Monday, 18th June 2018

Recent News

1 day ago

ಬುದ್ಧಿಯನ್ನು ಮಾರಾಟಕ್ಕೆ ಇಟ್ಟವರು ವಿಚಾರವಾದಿಗಳು – ಬಣ್ಣ ಕಳಚಿದ್ರೆ ಅವ್ರ ಮುಖ ನೋಡಲು ಸಾಧ್ಯವಿಲ್ಲ: ಸಚಿವ ಹೆಗಡೆ

ಬೆಂಗಳೂರು: ಎಲ್ಲೊ ಓದಿ, ಕಾಪಿ ಪೇಸ್ಟ್ ಮಾಡಿ ಪಿಎಚ್ ಡಿ ಪಡೆದ ವ್ಯಕ್ತಿಗಳ ರೀತಿ ಸಾರ್ವಕರ್ ಅಲ್ಲ. ತಮ್ಮ ಭಾವನೆ, ಅನಿಸಿಕೆಗಳನ್ನು ಸಾರ್ವಕರ್ ಬರೆದಿದ್ದಾರೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ. ನಗರದ ಸುಚಿತ್ರಾ ಕಲಾ ಕೇಂದ್ರದಲ್ಲಿ ಆಯೋಜಿಸಿದ್ದ ಬಿ.ಬಿ.ಹರೀಶ್ ಅನುವಾದ `ಹಿಂದುತ್ವ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ವಿಚಾರವಾದಿಗಳು ತಾವು ಹೇಳಿದ್ದೇ ಸರಿ ಎಂದು ವಾದಿಸುತ್ತಾರೆ. ಅವರು ಬುದ್ಧಿಯನ್ನು ಮಾರಾಟಕ್ಕೆ ಇಟ್ಟಿದ್ದಾರೆ. ಅಂತಹ ಮೊಂಡು ಸ್ವಭಾವದಲ್ಲಿ ನಾನು ಬೆಳೆದಿಲ್ಲ, ಒಳ್ಳೆಯದನ್ನು […]

1 week ago

ಹೆಗಡೆ ಹೇಳಿಕೆ ಬಳಸಿ ಪೇಜಾವರ ಶ್ರೀಗೆ ನಿಂದನೆ: ಸ್ಟೇಟಸ್ ಹಾಕಿದವರ ವಿರುದ್ಧ ಸಚಿವರಿಂದ ದೂರು

ಕಾರವಾರ: ಪೇಜಾವರ ಶ್ರೀ ಒಬ್ಬ ಹುಚ್ಚ ಎಂದು ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ ಎಂಬುದಾಗಿ ಫೇಸ್‍ಬುಕ್ ನಲ್ಲಿ ಸ್ಟೇಟಸ್ ಹಾಕಿದ ಇಬ್ಬರ ವಿರುದ್ಧ ಸಚಿವರ ಆಪ್ತ ಕಾರ್ಯದರ್ಶಿ ದೂರು ದಾಖಲಿಸಿದ್ದಾರೆ. ಉಡುಪಿ ಮೂಲದ ರಾಜೇಶ್ ಅಡಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೂಲದ ಮಹೇಶ್ ಗೌಡ ಎಂಬವರು ಫೇಸ್ ಬುಕ್ ನಲ್ಲಿ, “ಪ್ರಧಾನಿ ಮೋದಿ...

ಸಿಎಂ ನಮ್ಮನ್ನು ಒಡೀತಾನೆ, ದೇವಸ್ಥಾನ, ಮಠದ ಆದಾಯದ ಮೇಲೆ ಕಣ್ಣಾಕಿದ್ದಾನೆ- ಸಿಎಂ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ವಾಗ್ದಾಳಿ

1 month ago

ಬೆಳಗಾವಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ನಾಲಗೆ ಹರಿಯಬಿಟ್ಟಿದ್ದು, ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಮತಯಾಚಣೆ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಿದ್ದರಾಮಯ್ಯ ನಮ್ಮನ್ನು...

ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆಗೆ ಜೀವ ಬೆದರಿಕೆ ಕರೆ- ಪೊಲೀಸರಿಗೆ ದೂರು

2 months ago

ಕಾರವಾರ: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರಿಗೆ ಇಂಟರ್ ನೆಟ್ ಮೂಲಕ ಕೊಲೆ ಬೆದರಿಕೆ ಕರೆ ಬಂದಿದೆ. ಸಚಿವರ ಮೊಬೈಲ್ ನಂಬರ್ ಹಾಗೂ ಲ್ಯಾಂಡ್ ಲೈನ್ ನಂಬರಿಗೆ ಮೂರು ಬಾರಿ ಕರೆ ಮಾಡಿ ಕೊಲೆ ಬೆದರಿಕೆ ಹಾಕಲಾಗಿದೆ. ಇಂದು ಬೆಳಗಿನ...

ನಾನು ಅನಂತ್‌ಕುಮಾರ್‌ ಹೆಗ್ಡೆ, ಪ್ರತಾಪ್ ಸಿಂಹಗಿಂತಲೂ ಪಕ್ಕಾ ಹಿಂದೂ : ಸಿಎಂ

2 months ago

ಮೈಸೂರು: ನಾನು ಅನಂತ್‌ಕುಮಾರ್‌ ಹೆಗ್ಡೆ, ಪ್ರತಾಪ್ ಸಿಂಹಗಿಂತಲೂ ಪಕ್ಕಾ ಹಿಂದೂ. ನಾನು ಜಾತ್ಯಾತೀತ ಹಿಂದು. ಅವರೆಲ್ಲರೂ ಕೋಮುವಾದಿ ಹಿಂದೂಗಳು ಎಂದು ಸಿಎಂ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದಾರೆ. ಪ್ರತಾಪ್ ಸಿಂಹ ಅವರ ಆರೋಪದ ಬಗ್ಗೆ ಮಾತನಾಡಿದ ಸಿಎಂ, ಘಟನೆ ಎಲ್ಲಿ ನಡೆದಿದೆ ಎನ್ನುವುದು ನನಗೆ...

ಕೇಂದ್ರ ಸಚಿವರ ಕಾರ್ ಅಪಘಾತಕ್ಕೆ ಹಾವೇರಿ ಎಸ್‍ಪಿ ಸ್ಪಷ್ಟನೆ

2 months ago

ಹಾವೇರಿ: ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರ ಕಾರ್ ಅಪಘಾತವಾಗಿದ್ದು, ಸಚಿವರು ಕೊಲೆ ಯತ್ನ ಅಂತ ಆರೋಪಿಸಿದ್ದರು. ಈ ಬೆನ್ನಲ್ಲೇ ಹಾವೇರಿ ಎಸ್ ಪಿ ಕೆ. ಪರಶುರಾಮ ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅನಂತಕುಮಾರ್ ಹೆಗ್ಡೆ ಅವರು ಶಿರಸಿಯಿಂದ...

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹತ್ಯೆಗೆ ಯತ್ನ !

2 months ago

– ಸಚಿವರ ಕಾರು ಬದಲು ಬೆಂಗಾವಲು ವಾಹನಕ್ಕೆ ಲಾರಿ ಡಿಕ್ಕಿ ಹಾವೇರಿ: ವಿರೋಧಿಗಳಬ ಬಗ್ಗೆ ಮಾತಾಡಿ ಅವರ ಕಣ್ಣಿಗೆ ತುತ್ತಾಗಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮಂಗಳವಾರ ರಾತ್ರಿ ನಡೆದ ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದು ನನನ್ನ ಕೊಲೆಯ ಯತ್ನ...

ಅನಂತ್ ಕುಮಾರ್ ಹೆಗ್ಡೆ ಸಂವಿಧಾನ ಬದಲಾವಣೆ ಹೇಳಿಕೆ ನೀಡುತ್ತಿರುವುದು ಎಷ್ಟು ಸರಿ..? ಬಿಎಸ್‍ವೈಗೆ ಗ್ರಾಮಸ್ಥ ಪ್ರಶ್ನೆ

2 months ago

ಬೆಂಗಳೂರು: ಇಂದು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೆಲಮಂಗಲ ತಾಲೂಕಿನ ಮೈಲನಹಳ್ಳಿಗೆ ಆಗಮಿಸಿದ್ದರು. ಗ್ರಾಮದಲ್ಲಿ ದಲಿತ ಸಮುದಾಯದ ಜೊತೆ ಬಹಿರಂಗ ಸಭೆಯಲ್ಲಿ ಭಾಗಿಯಾಗಿದ್ದ ಯಡಿಯೂರಪ್ಪ ಅವರಿಗೆ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರು...