Thursday, 24th May 2018

Recent News

4 weeks ago

ಪ್ರಧಾನಿ ಜೊತೆ ಮಾತನಾಡಿ ಪುಳಕಿತನಾಗಿದ್ದೇನೆ- ಶಾಸಕ ಸುನಿಲ್ ಕುಮಾರ್

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ಮಾತನಾಡುವ ಅವಕಾಶ ಸಿಕ್ಕಿರುವುದು ನನ್ನ ಜೀವನದ ಅಪರೂಪ ಘಟನೆ ಅಂತ ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ. ಇಂದು ಬಿಜೆಪಿ ನಾಯಕ ಜೊತೆ ಪ್ರಧಾನಿ ನರೇಂದ್ರ ಮೋದಿಯವರು ಆಪ್ ಮೂಲಕ ಸಂವಾದ ನಡೆಸಿದ್ದರು. ಸಂವಾದದ ಬಳಿಕ ಮಾತನಾಡಿದ ಸುನಿಲ್ ಕುಮಾರ್, ಮೋದಿ ಅವರ ಜೊತೆ ನೇರ ಮಾತುಕತೆ ನಡೆಸುತ್ತೇವೆ ಅಂತ ಕನಸಲ್ಲೂ ಊಹಿಸಿರಲಿಲ್ಲ. ಆದ್ರೆ ಇವತ್ತು ಅವರ ಜೊತೆ ಮಾತಾಡುವ ಅವಕಾಶ ಸಿಕ್ಕಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ ಅಂದ್ರು. ಇದನ್ನೂ […]

1 month ago

ಕರ್ನಾಟಕದ ಹೆಮ್ಮೆ ಕಾಂಗ್ರೆಸ್ ಮತ್ತೊಮ್ಮೆ – `ಮುಖ್ಯಮಂತ್ರಿ ಮಾತು ಆ್ಯಪ್’ ಬಿಡುಗಡೆ

ಬೆಂಗಳೂರು: ಕಾಂಗ್ರೆಸ್ ನಾಯಕರು `ಮುಖ್ಯಮಂತ್ರಿ ಮಾತು ಆ್ಯಪ್’ ಅನ್ನು ಬಿಡುಗಡೆ ಮಾಡಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಈ ಆ್ಯಪ್ ಬಿಡುಗಡೆ ಮಾಡಿದ್ದು, ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಚುನಾವಣೆ ಉಸ್ತುವಾರಿ ವೇಣುಗೋಪಾಲ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಡಿಕೆಶಿವಕುಮಾರ್, ಜಾರ್ಜ್ ರಿಂದ ಆ್ಯಪ್ ಬಿಡುಗಡೆ ಮಾಡಿಸಲಾಗಿದೆ. ಕರ್ನಾಟಕದ ಹೆಮ್ಮೆ ಕಾಂಗ್ರೆಸ್ ಮತ್ತೊಮ್ಮೆ ಅನ್ನೊ ಟ್ಯಾಗ್...

ಕುಂದಾಪುರದಿಂದ ಸ್ಫರ್ಧಿಸುತ್ತಾರೆ ಅನ್ನೋದಿಕ್ಕೆ ನಟ ಉಪೇಂದ್ರ ಸ್ಪಷ್ಟನೆ ನೀಡಿದ್ದು ಹೀಗೆ

6 months ago

ಬೆಂಗಳೂರು: ನಾನು ಕುಂದಾಪುರದಿಂದ ಸ್ಪರ್ಧಿಸುತ್ತೇನೆಂಬುದು ಸುಳ್ಳು ವಿಚಾರ. ಎಲ್ಲ ಅಭ್ಯರ್ಥಿಗಳು ಆದ ಮೇಲೆ ನಾನು ನಿಲ್ಲುವ ಬಗ್ಗೆ ಹೇಳ್ತಿನಿ. ನಾನು ಎಲ್ಲಿ ಸ್ಪರ್ಧಿಸಬೇಕೆಂಬ ಬಗ್ಗೆ ಇಷ್ಟರಲ್ಲೇ ಹೇಳ್ತೀನಿ ಅಂತ ರಿಯಲ್ ಸ್ಟಾರ್ ಹಾಗೂ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ ಅಧ್ಯಕ್ಷ ಉಪೇಂದ್ರ...

ಮೆಜೆಸ್ಟಿಕ್ ನ ಕೇಂದ್ರ ಭಾಗದಲ್ಲಿ ಬೇಬಿ ಸಿಟ್ಟಿಂಗ್ ತೆರೆಯಲು ಮೆಟ್ರೋ ನಿರ್ಧಾರ

7 months ago

ಬೆಂಗಳೂರು: ನಗರದ ಜನರ ಅವಿಭಾಜ್ಯ ಅಂಗವಾಗಿರೋ ನಮ್ಮ ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇದೀಗ ಈ ಯೋಜನೆಯಲ್ಲಿ ಬಹುಮುಖ್ಯವಾದ ಒಂದು ಯೋಜನೆಯೆಂದರೆ ಬೇಬಿ ಸಿಟ್ಟಿಂಗ್. ಐಟಿ ಬಿಟಿ ಜನತೆ ಸೇರಿದಂತೆ ಹಲವು ಉದ್ಯೋಗಿಗಳ ಬೇಡಿಕೆ ಹಿನ್ನಲೆಯಲ್ಲಿ ಬೆಂಗಳೂರಿನ...

ಕೆಲವೇ ನಿಮಿಷಗಳಲ್ಲಿ ಸಿಗುತ್ತೆ ಪ್ಯಾನ್ ನಂಬರ್, ಆ್ಯಪ್ ಮೂಲಕವೇ ಟ್ಯಾಕ್ಸ್ ಕಟ್ಟಿ

1 year ago

ನವದೆಹಲಿ: ಇನ್ಮುಂದೆ ನೀವು ಪ್ಯಾನ್ ಕಾರ್ಡ್‍ಗಾಗಿ ವಾರಾನುಗಟ್ಟಲೆ ಕಾಯುವ ಅವಶ್ಯಕತೆ ಇರುವುದಿಲ್ಲ. ಶೀಘ್ರದಲ್ಲೇ ನೀವು ಕೆಲವೇ ನಿಮಿಷಗಳಲ್ಲಿ ಪ್ಯಾನ್ ನಂಬರ್ ಪಡೆಯಬಹುದು ಹಾಗೂ ನಿಮ್ಮ ಸ್ಮಾರ್ಟ್ ಫೋನ್ ಮೂಲಕವೇ ತೆರಿಗೆ ಕಟ್ಟಬಹುದಾಗಿದೆ. ತೆರಿಗೆ ಪಾವತಿದಾರರಿಗೆ ಸಹಾಯವಾಗುವಂತೆ ಕೇಂದ್ರ ನೇರ ತೆರಿಗೆಗಳ ಮಂಡಳಿ...