Wednesday, 18th October 2017

Recent News

7 months ago

ಮತ್ತೆ 2,000 ನೋಟು ನಿಷೇಧವಾಗುತ್ತಾ: ಜನ್ರಲ್ಲಿ ಮೂಡಿದ್ದ ಪ್ರಶ್ನೆಗೆ ಜೇಟ್ಲಿ ಉತ್ತರಿಸಿದ್ರು

ನವದೆಹಲಿ: ನೋಟ್ ನಿಷೇಧದ ಬಳಿಕ ಆರ್‍ಬಿಐ ಬಿಡುಗಡೆ ಮಾಡಿರುವ 2,000ರೂ. ನೋಟನ್ನು ಹಿಂಪಡೆಯುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಅಂತಾ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಸಚಿವರು ಈ ಬಗ್ಗೆ ಇಂದು ಲೋಕಸಭೆಗೆ ಲಿಖಿತ  ಉತ್ತರವನ್ನು ನೀಡಿದ್ದಾರೆ. ಕಳೆದ ವರ್ಷ ನವೆಂಬರ್ 9 ರಿಂದ 500 ಹಾಗೂ 1000 ರೂ. ನೋಟ್ ನಿಷೇಧಿಸಿದ ನಂತರ, ಡಿಸೆಂಬರ್ 10, 2016ರರವರೆಗೆ ಆರ್ ಬಿಐಗೆ ಒಟ್ಟು 12.44 ಲಕ್ಷ ಕೋಟಿ ರೂ. ಮೌಲ್ಯದ ನಿಷೇಧಿತ ನೋಟ್ ಗಳು ಜಮೆಯಾಗಿದೆ. ಬಳಿಕ […]

9 months ago

ಬಜೆಟ್ ಬಗ್ಗೆ ರಾಹುಲ್ ಗಾಂಧಿ ಹೀಗಂದ್ರು!

ನವದೆಹಲಿ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದಿನ ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಜೆಟ್ ಮಂಡನೆ ಮುಕ್ತಾಯಗೊಂಡ ಬಳಿಕ ಸಂಸತ್ತಿನ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಈ ಬಾರಿಯ ಬಜೆಟ್‍ನಲ್ಲಿ ಯುವಕರಿಗೆ ಹಾಗೂ ರೈತರ ಪರವಾಗಿ ದೊಡ್ಡ ಮಟ್ಟದ ಘೋಷಣೆಗಳನ್ನು ಮಾಡಿಲ್ಲ ಎಂದು ಟೀಕಿಸಿದ್ದಾರೆ. ಇಂದಿನ ಬಜೆಟ್‍ನಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಒಳ್ಳೆಯ ಭಾಷಣ...