Sunday, 24th June 2018

Recent News

8 hours ago

ಮೇಜರ್ ಪತ್ನಿಯನ್ನು ಮತ್ತೊಬ್ಬ ಮೇಜರ್ ಹತ್ಯೆಗೈದ!

ನವದೆಹಲಿ: ಸೇನಾ ಮೇಜರ್ ಒಬ್ಬರ ಪತ್ನಿಯ ಶವ ದೆಹಲಿಯ ರಸ್ತೆಯೊಂದಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೇಜರ್ ಅಮಿತ್ ದ್ವಿವೇದಿ ಪತ್ನಿ ಶೈಲಜಾ ದ್ವಿವೇದಿ (35) ಮೃತದೇಹ ಶನಿವಾರ ಮಧ್ಯಾಹ್ನ ದೆಹಲಿಯ ದೆಹಲಿಯ ಕಂಟೋನ್ಮೆಂಟ್ ಮೆಟ್ರೋ ನಿಲ್ದಾಣ ಸಮೀಪದಲ್ಲಿ ಸಿಕ್ಕಿದೆ. ಶವ ಪತ್ತೆಯಾದ ಆರಂಭದಲ್ಲಿ ಅಪಘಾತದಿಂದ ಶೈಲಾಜ ದ್ವಿವೇದಿ ಮೃತಪಟ್ಟಿದ್ದಾರೆ ಎಂದು ತಿಳಿಯಲಾಗಿತ್ತು. ಆದರೆ ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಶೈಲಾಜ ಪತಿಗೆ ಪರಿಚಯವಿದ್ದ ಮೇಜರ್ ಒಬ್ಬ ಈ ಕೃತ್ಯ ಎಸಗಿದ್ದಾನೆ ಎನ್ನುವ ಶಂಕೆ ವ್ಯಕ್ತವಾಗಿದೆ. […]

4 days ago

ಆಕಾಶದಲ್ಲಿ ಯೋಗ ಪ್ರದರ್ಶಿಸಿದ ವಾಯುಪಡೆಯ ಸಿಬ್ಬಂದಿ

ನವದೆಹಲಿ: ದೇಶದ ಭೂ, ವಾಯು ಹಾಗೂ ನೌಕಾ ಪಡೆಯಿಂದ ವಿಶ್ವ ಯೋಗದಿನ ಆಚರಿಸಲಾಗಿದ್ದು, ತಾವು ಇರುವ ವಾತಾವರಣದಲ್ಲಿಯೇ ಯೋಗಾಸಗಳನ್ನು ಮಾಡುವ ಮೂಲಕ ಜಗತ್ತಿನ ಜನರ ಗಮನ ಸೆಳೆದಿದ್ದಾರೆ. #WATCH Indo-Tibetan Border Police personnel perform Surya Namaskar in cold desert of Ladakh at an altitude of 18,000 feet pic.twitter.com/ky3PmJUm0G...

ಬರೋಬ್ಬರಿ 9 ಗುಂಡುಗಳು ಹೊಕ್ಕಿ ಕೋಮಾಗೆ ಜಾರಿದ್ದ ಯೋಧ ಮತ್ತೆ ಕೆಲಸಕ್ಕೆ ಹಾಜರ್!

3 months ago

ನವದೆಹಲಿ: ಜಮ್ಮು-ಕಾಶ್ಮೀರದ ಬಂಡಿಪೋರ್ ಎನ್‍ಕೌಂಟರ್ ವೇಳೆ ಒಂಭತ್ತು ಗುಂಡುಗಳು ತಾಗಿ ಕೋಮಾ ಸ್ಥಿತಿಗೆ ಜಾರಿದ್ದ ಸಿಆರ್‍ಪಿಎಫ್ ಕಮಾಂಡರ್ ಚೇತನ್ ಕುಮಾರ್ ಚೀತಾ ಅವರು ಸಂಪೂರ್ಣವಾಗಿ ಗುಣಮುಖರಾಗಿ ಮತ್ತೆ ಕೆಲಸಕ್ಕೆ ಹಾಜರಾಗಿದ್ದಾರೆ. ಕಳೆದ ವರ್ಷ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಬಂಡಿಪೋರಾನಲ್ಲಿ ಉಗ್ರದ ವಿರುದ್ಧದ...

ಸೈನಿಕರಿಗೆ ತರಬೇತಿ ನೀಡುವಂತೆ ಉಗ್ರರಿಗೆ ಪಾಕ್ ಟ್ರೈನಿಂಗ್ – ವಿಡಿಯೋ ನೋಡಿ

3 months ago

ನವದೆಹಲಿ: ಪಾಕಿಸ್ತಾನ ಉಗ್ರರಿಗೆ ಬಹಿರಂಗವಾಗಿ ಬೆಂಬಲ ನೀಡುತ್ತದೆ ಎನ್ನುವುದಕ್ಕೆ ಮತ್ತೊಂದು ಸಾಕ್ಷ್ಯವೆಂಬಂತೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಯುವಕರಿಗೆ ಮಿಲಿಟರಿ ಮಾದರಿಯ ತರಬೇತಿ ನೀಡುತ್ತಿರುವ ವಿಡಿಯೋ ಲಭಿಸಿದೆ. ಖಾಸಗಿ ಮಾಧ್ಯಮವೊಂದು ಈ ಕುರಿತ ವಿಡಿಯೋವನ್ನು ಪ್ರಸಾರ ಮಾಡಿದ್ದು, ಉಗ್ರರಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರ ಬಳಕೆ...

ಉಗ್ರರೊಂದಿಗೆ ಹೋರಾಡಿ ರಾಜ್ಯಕ್ಕೆ ಕೀರ್ತಿ ತಂದ್ರು ಕರಾವಳಿಯ ಯೋಧ

4 months ago

ಮಂಗಳೂರು: ಕಳೆದ ಮೂರು ದಿನಗಳ ಹಿಂದೆ ಕಾಶ್ಮೀರಕ್ಕೆ ನುಗ್ಗಿದ್ದ ಲಷ್ಕರ್-ಎ-ತೋಯ್ಬಾ ಭಯೋತ್ಪಾದಕರನ್ನು ಹೊಡೆದುರುಳಿಸಿರದ ಸಿಆರ್ ಪಿಎಫ್ ಯೋಧರ ತಂಡದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವೀರಯೋಧ ಉಗ್ರರೊಂದಿಗೆ ಸೆಣಸಾಡಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ನೇರಂಕಿ ನಿವಾಸಿ ಜುಬೇರ್ ಕಾಶ್ಮೀರದಲ್ಲಿ...

ಬೆಳ್ಳಂದೂರು ಕೆರೆಯಲ್ಲಿ ಆರದ ಬೆಂಕಿ: ಏನ್ ಮಾಡ್ತಿದೆ ಬೆಂಗ್ಳೂರು ಆಡಳಿತ?

5 months ago

ಬೆಂಗಳೂರು: ಬೆಳ್ಳಂದೂರು ಕೆರೆಯ ಇಬ್ಬಲೂರು ಮತ್ತು ಈಜಿಪುರ ಕಡೆಯ ದಡದಲ್ಲಿನ ಹುಲ್ಲಿಗೆ ಶುಕ್ರವಾರ ಹತ್ತಿದ ಬೆಂಕಿ ನಂದಿಸುವ ಕಾರ್ಯ ಶನಿವಾರವೂ ಮುಂದುವರಿದಿದೆ. 21 ಗಂಟೆಗಳ ಕಾರ್ಯಾಚರಣೆಯ ಬಳಿಕವೂ ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ ಕಾಣಿಸಿಕೊಂಡಿರುವ ಬೆಂಕಿ ತಣ್ಣಾಗಾಗಿಲ್ಲ. ಶುಕ್ರವಾರ ಮಧ್ಯಾಹ್ನ 12 ಗಂಟೆಗೆ...

ಬೆಳಗಾವಿಯಲ್ಲಿ ಭಾರತ-ಮಾಲ್ಡೀವ್ಸ್ ಸೇನೆಗಳ ಜಂಟಿ ಸಮಾರಾಭ್ಯಾಸದ ರೋಚಕ ಪ್ರದರ್ಶನ

6 months ago

ಬೆಳಗಾವಿ: ಭಾರತ ಮತ್ತು ಮಾಲ್ಡೀವ್ಸ್ ಸೇನೆಗಳ ನಡುವಿನ ಜಂಟಿ ಸಮಾರಾಭ್ಯಾಸ ‘ಎಕುವೆರಿನ್’ ಬೆಳಗಾವಿಯಲ್ಲಿ ಆರಂಭವಾಗಿದೆ. ಜಿಲ್ಲೆಯ ಮರಾಠ ಲಘು ಪದಾತಿ ದಳ ಇಡೀ ದೇಶದಲ್ಲಿಯೇ ಅತ್ಯುತ್ತಮ ಸೈನಿಕ ತರಬೇತಿಗಳಲ್ಲಿ ಒಂದಾಗಿದ್ದು, ಇಂತಹ ಕೇಂದ್ರದಲ್ಲಿ ಕಮಾಂಡೋ ಟ್ರೈನಿಂಗ್ ಸೇರಿದಂತೆ ಅತ್ಯಾಧುನಿಕ ತರಬೇತಿ ನೀಡಲಾಗುತ್ತಿದೆ....

ಲಕ್ಷಾಂತರ ರೂ. ಸಂಬಳ ನೀಡುತ್ತಿದ್ದ ಅಮೆರಿಕ ಕಂಪನಿಯ ಕೆಲಸ ಬಿಟ್ಟು ಸೇನೆಗೆ ಸೇರಿದ ಟೆಕ್ಕಿ

7 months ago

ಡೆಹ್ರಾಡೂನ್: ತನ್ನ ಮನಸ್ಸಿನ ಮಾತು ಕೇಳಿ, ದೇಶ ಸೇವೆ ಮಾಡಲು ಅಮೆರಿಕ ಕಂಪನಿ ನೀಡಿದ ಕೆಲಸ ತೊರೆದು ಯುವಕನೊಬ್ಬ ಭಾರತೀಯ ಸೈನ್ಯವನ್ನು ಸೇರಿದ್ದಾರೆ. ಬರ್ನಾನ ಯಾದಗಿರಿ ಎಂಬವರೇ ಭಾರತೀಯ ಸೈನ್ಯದಲ್ಲಿ ಅಧಿಕಾರಿಯಾಗಿ ಸೇರಿರುವ ಯುವಕನಾಗಿದ್ದು, ಶನಿವಾರ ಡೆಹ್ರಾಡೂನ್‍ನ ಭಾರತೀಯ ಮಿಲಿಟರಿ ಅಕಾಡೆಮಿಯಲ್ಲಿ...