಭಿಷೇಕ್ ಮಂಗಳವಾರ ಬೆಳಗ್ಗೆ ಮಾಲ್ಡೀವ್ಸ್ ಗೆ ತೆರಳಿದ್ದು ಅಲ್ಲಿ ಸಂತೋಷದ ಕ್ಷಣಗಳನ್ನು ಕಳೆಯಲಿದ್ದಾರೆ. ಕುಟುಂಬದ ಎಲ್ಲ ಸದಸ್ಯರು ಸೇರಿ ಅವರ ಹುಟ್ಟುಹಬ್ಬವನ್ನು ಬೀಚಿನಲ್ಲಿ ಆಚರಿಸಲು ನಿರ್ಧರಿಸಿದ್ದಾರೆ. ಬಿಗ್-ಬಿ ಮಾಲ್ಡೀವ್ಸ್ ನಲ್ಲಿ ತಮ್ಮ ಮೊಮ್ಮಕ್ಕಳ ಜೊತೆ ನೀರಿನಲ್ಲಿ ಆಟನಾಡಿ ನಂತರ ತಮ್ಮ ಹುಟ್ಟುಹಬ್ಬವನ್ನು ಆಚರಿಸಲಿದ್ದಾರೆ. ಮಾಲ್ಡೀವ್ಸ್ ಗೆ ಫ್ಯಾಮಿಲಿ ರಜೆಯಲ್ಲಿ ಹೋಗಿ ಬರಲು ಅಭಿಷೇಕ್ […]

5 months ago

ಈ ಬಾರಿ ಹುಟ್ಟುಹಬ್ಬ, ದೀಪಾವಳಿ ಆಚರಿಸುತ್ತಿಲ್ಲ ಬಿಗ್-ಬಿ!

ಮುಂಬೈ: ಅಕ್ಟೋಬರ್ 11 ರಂದು ಅಮಿತಾಬ್ ಬಚ್ಚನ್ 75 ವರ್ಷಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ಬಾರಿ ಬಿಗ್-ಬಿ ತಮ್ಮ ಹುಟ್ಟು ಹಬ್ಬ ಮತ್ತು ದೀಪಾವಳಿ ಆಚರಿಸಲ್ಲ ಎಂದು ಟ್ಟಿಟ್ಟರ್ ಮೂಲಕ ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಹೌದು. ಅಮಿತಾಬ್ ಈ ಬಾರಿ ತಮ್ಮ ಹುಟ್ಟುಹಬ್ಬ ಹಾಗೂ ದೀಪಾವಳಿ ಆಚರಿಸುತ್ತಿಲ್ಲ. ಐಶ್ವರ್ಯ ರೈ ಅವರ ತಂದೆ ಸಾವನ್ನಪ್ಪಿದ ಕಾರಣ...