Friday, 24th November 2017

Recent News

6 days ago

ಸಿದ್ದರಾಮಯ್ಯ ಗಂಡೋ, ಹೆಣ್ಣೋ ಎಂಬ ಸಂಶಯ: ಈಶ್ವರಪ್ಪ

ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ಗಂಡೋ ಹೆಣ್ಣೋ ಎಂಬ ಸಂಶಯ ಇದೆ ಎಂದು ಬಿಜೆಪಿಯ ವಿರೋಧ ಪಕ್ಷದ ನಾಯಕ ಈಶ್ವರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ. ಜಿಲ್ಲೆಯಲ್ಲಿ ಸಭೆಯೊಂದರಲ್ಲಿ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯ ಗಂಡೋ, ಹೆಣ್ಣೋ? ಎಂಬ ಸಂಶಯ ಇದೆ. ಸಮಾಜ ಕಲ್ಯಾಣ ಇಲಾಖೆಯ ಸಚಿವ ಆಂಜನೇಯನನ್ನು ಗಂಡು ಅಂತಾ ಕರೀಬೇಕೋ ಹೆಣ್ಣು ಅಂತಾ ಕರೀಬೇಕೋ ಅಂತಾ ಗೊತ್ತಿಲ್ಲ ಎಂದು ವ್ಯಂಗ್ಯವಾಗಿ ಮಾತನಾಡಿದರು. ಆಂಜನೇಯ ಸಿಎಂ ಅವರ ನಾಯಿ. ಯಾವಾಗಲೂ ಅವರ ಬಾಲ ಹಿಡಿದುಕೊಂಡು ಹೋಗುತ್ತಿರುತ್ತಾರೆ. ಅವರ ಬಾಲ ಅಲ್ಲಾಡಿಸುವುದು ಇನ್ನೂ […]

1 week ago

ಟಿಪ್ಪು ಹುಲಿ ಅಲ್ಲ, ಇಲಿಗೆ ಇರೋ ಯೋಗ್ಯತೆನೂ ಇಲ್ಲ: ಅನಂತ್ ಕುಮಾರ್ ಹೆಗಡೆ

ಕಾರವಾರ: ಕಾಂಗ್ರೆಸ್ ನವರು ಟಿಪ್ಪು ಜಯಂತಿಯನ್ನು ಆಚರಿಸಿ ಈ ದೇಶದ ಇತಿಹಾಸವನ್ನೇ ಸುಳ್ಳು ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ಕಿಡಿಕಾರಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆ ಕುರಿತು ಮಾತನಾಡಿದ ಅವರು, ಈ ದೇಶದ ಇತಿಹಾಸದಲ್ಲಿ ಅಕ್ಬರ್ ಒರ್ವ ಮಹಾಪುರುಷ, ಟಿಪ್ಪು...

ಟಿಪ್ಪು ಜಯಂತಿ ಆಮಂತ್ರಣದಲ್ಲಿ ನನ್ನ ಹೆಸರು ಹಾಕ್ಬೇಡಿ: ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಪತ್ರ

1 month ago

ಕಾರವಾರ: ಟಿಪ್ಪು ಜಯಂತಿಯ ಆಮಂತ್ರಣ ಪತ್ರಿಕೆಯಲ್ಲಿ ಶಿಷ್ಟಾಚಾರದ ಪ್ರಕಾರ ತನ್ನ ಹೆಸರು ನಮೂದಿಸಬೇಡಿ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಅನಂತ್ ಕುಮಾರ್ ಹೆಗಡೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕರ್ನಾಟಕ ಸರ್ಕಾರದ ಶಿಷ್ಟಾಚಾರ ವಿಭಾಗದ ಮುಖ್ಯ ಕಾರ್ಯದರ್ಶಿ ಹಾಗೂ ಉತ್ತರ...

ಮತ್ತೆ ಮಾಧ್ಯಮಗಳ ಮೇಲೆ ಕಿಡಿಕಾರಿದ ಕೇಂದ್ರ ಸಚಿವ ಅನಂತಕುಮಾರ ಹೆಗಡೆ

2 months ago

ಕಾರವಾರ: ಕೆಲವು ಮಾಧ್ಯಮಗಳು ಬೇಡದ ಪ್ರಚಾರ ಮಾಡುತ್ತಿವೆ. ನೀವು ಏನು ಬೇಕಾದರೂ ಬರೆದುಕೊಳ್ಳಿ. ಏನು ಬೇಕಾದರೂ ಹಾಕಿಕೊಳ್ಳಿ.ಅದರಿಂದ ನನಗೇನೂ ತೊಂದರೆಯಿಲ್ಲ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ  ಮತ್ತೆ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ. ಹೊನ್ನಾವರ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ತಮ್ಮ ಹೇಳಿಕೆಯನ್ನ ಮತ್ತೊಮ್ಮೆ...

ನೂತನ ಸಚಿವರಿಗೆ ಯಾವ ಖಾತೆ? ಬದಲಾವಣೆಗೊಂಡ ಖಾತೆ ಯಾರಿಗೆ ಸಿಕ್ಕಿದೆ? ಇಲ್ಲಿದೆ ಪೂರ್ಣ ಮಾಹಿತಿ

3 months ago

ನವದೆಹಲಿ: ಪ್ರಧಾನಿ ಮೋದಿ ಸಂಪುಟ ಪುನಾರಚನೆ ಆಗಿದ್ದು, ರಕ್ಷಣೆಯ ಹೊಣೆ ನಿರ್ಮಲಾ ಸೀತಾರಾಮನ್ ಗೆ ಸಿಕ್ಕಿದರೆ, ಇಂದು ಪ್ರಮಾಣ ವಚನ ಸ್ವೀಕರಿಸಿದ 9 ಮಂದಿ ಸಚಿವರಿಗೆ ರಾಜ್ಯ ಖಾತೆ ಮತ್ತು ಸ್ವತಂತ್ರ ಖಾತೆಯನ್ನು ಮೋದಿ ಹಂಚಿದ್ದಾರೆ. ರಾಜ್ಯ ಖಾತೆ: ಕರ್ನಾಟಕದ ಅನಂತ್...

ಮೋದಿ ಸಂಪುಟ ಸೇರಿದ ಸಚಿವರ ಸಾಧನೆ ಏನು? ಇಷ್ಟೊಂದು ಮಹತ್ವ ಯಾಕೆ?

3 months ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟ ಬೆಳಗ್ಗೆ 10.30ಕ್ಕೆ ಪುನಾರಚನೆ ಆಗಿದೆ. 9 ಮಂದಿ ಹೊಸಬರು ಸಂಪುಟ ಸೇರಿದ್ದು, ನಾಲ್ಕು ಮಂದಿಗೆ ಕ್ಯಾಬಿನೆಟ್ ದರ್ಜೆಗೆ ಭಡ್ತಿ ನೀಡಲಾಗಿದೆ. ಸಚಿವ ಸ್ಥಾನದ ಪಟ್ಟಿಯಲ್ಲಿ ಕರ್ನಾಟಕದ ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿ,...