Monday, 23rd April 2018

Recent News

5 days ago

10 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪುರಸಭೆ ಮಾಜಿ ಸದಸ್ಯನಿಗೆ ಸಾರ್ವಜನಿಕರಿಂದ ಥಳಿತ!

ಬಾಗಲಕೋಟೆ: 10 ವರ್ಷದ ಬಾಲಕಿ ಮೇಲೆ ಪುರಸಭೆ ಮಾಜಿ ಸದಸ್ಯ ಅತ್ಯಾಚಾರಕ್ಕೆ ಯತ್ನಿಸಿ ಭರ್ಜರಿ ಒದೆ, ಏಟು ತಿಂದಿದ್ದಾನೆ. ಬಾಗಲಕೋಟೆ ಜಿಲ್ಲೆ ಬನಹಟ್ಟಿ ಪಟ್ಟಣದ ಅಶೋಕ ನಗರದಲ್ಲಿ ಘಟನೆ ನಡೆದಿದೆ. 60 ವರ್ಷದ ವೃದ್ಧ ಮೌಲಾಸಾಬ್ 10 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಸುದ್ದಿ ತಿಳಿದ ಪೋಷಕರು, ಸ್ಥಳೀಯರು ಮೌಲಾಸಾಬನನ್ನು ಹಿಗ್ಗಾಮುಗ್ಗಾ ಥಳಿಸಿ ಒದೆ ನೀಡಿದ್ದಾರೆ. ಮೌಲಾಸಾಬ್ ರಬಕವಿ-ಬನಹಟ್ಟಿ ಪುರಸಭೆಯ ಮಾಜಿ ಸದಸ್ಯನಾಗಿದ್ದ. ಇನ್ನು ಈ ಬಗ್ಗೆ ಎಬಿವಿಪಿ ಕಾರ್ಯಕರ್ತರು ಬನಹಟ್ಟಿ ಪೊಲೀಸ್ ಠಾಣೆ […]

2 weeks ago

ಡಿಪೋ ಮ್ಯಾನೇಜರ್ ವಿರುದ್ಧ ಕಿರುಕುಳ ಆರೋಪ- ಚಾಲಕ ಕಮ್ ನಿರ್ವಾಹಕ ಆತ್ಮಹತ್ಯೆಗೆ ಯತ್ನ

ಕಲಬುರಗಿ: ಆಳಂದ ಡಿಪೋ ಮ್ಯಾನೇಜರ್ ಚಂದ್ರಶೇಖರ್ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಚಾಲಕ ಕಮ್ ನಿರ್ವಾಹಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಮಲ್ಲಿಕಾರ್ಜುನ ಕಡಗಂಚಿ ಆತ್ಮಹತ್ಯೆಗೆ ಯತ್ನಿಸಿದ ಎನ್‍ಇಕೆಎಸ್‍ಆರ್ ಟಿಸಿ ಚಾಲಕ ಕಮ್ ನಿರ್ವಾಹಕ. ಮಲ್ಲಿಕಾರ್ಜುನ್ ಮಂಗಳವಾರ ಸಂಜೆ 5 ಗಂಟೆಗೆ ಡಿಪೋ ಮ್ಯಾನೇಜರ್ ಚೇಂಬರ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ...

ಪೇದೆ ನಿಂದಿಸಿ ಥಳಿಸಿದಕ್ಕೆ ಮನನೊಂದು ರೈತ ಆತ್ಮಹತ್ಯೆಗೆ ಯತ್ನ!

1 month ago

ಯಾದಗಿರಿ: ಮುಖ್ಯ ಪೇದೆಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಥಳಿಸಿದಕ್ಕೆ ಮನನೊಂದು ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಹಾಲಗೇರಿ ಗ್ರಾಮದಲ್ಲಿ ನಡೆದಿದೆ. ಶನಿವಾರ ರಾತ್ರಿ ಹಾಲಗೇರಿ ಗ್ರಾಮದಲ್ಲಿ ಜಮೀನು ಪಕ್ಕದಲ್ಲಿ ಮರಳು ಸಂಗ್ರಹಿಸಿದ ವಿಚಾರಕ್ಕೆ...

ಕುತ್ತಿಗೆ ಕೊಯ್ದುಕೊಂಡು, ರೈಲಿನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

2 months ago

ಗದಗ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೋರ್ವ ಕುತ್ತಿಗೆ ಕೊಯ್ದುಕೊಂಡು ರೈಲಿನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗದಗ ತಾಲೂಕಿನ ತಿರ್ಲಾಪೂರ ರೈಲು ನಿಲ್ದಾಣದ ಬಳಿ ನೆಡೆದಿದೆ. ಜಾರ್ಖಂಡ್ ಮೂಲದ ಶಿವು(24) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಶಿವು ಗಿನಗೇರಾ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ಇವನು...

ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ, ಆಕೆ ಆತ್ಮಹತ್ಯೆಗೆ ಶರಣಾದ ನಂತರ ತಂಗಿಗೂ ಲೈಂಗಿಕ ಕಿರುಕುಳ

2 months ago

ರಾಮನಗರ: ಯುವತಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಆಕೆಯ ಸಾವಿಗೆ ಕಾರಣನಾದ ವ್ಯಕ್ತಿಯೊಬ್ಬ ಈಗ ಮೃತ ಯುವತಿಯ ತಂಗಿಗೂ ಸಹ ಲೈಂಗಿಕ ಕಿರುಕುಳ ನೀಡುತ್ತಿರೋ ಘಟನೆ ಚನ್ನಪಟ್ಟಣ ತಾಲೂಕಿನ ಬಿ.ವಿ ಹಳ್ಳಿಯಲ್ಲಿ ನಡೆದಿದೆ. ಮಹಾಂತೇಶ್ ಲೈಂಗಿಕ ಕಿರುಕುಳ ನೀಡುತ್ತಿರುವ ವ್ಯಕ್ತಿ. ಈತ ಗ್ರಾಮದ...

ತಂದೆಯಿಂದ್ಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ, ತಡೆಯಲು ಬಂದ ಪತ್ನಿ ಮೇಲೆ ಹಲ್ಲೆ

2 months ago

ಕಾರವಾರ: ಕುಡಿದ ನಶೆಯಲ್ಲಿ ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿದ್ದು, ಇದನ್ನ ತಪ್ಪಿಸಲು ಹೋದ ಹೆಂಡತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರೋ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಸರ್ವೋದಯ ನಗರದಲ್ಲಿ ನಡೆದಿದೆ. ಶೈಲಾ ಅನಿಲ್ ಬಾಣಾವಳಿ(48)...

8ರ ಬಾಲಕಿ ಮೇಲೆ ಅತ್ಯಾಚಾರಕ್ಕೆತ್ನಿಸಿದ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸಾರ್ವಜನಿಕರು

3 months ago

ಗದಗ: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಗದಗ ನಗರದಲ್ಲಿ ನಡೆದಿದೆ. ನಗರದ ಭೂಮರಡ್ಡಿ ಸರ್ಕಲ್ ಬಳಿಯ ಸಾಲ ಓಣಿಯಲ್ಲಿ ಈ ಘಟನೆ ನಡೆದಿದೆ. ಬೆಟಗೇರಿ ನಿವಾಸಿಯಾದ ನಜೀರ್ ಹುಸೇನಸಾಬ್...

ಫೋನ್ ಮಾಡಿ ಕರೆಸಿಕೊಂಡು ಗ್ರಾಮ ಪಂಚಾಯ್ತಿ ಸದಸ್ಯನ ಕೊಲೆಗೆ ಯತ್ನ

3 months ago

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಬಾರಂದೂರು ಗ್ರಾಮ ಪಂಚಾಯ್ತಿ ಸದಸ್ಯ ರಾಘವೇಂದ್ರ ಎಂಬವರ ಕೊಲೆಗೆ ಯತ್ನಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಈ ಘಟನೆಯಲ್ಲಿ ಮಚ್ಚಿನೇಟಿನಿಂದ ತೀವ್ರವಾಗಿ ಗಾಯಗೊಂಡಿರುವ ರಾಘವೇಂದ್ರ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ...