Monday, 16th October 2017

Recent News

5 days ago

ರೊಬೋ-2.0 ಚಿತ್ರದ ಆ್ಯಮಿ ಜಾಕ್ಸನ್ ಫಸ್ಟ್ ಲುಕ್ ಬಿಡುಗಡೆ!

ಮುಂಬೈ: ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಆ್ಯಮಿ ಐಟಂ ಸಾಂಗ್ ಕೂಡ ಮಾಡಲಿದ್ದು, 2.0 ಚಿತ್ರದ ಮೊದಲ ಲುಕ್ ಕ್ರಿಷ್-3 ಚಿತ್ರದ ಕಂಗನಾ ನಟಿಸಿದ ಕಾಯಾ ಪಾತ್ರ ನೆನಪಿಸುತ್ತದೆ. ಚಿತ್ರದ ನಿರ್ದೇಶಕ ಶಂಕರ್ ಶನ್‍ಮುಗನ್, ಆ್ಯಮಿ ಅವರ ಫಸ್ಟ್ ಲುಕ್ ಅನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ‘ಈ ಜಗತ್ತು ಬರಿ […]

1 month ago

ಚಿಕ್ಕಮಗಳೂರಿಗೆ ಭೇಟಿ ನೀಡಿದ ಆಮಿ ಜಾಕ್ಸನ್ ಫೋಟೋಗಳು ವೈರಲ್-ಇಲ್ಲಿವೆ ಆ ಎಲ್ಲ ಫೋಟೋಗಳು

ಬೆಂಗಳೂರು: ಟಾಲಿವುಡ್, ಕಾಲಿವುಡ್, ಬಾಲಿವುಡ್ ಸೇರಿದಂತೆ ಚಿತ್ರರಂಗದಲ್ಲಿ ತನ್ನ ಛಾಪು ಮೂಡಿಸಿರುವ ಹಾಟ್ ಬೆಡಗಿ ಆಮಿ ಜಾಕ್ಸನ್ ಸೆಪ್ಟಂಬರ್ 7 ರಂದು ಚಿಕ್ಕಮಗಳೂರಿಗೆ ಭೇಟಿ ನೀಡಿದ್ದು, ಸದ್ಯ ಆಮಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆಮಿ ಸದ್ಯ `ದಿ ವಿಲನ್’ ಸಿನಿಮಾದ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ತಮ್ಮ ಛಾಪನ್ನು ಮೂಡಿಸಲು ರೆಡಿಯಾಗಿದ್ದಾರೆ. ಈ ನಡುವೆ ಆಮಿ...