Friday, 24th November 2017

Recent News

2 weeks ago

89 ಸಾವಿರ ರೂ. ಬೆಲೆ ಇರೋ ಐಫೋನ್ ಎಕ್ಸ್ ನಿರ್ಮಾಣಕ್ಕೆ ಆಪಲ್‍ಗೆ ಆಗೋ ವೆಚ್ಚ ಎಷ್ಟು?

ನವದೆಹಲಿ: ಆಪಲ್ ಐಫೋನ್ ಎಕ್ಸ್ 64 ಜಿಬಿ ಆಂತರಿಕ ಮೆಮೊರಿಯ ಫೋನಿಗೆ ಭಾರತದಲ್ಲಿ 89 ಸಾವಿರ ರೂ. ಇದೆ. ಆದರೆ ಈ ಫೋನಿನ ನಿಜವಾದ ಬೆಲೆ 23,300 ರೂ. ಅಂತೆ. ಟೆಕ್‍ಸೈಟ್ ಸಂಸ್ಥೆಯೊಂದು ಐಫೋನ್ ಎಕ್ಸ್ ಗೆ ಬಳಕೆ ಮಾಡಿದ ಹಾರ್ಡ್ ವೇರ್ ಭಾಗಗಳಿಗೆ ತಗಲುವ ವೆಚ್ಚವನ್ನು ಲೆಕ್ಕಹಾಕಿ ಈ ಮಾಹಿತಿಯನ್ನು ಪ್ರಕಟಿಸಿದೆ. ಐಫೋನ್ ಎಕ್ಸ್ ನಿರ್ಮಾಣಕ್ಕೆ 357.50 ಡಾಲರ್(ಅಂದಾಜು 23,200 ರೂ.) ಆಗಿದೆ. ಆದರೆ ಮಾರುಕಟ್ಟೆಯಲ್ಲಿ ಈ ಫೋನಿನ ಬೆಲೆ 999 ಡಾಲರ್(ಅಂದಾಜು 64,800 ರೂ.) […]

3 weeks ago

ಹೊಸ ಐಫೋನ್ ಕೊಳ್ಳಲು ಬ್ಯಾಂಡ್ ವಾದ್ಯದೊಂದಿಗೆ ಕುದುರೆ ಏರಿ ಹೊರಟ!

ಥಾಣೆ: ಐಫೋನ್ ಕೊಳ್ಳೋದು ಅಂದ್ರೆ ಕೆಲವರಿಗೆ ಪ್ರತಿಷ್ಠೆಯಿದ್ದಂತೆ. ಇನ್ನೂ ಕೆಲವರು ಹೊಸ ಐಫೋನ್ ಬಿಡುಗಡೆಯಾಗ್ತಿದ್ದಂತೆ ಪ್ರೀ ಬುಕಿಂಗ್ ಮಾಡಿ, ಅದನ್ನ ಪಡೆಯಲು ಆಪಲ್ ಅಂಗಡಿ ಮುಂದೆ ಕ್ಯೂ ನಿಲ್ತಾರೆ. ಇಲ್ಲೊಬ್ಬ ಯುವಕ ಇವೆಲ್ಲಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿ, ಐಫೋನ್ ತೆಗೆದುಕೊಳ್ಳೋಕೆ ಬ್ಯಾಂಡ್ ಸಮೇತ ಕುದುರೆಯಲ್ಲಿ ಹೋಗಿದ್ದಾನೆ. ಹೊಸ ಐಫೋನ್-ಎಕ್ಸ್ ಮೊಬೈಲ್ ಭಾರತೀಯ ಸ್ಟೋರ್‍ಗಳಿಗೆ ಬರುತ್ತಿದ್ದಂತೆ...

ಅಮೆರಿಕದ ಟಾಪ್ ಕಂಪೆನಿಗಳ ಸಿಇಒಗಳ ಜೊತೆ ಮೋದಿ ಚರ್ಚೆ: ಸಭೆ ಬಳಿಕ ಸಿಇಒಗಳು ಹೇಳಿದ್ದು ಹೀಗೆ

5 months ago

ವಾಷಿಂಗ್ಟನ್: ಉದ್ಯಮ ಸ್ನೇಹಿ ರಾಷ್ಟ್ರವಾಗಿ ಭಾರತ ಬದಲಾಗುತ್ತಿದ್ದು, ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ)ಯಿಂದಾಗಿ ಮತ್ತಷ್ಟು ಉದ್ಯಮ ಸ್ನೇಹಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕ ಟಾಪ್ ಕಂಪೆನಿಗಳ ಸಿಇಒಗಳ ಜೊತೆ ಸಂವಹನ ನಡೆಸಿದರು. ಜಿಎಸ್‍ಟಿ ಗೇಮ್...

ಭಾರತದಲ್ಲಿ ಸ್ಯಾಮ್‍ಸಂಗ್ ಸೋಲಿಸಿ ಅಗ್ರಪಟ್ಟಕ್ಕೆ ಏರಿದ ಕ್ಸಿಯೋಮಿ: ಯಾವ ಕಂಪೆನಿಗೆ ಎಷ್ಟನೇ ಸ್ಥಾನ?

8 months ago

ಬೋಸ್ಟನ್: ಇದೆ ಮೊದಲ ಬಾರಿಗೆ ಭಾರತದ ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಚೀನಾದ ಕ್ಸಿಯೋಮಿ ಕಂಪೆನಿ ನಂಬರ್ ಒನ್ ಬ್ರಾಂಡ್ ಪಟ್ಟಕ್ಕೆ ಏರಿದೆ. ಗ್ರಾಹಕರು ಇಷ್ಟಪಡುವ ಸ್ಮಾರ್ಟ್ ಫೋನ್‍ ಬ್ರಾಂಡ್ ಕಂಪೆನಿಗಳ ಪಟ್ಟಿಯಲ್ಲಿ ಕ್ಸಿಯೋಮಿ ಸ್ಯಾಮ್‍ಸಂಗ್ ಕಂಪೆನಿಯನ್ನು ಸೋಲಿಸಿ ಮೊದಲ ಸ್ಥಾನವನ್ನುಗಳಿಸಿದೆ. ಅಮೆರಿಕದ...

2016ರಲ್ಲಿ ಅತಿಹೆಚ್ಚು ಮಾರಾಟವಾದ ವಿಶ್ವದ ಟಾಪ್ 10 ಫೋನ್‍ಗಳ ಪಟ್ಟಿ ಇಲ್ಲಿದೆ

8 months ago

ಲಂಡನ್: 2016ರಲ್ಲಿ ವಿಶ್ವದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 10 ಫೋನ್‍ಗಳ ಪಟ್ಟಿಯನ್ನು ಹಣಕಾಸು ಸೇವಾ ಸಂಸ್ಥೆ ಐಎಚ್‍ಎಸ್ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಮೊದಲ 4 ಸ್ಥಾನಗಳನ್ನು ಆಪಲ್ ಕಂಪೆನಿಯ ವಿವಿಧ ಐಫೋನ್‍ಗಳು ಪಡೆದುಕೊಂಡಿದ್ದರೆ, ನಂತರ ಸ್ಥಾನವನ್ನು ಸ್ಯಾಮ್‍ಸಂಗ್ ಕಂಪೆನಿಯ ಫೋನ್‍ಗಳು...

ಜೂನ್‍ನಲ್ಲಿ ಬೆಂಗಳೂರಿನ ಪೀಣ್ಯದಲ್ಲಿ ಐಫೋನ್ ಉತ್ಪಾದನೆ ಆರಂಭ!

10 months ago

ಬೆಂಗಳೂರು: ಆಪಲ್ ಕಂಪೆನಿಯ ಐಫೋನ್ ಉತ್ಪಾದನಾ ಘಟಕ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಕೆಲವೇ ತಿಂಗಳಿನಲ್ಲಿ ಆರಂಭವಾಗಲಿದೆ. ರಾಜ್ಯದಲ್ಲಿ ಘಟಕ ಸ್ಥಾಪನೆ ನಡೆಸುವಂತೆ ರಾಜ್ಯ ಸರ್ಕಾರ ಐಫೋನ್ ಕಾರ್ಯಾಚರಣೆಯ ಉಪಾಧ್ಯಕ್ಷೆ ಪ್ರಿಯಾ ಬಾಲಸುಬ್ರಮಣಿಯಂ ನೇತೃತ್ವದ ತಂಡದ ಜೊತೆ ಮಾತುಕತೆ ನಡೆಸಿತ್ತು. ಈ ಮಾತುಕತೆ...