Monday, 25th September 2017

Recent News

15 hours ago

ಆಸೀಸ್ ಸೋಲಿಸಿ ಏಕದಿನದಲ್ಲಿ ನಂಬರ್ ಒನ್ ಸ್ಥಾನಕ್ಕೆ ಜಿಗಿದ ಟೀಂ ಇಂಡಿಯಾ

ದುಬೈ: ಇಂದೋರಿನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯವನ್ನು 5 ವಿಕೆಟ್ ಗಳೊಂದಿಗೆ ಗೆಲ್ಲುವ ಮೂಲಕ ಟೀಂ ಇಂಡಿಯಾ ಈಗ ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಿದೆ. ಸೆಪ್ಟೆಂಬರ್ 24ಕ್ಕೆ ಅಂತ್ಯಗೊಂಡ ಹೊಸ ಶ್ರೇಯಾಂಕ ಪಟ್ಟಿಯ ಪ್ರಕಾರ ಒಟ್ಟು 48 ಪಂದ್ಯಗಳಿಂದ 5,764 ಅಂಕಗಳೊಂದಿಗೆ 120 ರೇಟಿಂಗ್ ಸಂಪಾದಿಸಿದ ಭಾರತ ಮೊದಲ ಸ್ಥಾನವನ್ನು ಪಡೆದಿದೆ. 50 ಪಂದ್ಯಗಳಿಂದ 5,957 ಅಂಗಳೊಂದಿಗೆ ದಕ್ಷಿಣ ಆಫ್ರಿಕಾ 119 ರೇಟಿಂಗ್ ಪಡೆಯುವ ಮೂಲಕ ಎರಡನೇ ಸ್ಥಾನದಲ್ಲಿದ್ದರೆ, […]

16 hours ago

ಇಂದೋರ್ ಭಾರತದ ಪಾಲಿಗೆ ಅದೃಷ್ಟದ ತಾಣ ಅನ್ನೋದು ಮತ್ತೆ ಸಾಬೀತಾಯ್ತು!

ಇಂದೋರ್: ಆಸ್ಟ್ರೇಲಿಯಾವನ್ನು 5 ವಿಕೆಟ್ ಗಳಿಂದ ಬಗ್ಗು ಪಡೆಯುವ ಮೂಲಕ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂ ಭಾರತದ ಪಾಲಿಗೆ ಅದೃಷ್ಟದ ತಾಣ ಎನ್ನುವುದು ಮತ್ತೆ ಸಾಬೀತಾಗಿದೆ. ಈ ಮೂಲಕ ಒಂದೇ ಕ್ರೀಡಾಂಗಣದಲ್ಲಿ ಸತತ 5 ಪಂದ್ಯವನ್ನು ಗೆದ್ದ ದಾಖಲೆಗೆ ಭಾರತ ಪಾತ್ರವಾಗಿದೆ. ಇದುವರೆಗೆ ಭಾರತ ಯಾವುದೇ ಕ್ರೀಡಾಂಗಣದಲ್ಲಿ ಸತತ 5 ಪಂದ್ಯವನ್ನು ಗೆದ್ದಿರುವ ದಾಖಲೆಗಳಿಲ್ಲ. ಶಾರ್ಜಾ, ಮೀರ್...

ಟೀಂ ಇಂಡಿಯಾ ಭಾನುವಾರ ಗೆದ್ದರೆ ಬ್ಯಾಕ್ ಟು ಬ್ಯಾಕ್ ರೆಕಾರ್ಡ್!

2 days ago

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧದ 3ನೇ ಪಂದ್ಯವನ್ನು ಟೀಂ ಇಂಡಿಯಾ ಭಾನುವಾರ ಗೆದ್ದರೆ ಭಾರತ ಮತ್ತೊಂದು ದಾಖಲೆಗೆ ಪಾತ್ರವಾಗಲಿದೆ. ನಾಳೆಯ ಪಂದ್ಯ ಇಂದೋರ್ ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಇಲ್ಲಿ ಇದುವರೆಗೆ ಆಡಿದ 4 ಪಂದ್ಯವನ್ನೂ ಭಾರತವೇ ಗೆದ್ದಿದೆ. ಆಸೀಸ್ ವಿರುದ್ಧದ ಪಂದ್ಯವನ್ನೂ...

ಮೈ ಕೈ ಅಲ್ಲಾಡಿಸಿ ಸ್ಮಿತ್‍ಗೆ ತೋರು ಬೆರಳು ತೋರಿಸಿದ ಕೊಹ್ಲಿ!

6 days ago

ನವದೆಹಲಿ: ಕ್ರಿಕೆಟ್ ಆಟದ ವೇಳೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಕ್ರಮಣಕಾರಿ ಮೂಡ್‍ನಲ್ಲಿರುವುದು ನಿಮಗೆಲ್ಲ ಗೊತ್ತಿರಬಹುದು. ಈಗ ಮತ್ತೊಮ್ಮೆ ತಮ್ಮ ಈ ಸ್ವಭಾವನ್ನು ತೋರಿಸುವ ಮೂಲಕ ಸುದ್ದಿಯಾಗಿದ್ದಾರೆ. ಹೌದು. ನಾಯಕ ವಿರಾಟ್ ಕೊಹ್ಲಿ ಆಸಿಸ್ ತಂಡದ ನಾಯಕ ಸ್ಟಿವ್ ಸ್ಮಿತ್‍ಗೆ...

ಪಾಂಡ್ಯಾ ಬ್ಯಾಟಿಂಗ್, ಬೌಲಿಂಗ್‍ಗೆ ಮಕಾಡೆ ಮಲಗಿದ ಆಸೀಸ್

1 week ago

ಚೆನ್ನೈ: ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಉತ್ತಮ ಪ್ರದರ್ಶನ ತೋರಿದ ಭಾರತ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 26 ರನ್ ಗಳ ಗೆಲುವು ಸಾಧಿಸಿದೆ. ಈ ಮೂಲಕ 5 ಏಕದಿನ ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಟಾಸ್...

11ಕ್ಕೆ 3, 87ಕ್ಕೆ 5 ಕೊನೆಗೆ 7 ವಿಕೆಟ್ ನಷ್ಟಕ್ಕೆ 281 ರನ್: ಇದು ಧೋನಿ, ಪಾಂಡ್ಯಾ, ಭುವಿ ಬ್ಯಾಟಿಂಗ್ ಕರಾಮತ್ತು

1 week ago

ಚೆನ್ನೈ: 11 ರನ್ ಗಳಿಗೆ 3 ವಿಕೆಟ್ ಪತನಗೊಂಡು 87 ರನ್ ಗಳಿಗೆ 5 ಮಂದಿ ಟಾಪ್ ಬ್ಯಾಟ್ಸ್ ಮನ್ ಗಳು ಔಟಾದಾಗ ಭಾರತ ಶೀಘ್ರವೇ ಆಲೌಟ್ ಆಗಲಿದೆ ಎಂದೇ ನಿರೀಕ್ಷಿಸಲಾಗಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಧೋನಿ, ಪಾಂಡ್ಯಾ, ಕೊನೆಯಲ್ಲಿ ಬೌಲರ್...

ಆಸ್ಟ್ರೇಲಿಯಾದ ಕುರಿ ಮಾಂಸ ಜಾಹಿರಾತಿನಲ್ಲಿ ಗಣೇಶ- ಭಾರತದಿಂದ ದೂರು ದಾಖಲು

2 weeks ago

ಸಿಡ್ನಿ: ಆಸ್ಟ್ರೇಲಿಯಾದ ಕುರಿ ಮಾಂಸದ ಜಾಹಿರಾತೊಂದರಲ್ಲಿ ಹಿಂದೂ ದೇವರಾದ ಗಣೇಶನನ್ನು ತೋರಿಸಲಾಗಿದ್ದು ಇದರ ವಿರುದ್ಧ ಭಾರತ ಅಧಿಕೃತ ದೂರು ದಾಖಲಿಸಿದೆ. ಇಂಡಸ್ಟ್ರಿ ಗ್ರೂಪ್ ಮೀಟ್ ಆ್ಯಂಡ್ ಲೈವ್ ಸ್ಟಾಕ್ ಆಸ್ಟ್ರೇಲಿಯಾದ ಈ ಜಾಹಿರಾತಿನಲ್ಲಿ ವಿವಿಧ ಧರ್ಮದ ದೇವರು ಹಾಗೂ ವ್ಯಕ್ತಿಗಳನ್ನ ತೋರಿಸಲಾಗಿದೆ....

ಮೈಸೂರು ಅರಮನೆ ನೋಡಿ ಕ್ರಿಕೆಟಿಗ ಬ್ರೇಟ್ ಲೀ ಹೇಳಿದ್ದು ಹೀಗೆ

3 weeks ago

ಮೈಸೂರು: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಬ್ರೇಟ್ ಲೀ ತಮ್ಮ ಸ್ನೇಹಿತರ ಜೊತೆ ಮೈಸೂರು ಅರಮನೆ ವೀಕ್ಷಣೆಗೆ ಬಂದು ಹೊಗಳಿದ್ದಾರೆ. ಮೈಸೂರಿಗೆ ಭೇಟಿ ನೀಡಿದ ಬ್ರೇಟ್ ಲೀ ಅರಮನೆ ಕಂಡು ಬೆರಗಾಗಿದ್ದಾರೆ. ಅರಮನೆ ನೋಡಿದ ಬಳಿಕ ಆನೆಗಳ ಜೊತೆ ಫೋಟೋಗೆ ಪೋಸ್ ಕೊಟ್ಟಿದ್ದರು....