Sunday, 24th June 2018

Recent News

8 months ago

ಪ್ರತಿ ಜಿಲ್ಲೆಯಲ್ಲಿ ಒಂದು ಆಯುರ್ವೇದ ಆಸ್ಪತ್ರೆ ಸ್ಥಾಪನೆ: ಮೋದಿ

ನವದೆಹಲಿ: ದೇಶದ ಪ್ರತಿ ಜಿಲ್ಲೆಯಲ್ಲಿ ಒಂದೊಂದು ಆಯುರ್ವೇದ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶದ ಮೊದಲ ಅಖಿಲ ಭಾರತ ಆಯುರ್ವೇದ ಸಂಸ್ಥೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಆಯುರ್ವೇದವು ಪುರಾತನ ಭಾರತೀಯ ಸಂಸ್ಕತಿಯ ಕೊಡುಗೆಯಾಗಿದ್ದು, ಮತ್ತೆ ಪ್ರಕೃತಿ ಚಿಕಿತ್ಸೆಯ ಕಡೆಗೆ ಸಾಗಬೇಕಿದೆ. ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಒಂದೊಂದು ಆಯುರ್ವೇದ ಆಸ್ಪತ್ರೆ ಸ್ಥಾಪಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು. ಖಾಸಗಿ ಸಂಸ್ಥೆಗಳು ಸಹ ಈ ಯೋಜನೆಯಲ್ಲಿ ಭಾಗವಹಿಸುವ ಅಗತ್ಯವಿದ್ದು, ಆಯುರ್ವೇದ ಮಹತ್ವವನ್ನು ಸಾರುವ […]

1 year ago

ಚಿಕ್ಕಮಗಳೂರಿನ ಕೊಪ್ಪದಲ್ಲಿ ಹಾಲಿವುಡ್ ಹೀರೋಯಿನ್‍ಗೆ ಆರ್ಯುವೇದ ಚಿಕಿತ್ಸೆ!

ಚಿಕ್ಕಮಗಳೂರು: ಆಸ್ಟ್ರೇಲಿಯಾ ದೇಶದ ಹಾಲಿವುಡ್ ಬೆಡಗಿ ಇಸಾಬೆಲ್ ಲೂಕಾಸ್ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದ ಆರೋಗ್ಯನಿಕೇತನ ಆಯುರ್ವೇದಾಶ್ರಮಲ್ಲಿ ಚಿಕಿತ್ಸೆ ಪಡೆದಿದ್ದಾರೆ. 20ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಇಸಾಬೆಲ್ ಹಾಲಿವುಡ್‍ನ ಹೆಸರಾಂತ ನಟಿ. ಹಾಲಿವುಡ್ ಚಿತ್ರಗಳೆಂದ್ರೆ ಆ್ಯಕ್ಷನ್, ಸ್ಟಂಟು, ಫೈಟ್‍ಗೇನು ಕೊರತೆ ಇರೋಲ್ಲ. ಸಿನಿಮಾಕ್ಕಾಗಿ ದೇಶ-ದೇಶ ಸುತ್ತಿದ್ದ ಇವರು ಮಾನಸಿಕ ಹಾಗೂ ದೈಹಿಕ ಖಿನ್ನತೆಗೆ ಒಳಗಾಗಿದ್ದರು. ತನ್ನ...