Saturday, 24th March 2018

Recent News

4 months ago

ಗಣಪತಿಯೇ ನಮಗೆ ಮೊದಲ ಗುರು, ಕೃಷ್ಣನ ಶಂಖನಾದವೇ ನಮ್ಮ ಸಪ್ತಸ್ವರಗಳಿಗೆ ಪ್ರೇರಣೆ: ಉಡುಪಿಯಲ್ಲಿ ಉಸ್ತಾದ್ ಮೋಡಿ

ಉಡುಪಿ: ದೇಶಾದ್ಯಂತ ಅಯೋಧ್ಯೆಯ ರಾಮ ಮಂದಿರ ಕುರಿತಾದ ಚರ್ಚೆಗಳು ನಡೆಯುತ್ತಿದೆ. ರಾಮ ಮಂದಿರ, ಬಾಬ್ರಿ ಮಸೀದಿ ಅಂತ ರಾಜಕೀಯ ಪಕ್ಷಗಳು ಕಚ್ಚಾಡುತ್ತಿದೆ. ಹಿಂದೂಗಳು ಬಾಬ್ರಿ ಮಸೀದಿ ಧ್ವಂಸವಾದ ದಿನವನ್ನು ಶೌರ್ಯ ದಿನ ಅಂತ ಆಚರಿಸುತ್ತಿದ್ದಾರೆ. ಮುಸಲ್ಮಾನರು ಡಿಸೆಂಬರ್ ಆರನ್ನು ಕರಾಳ ದಿನ ಅಂತ ಆಚರಿಸುತ್ತಿದ್ದಾರೆ. ಈ ನಡುವೆ ಉಡುಪಿಯಲ್ಲಿ ಕಲೆಗೆ – ಕಲಾವಿದನಿಗೆ ಜಾತಿ, ಧರ್ಮವಿಲ್ಲ ಎಂಬುದು ಸಾಬೀತಾಗಿದೆ. ತಬಲ ಮಾಂತ್ರಿಕ ಝಾಕಿರ್ ಹುಸೇನ್ ಉಡುಪಿ ಶ್ರೀಕೃಷ್ಣಮಠದಲ್ಲಿ ಸಾವಿರಾರು ಪ್ರೇಕ್ಷಕರನ್ನು ತನ್ನ ಕೈಚಳಕದ ಮೂಲಕ ಮಂತ್ರಮುಗ್ಧಗೊಳಿಸಿದ್ದಾರೆ. ಮಠದೊಳಗೆ […]

4 months ago

ಮೋದಿ ಸರ್ಕಾರದ ಅವಧಿ ಪೂರ್ಣವಾಗುವ ಮೊದಲೇ ರಾಮ ಮಂದಿರ ನಿರ್ಮಾಣ!

ಉಡುಪಿ/ಮೈಸೂರು: ಮೋದಿ ಸರ್ಕಾರದ ಅವಧಿ ಮುಗಿಯುವ ಮೊದಲೇ ರಾಮಮಂದಿರ ನಿರ್ಮಾಣ ಮಾಡಬೇಕು ಎನ್ನುವ ನಿರ್ಣಯವನ್ನು ಧರ್ಮ ಸಂಸದ್ ನಲ್ಲಿ ಕೈಗೊಳ್ಳಲಾಗಿದೆ. ಆಯೋಧ್ಯೆಯಲ್ಲಿ ರಾಮಮಂದಿರಕ್ಕೆ ಇದ್ದ ಅಡೆತಡೆಗಳು ನಿವಾರಣೆಯಾಗಿದೆ. ಕೇಂದ್ರದಲ್ಲಿ ಮತ್ತು ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದೆ. ಹೀಗಾಗಿ 2019 ರ ಒಳಗಡೆ ರಾಮಮಂದಿರ ನಿರ್ಮಾಣವಾಗಬೇಕು ಎನ್ನುವ ನಿರ್ಧಾರವನ್ನು ಈ ಧರ್ಮಸಂಸದ್ ನಲ್ಲಿ ಕೈಗೊಳ್ಳಲಾಗಿದೆ ಎಂದು...

ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿಗೆ ಬೆಳ್ಳಿ ಬಾಣ ಉಡುಗೊರೆ ನೀಡಲು ವಕ್ಫ್ ಮಂಡಳಿ ನಿರ್ಧಾರ

5 months ago

ಲಕ್ನೋ: 100 ಮಿಟರ್ ಎತ್ತರದ ಶ್ರೀರಾಮನ ಮೂರ್ತಿ ನಿರ್ಮಿಸಲು ಮುಂದಾಗಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ಧಾರವನ್ನ ಸ್ವಾಗತಿಸಿರೋ ರಾಜ್ಯ ಶಿಯಾ ವಕ್ಫ್ ಮಂಡಳಿ ರಾಮನ ಮೂರ್ತಿಗಾಗಿ 10 ಬೆಳ್ಳಿ ಬಾಣಗಳನ್ನು ಉಡುಗೊರೆಯಾಗಿ ನೀಡಲು ಬಯಸಿದೆ. ಈ ಬಗ್ಗೆ ಸಿಎಂ...

ರಾಮಮಂದಿರ ನಿರ್ಮಾಣಕ್ಕೆ ಸಿಮೆಂಟ್ ನೀಡಲು ಅಯೋಧ್ಯೆಗೆ ಹೊರಟ ಕೊಪ್ಪಳದ ಮುಸ್ಲಿಂ ಯುವಕ

11 months ago

ಕೊಪ್ಪಳ: ಜಿಲ್ಲೆಯ ಮುಸ್ಲಿಂ ಯುವಕರೊಬ್ಬರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನೈತಿಕ ಬೆಂಬಲ ನೀಡಿದ್ದು, ಸಾಂಕೇತಿಕವಾಗಿ ಒಂದು ಸಿಮೆಂಟ್ ಚೀಲ ನೀಡಲು ಅಯೋಧ್ಯೆಗೆ ಪ್ರಯಾಣ ಬೆಳೆಸುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮದ ಆಟೋ ಚಾಲಕ ಶಂಶುದ್ದೀನ್ ರಾಮಮಂದಿರ...

ನೆಹರು-ಗಾಂಧಿ ಕುಟುಂಬದಲ್ಲಿ ರಾಜೀವ್ ಗಾಂಧಿ ಮಾತ್ರ ಒಳ್ಳೆಯ ವ್ಯಕ್ತಿ: ಸುಬ್ರಮಣಿಯನ್ ಸ್ವಾಮಿ

12 months ago

ನವದೆಹಲಿ: ನೆಹರು- ಗಾಂಧಿ ಕುಟುಂಬದಲ್ಲಿ ರಾಜೀವ್ ಗಾಂಧಿ ಮಾತ್ರ ಒಳ್ಳೆಯ ವ್ಯಕ್ತಿ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿಕೆ ನೀಡಿದ್ದಾರೆ. ಅಯೋಧ್ಯಾ ವಿಚಾರವಾಗಿ ಉಪನ್ಯಾಸ ನೀಡಲು ಭಾನುವಾರದಂದು ಪಾಟ್ನಾಗೆ ತೆರಳಿದ್ದ ಅವರು ವರದಿಗಾರರೊಂದಿಗೆ ಮಾತನಾಡಿ, ನೆಹರು-ಗಾಂಧಿ ಕುಟುಂಬದಲ್ಲಿ ರಾಜೀವ್...