Thursday, 21st June 2018

Recent News

1 month ago

ಪ್ರಭಾಸ್- ಅನುಷ್ಕಾ ಶೆಟ್ಟಿ ಪ್ರೀತಿಯಲ್ಲಿದ್ದಾರೆ- ಇಲ್ಲಿದೆ ಸಾಕ್ಷಿ

ಹೈದರಾಬಾದ್: ಟಾಲಿವುಡ್‍ನ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಪ್ರೀತಿಯಲ್ಲಿದ್ದಾರೆ ಎಂಬ ಸುದ್ದಿ ಹಾರಿದಾಡುತ್ತಿತ್ತು. ಆದರೆ ಈ ಜೋಡಿ ಇದೆಲ್ಲಾ ಸುಳ್ಳು ಎಂದು ಹೇಳುತ್ತಾ ತಿರುಗುತ್ತಿದ್ದರು. ಈಗ ಈ ಜೋಡಿ ಪ್ರೀತಿಯಲ್ಲಿದ್ದಾರೆ ಎಂಬುದು ಸಾಬೀತಾಗಿದೆ. ಅನುಷ್ಕಾ ಮತ್ತು ಪ್ರಭಾಸ್ ಅವರ ಪ್ರೀತಿ ರಿವೀಲ್ ಆಗುತ್ತಿಲ್ಲ. ಈ ನಡುವೆ ಹೊಸ ಸುದ್ದಿಯೊಂದು ಓಡಾಡುತ್ತಿದೆ. ಈ ಜೋಡಿ ದಿನೇ ದಿನೇ ಪರಸ್ಪರ ಮಿಸ್ ಮಾಡಿಕೊಳ್ಳುತ್ತಾರೆ ಎನ್ನುವುದು ಈಗ ರಿವೀಲ್ ಆಗಿದೆ. ಸಾಹೋ ಚಿತ್ರದಲ್ಲೂ ಪ್ರಭಾಸ್‍ಗೆ ಅನುಷ್ಕಾ ಜೋಡಿಯಾಗಬೇಕಿತ್ತು ಎನ್ನುವ ಸುದ್ದಿ ಹಬ್ಬಿತ್ತು. […]

2 months ago

ಕೇದಾರನಾಥ ಸನ್ನಿಧಿಯಲ್ಲಿ ಬಾಹುಬಲಿ ಚೆಲುವೆ ಅನುಷ್ಕಾ ಶೆಟ್ಟಿ – ಅಭಿಮಾನಿಗಳು ಗರಂ

ಡೆಹ್ರಾಡೂನ್: ಬಾಹುಬಲಿಯ ಚೆಲುವೆ, ಭಾಗಮತಿ ನಟಿ ಅನುಷ್ಕಾ ಶೆಟ್ಟಿ ಅವರು ಉತ್ತರಾಖಂಡದ ಕೇದಾರನಾಥ ಸನ್ನಿಧಿಗೆ ಭೇಟಿ ನೀಡಿ ಶಿವನ ದರ್ಶನ ಪಡೆದಿದ್ದಾರೆ. ಬಾಹುಬಲಿ ಸಿನಿಮಾದಲ್ಲಿ ದೇವಾಸೇನ ಪಾತ್ರದಲ್ಲಿ ಅದ್ಭುತವಾಗಿ ಅಭಿನಯಿಸಿ ಅಭಿಮಾನಿಗಳ ಮೆಚ್ಚುಗೆ ಪಾತ್ರರಾಗಿರುವ ಅನುಷ್ಕಾ ಶೆಟ್ಟಿ ಕೇದಾರನಾಥ ಶಿವನ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಅನುಷ್ಕಾ ಅವರು ತಾವು ಉಳಿದುಕೊಂಡಿದ್ದ ಸ್ಥಳದಿಂದ ಸುಮಾರು 17 ಕಿ.ಮೀ....

ಕ್ಯಾಮೆರಾ ಮುಂದೆ ನಿಂತ ಮೊದಲ ದಿನದ ಸವಿ ನೆನಪನ್ನು ಹಂಚಿಕೊಂಡ ಅನುಷ್ಕಾ ಶೆಟ್ಟಿ

3 months ago

ಹೈದರಾಬಾದ್: ತನ್ನ ಮೊದಲ ಚಿತ್ರದ ಚಿತ್ರೀಕರಣದ ದಿನವನ್ನ ನೆನೆದ ನಟಿ ಅನುಷ್ಕಾ ಶೆಟ್ಟಿ ತಮ್ಮ ಫೇಸ್‍ಬುಕ್ ನಲ್ಲಿ ಚಿತ್ರ ತಂಡದವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. “ಮಾರ್ಚ್ 12, 2005 ರಂದು ಮೊದಲ ಬಾರಿಗೆ ಕ್ಯಾಮೆರಾ ಮುಂದೆ ಕಾಣಿಸಿಕೊಂಡ ನನಗೆ `ಆಕ್ಷನ್’ ಎನ್ನುವ ಪದ...

ಭಾಗಮತಿ ಬಳಿಕ ‘ಭಾನುಮತಿ’ ನೆರಳಲ್ಲಿ ಅನುಷ್ಕಾ ಶೆಟ್ಟಿ

4 months ago

ಹೈದರಾಬಾದ್: ವಿಶೇಷ ಕಥಾವಸ್ತು ಹೊಂದಿರುವ ಚಿತ್ರಗಳನ್ನು ಆಯ್ಕೆ ಮಾಡಿಕೊಂಡು ಆಪಾರ ಅಭಿಮಾನಿ ಬಳಗವನ್ನು ಹೊಂದಿರುವ ಕನ್ನಡದ ಬೆಡಗಿ ಅನುಷ್ಕಾ ಶೆಟ್ಟಿ ತಮ್ಮ ಮುಂದಿನ ಚಿತ್ರದಲ್ಲಿ ಹಿರಿಯ ನಟಿ `ಭಾನುಮತಿ’ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈಗಾಗಲೇ ನಟಿ ಸಾವಿತ್ರಿ ಅವರ ಜೀವನ ಆಧಾರಿತ...

ಚಿತ್ರಕ್ಕೆ ಡಬ್ಬಿಂಗ್ ಮಾಡೋಕೆ ವಾಯ್ಸ್ ಪ್ರಾಬ್ಲಂ ಅಂದ್ರು ಅನುಷ್ಕಾ ಶೆಟ್ಟಿ!

4 months ago

ಹೈದರಾಬಾದ್: ಕನ್ನಡದ ಮಣ್ಣಿನಲ್ಲಿ ಹುಟ್ಟಿ ಬೆಳೆದು ಪರಭಾಷಾ ಚಿತ್ರಗಳಲ್ಲಿ ಮಿಂಚುತ್ತಿರುವ ನಟಿ ಅನುಷ್ಕಾ. ಈಕೆ 12 ವರ್ಷಗಳಿಂದ ತಮಿಳು ಹಾಗೂ ತೆಲುಗಿನಲ್ಲಿ ಸುಮಾರು 47ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ತಮಿಳು ಹಾಗೂ ತೆಲುಗನ್ನು ಸರಾಗವಾಗಿ ಮಾತಾಡುವ ಈಕೆ ಇದುವರೆಗೂ ತಾನು ನಟಿಸಿರುವ...

ಅನುಷ್ಕಾ ಫ್ಯಾನ್ಸ್ ಗೆ ಬ್ಯಾಡ್ ನ್ಯೂಸ್: ಮತ್ತೊಬ್ಬ ಕನ್ನಡತಿಯೊಂದಿಗೆ ಪ್ರಭಾಸ್ ರೊಮ್ಯಾನ್ಸ್!

4 months ago

ಹೈದರಾಬಾದ್: ಟಾಲಿವುಡ್ ದೇವಸೇನಾ ಕನ್ನಡತಿ ಅನುಷ್ಕಾ ಶೆಟ್ಟಿ ಅಭಿಮಾನಿಗಳೊಂದಿಗೆ ಬ್ಯಾಡ್ ನ್ಯೂಸ್ ಸಿನಿ ಅಂಗಳದಿಂದ ಹೊರ ಬಿದ್ದಿದೆ. ಸಾಹೋ ಸಿನಿಮಾದಲ್ಲಿ ಅನುಷ್ಕಾ ಮತ್ತು ಪ್ರಭಾಸ್ ಜೊತೆಯಾಗಿ ನಟಿಸಬೇಕಿತ್ತು. ಆದ್ರೆ ಕಾರಣಾಂತರಗಳಿಂದ ಅನುಷ್ಕಾ ಜಾಗಕ್ಕೆ ಬಾಲಿವುಡ್‍ನ ಆಶಿಕಿ ಬೆಡಗಿ ಶ್ರದ್ಧಾ ಕಪೂರ್ ಎಂಟ್ರಿ...

ಕೊನೆಗೂ ನಾನು ಮದುವೆ ಆಗ್ತೀನಿ ಎಂದ ಅನುಷ್ಕಾ ಶೆಟ್ಟಿ!

5 months ago

ಹೈದರಾಬಾದ್: ನೀವು ಯಾವಾಗ ಮದುವೆ ಆಗ್ತೀರಾ ಎನ್ನುವ ಪ್ರಶ್ನೆಗೆ ಸಾಕಷ್ಟು ವರ್ಷಗಳಿಂದ ಈ ಪ್ರಶ್ನೆಗೆ ಹಾರಿಕೆ ಉತ್ತರ ಕೊಡುತ್ತಿದ್ದ ಅನುಷ್ಕಾ ಶೆಟ್ಟಿ ಇನ್ನೂ ಸುಮ್ಮನಿದ್ದಷ್ಟೂ ನನಗೇ ಕಷ್ಟ ಎಂದು ತೀರ್ಮಾನ ಮಾಡಿ ಮದುವೆ ಬಗ್ಗೆ ಬಾಯಿಬಿಟ್ಟಿದ್ದಾರೆ. “ಹ್ಹೂಂ ನಾನ್ ಮದುವೆ ಆಗ್ತೀನಿ”...

ಅನುಷ್ಕಾರನ್ನು ನೋಡಲು ಮುಖ ಮುಚ್ಚಿಕೊಂಡು ಬಂದ ಬಾಹುಬಲಿ

5 months ago

ಹೈದರಾಬಾದ್: ಟಾಲಿವುಡ್‍ನಲ್ಲಿ ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ನಡುವೆ ಪ್ರೇಮಾಂಕುರದ ಬಗ್ಗೆ ಪ್ರತಿನಿತ್ಯ ಹೊಸ ಸುದ್ದಿಗಳು ಸಿನಿ ಅಂಗಳದಿಂದ ಹರಿದು ಬರುತ್ತಿವೆ. ಇಬ್ಬರೂ ಸ್ಟಾರ್‍ಗಳು ನಾವಿಬ್ಬರೂ ಒಳ್ಳೆಯ ಸ್ನೇಹಿತರು ಎಂದು ಹೇಳಿದ್ದಾರೆ. ಇತ್ತೀಚೆಗೆ ಪ್ರಭಾಸ್, ಅನುಷ್ಕಾರನ್ನು ನೋಡಲು ಭಾಗಮತಿ ಸೆಟ್‍ಗೆ ತೆರಳಿರುವ...