Friday, 19th January 2018

1 day ago

ವಾಟ್ಸಪ್ ನಲ್ಲೇ ಯೂ ಟ್ಯೂಬ್ ವಿಡಿಯೋ ಪ್ಲೇ ಮಾಡಿ!

ಕ್ಯಾಲಿಫೋರ್ನಿಯಾ: ಇನ್ನು ಮುಂದೆ ವಾಟ್ಸಪ್ ನಲ್ಲಿ ಯೂ ಟ್ಯೂಬ್ ವಿಡಿಯೋವನ್ನು ನೇರವಾಗಿ ನೋಡಬಹುದು. ಹೌದು, ಇಲ್ಲಿಯವರೆಗೆ ವಾಟ್ಸಪ್ ನಲ್ಲಿ ಯೂ ಟ್ಯೂಬ್ ಲಿಂಕ್ ಕಳುಹಿಸಿದ್ರೆ ಯೂಟ್ಯೂಬ್ ಆಪ್ ಮೂಲಕ ವಿಡಿಯೋ ಪ್ಲೇ ಆಗುತಿತ್ತು. ಆದರೆ ಈಗ ವಾಟ್ಸಪ್ ನಲ್ಲಿ ಯೂ ಟ್ಯೂಬ್ ಇಂಟಿಗ್ರೇಷನ್ ಆಗಿದ್ದು ಸುಲಭವಾಗಿ ವಿಡಿಯೋಗಳನ್ನು ವೀಕ್ಷಿಸಬಹುದಾಗಿದೆ. ಸದ್ಯಕ್ಕೆ ಇದು ಐಓಎಸ್ ಬಳಕೆದಾರರಿಗೆ ಮಾತ್ರ ಲಭ್ಯವಾಗಿದ್ದು, ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯವಾಗಿಲ್ಲ. ಯಾವಾಗ ಆಪ್ ಅಪಡೇಟ್ ಸಿಗಲಿದೆ ಎನ್ನುವುದನ್ನು ಫೇಸ್‍ಬುಕ್ ಮಾಲೀಕತ್ವದ ವಾಟ್ಸಪ್ ತಿಳಿಸಿಲ್ಲ. ಕೆಲ ದಿನಗಳ […]

2 weeks ago

ಜಸ್ಟ್ 2 ಸಾವಿರ ರೂ.ಗೆ ಗೂಗಲ್ ಒರಿಯೋ ಫೋನ್: ಏನಿದರ ವಿಶೇಷತೆ? ಕಡಿಮೆ ಬೆಲೆಗೆ ಈ ಫೋನ್ ಹೇಗೆ ಸಿಗುತ್ತೆ?

ಬೆಂಗಳೂರು: ಗೂಗಲ್ ಸಹಭಾಗಿತ್ವದಲ್ಲಿ ದೇಶೀಯ ಫೋನ್ ತಯಾರಿಕಾ ಕಂಪೆನಿ ಮೈಕ್ರೋಮ್ಯಾಕ್ಸ್ ಅತಿ ಕಡಿಮೆ ಬೆಲೆಯಲ್ಲಿ ಅತ್ಯಾಧುನಿಕ ಸ್ಮಾರ್ಟ್ ಫೋನ್ ತಯಾರಿಸಿದ್ದು ಜನವರಿ 26 ರಂದು ಈ ಫೋನ್ ಬಿಡುಗಡೆಯಾಗುವ ಸಾಧ್ಯತೆ ಇದೆ. ಆಂಡ್ರಾಯ್ಡ್ ಓಒರಿಯೋ ಗೊ ಆಪರೇಟಿಂಗ್ ಸಿಸ್ಟಂ ಮೂಲಕ ಕಾರ್ಯನಿರ್ವಹಿಸುವ ವಿಶ್ವದ ಮೊದಲ ಫೋನ್ ಇದಾಗಿದ್ದು, ಈ ಸ್ಮಾರ್ಟ್‍ಫೋನ್ ಬೆಲೆ ಕೇವಲ 2 ಸಾವಿರ...

ಈ ಫೋನ್‍ಗಳಿಗೆ ಜೂನ್ 30ರ ನಂತ್ರ ವಾಟ್ಸಪ್ ಸಪೋರ್ಟ್ ಮಾಡಲ್ಲ!

11 months ago

ಲಂಡನ್: ವಿಶ್ವದ ನಂಬರ್ ಒನ್ ಚಾಟಿಂಗ್ ಅಪ್ಲಿಕೇಶನ್ ಈ ವರ್ಷದ ಜೂನ್ 30ರ ನಂತರ ಕೆಲ ಆಂಡ್ರಾಯ್ಡ್, ವಿಂಡೋಸ್ ಫೋನ್ ಮತ್ತು ಐಓಎಸ್  ಆಪರೇಟಿಂಗ್ ಸಿಸ್ಟಂ ಹೊಂದಿರುವ ಸಾಧನಗಳಿಗೆ ಸಪೋರ್ಟ್ ನೀಡದೇ ಇರಲು ನಿರ್ಧರಿಸಿದೆ.  ಎಕ್ಸ್ ಪ್ರೆಸ್ ಯುಕೆ ವರದಿ ಪ್ರಕಾರ ಆಪಲ್ ಐಫೋನ್ 3ಜಿಎಸ್,...