Friday, 19th January 2018

Recent News

7 days ago

ಆಜಾನ್ ಕೇಳಿ ಅರ್ಧಕ್ಕೆ ಭಾಷಣ ನಿಲ್ಲಿಸಿದ ಯಡಿಯೂರಪ್ಪ

ಚಿಕ್ಕಬಳ್ಳಾಪುರ: ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಾಷಣ ಮಾಡುತ್ತಿದ್ದ ಯಡಿಯೂರಪ್ಪ ಅವರು ಆಜಾನ್ ಕೇಳಿ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ಘಟನೆದ ಬಿಜೆಪಿ ಪರಿವರ್ತನಾ ಯಾತ್ರೆ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಮಸೀದಿಯಿಂದ ಆಜಾನ್ ಕೇಳಿದ ತಕ್ಷಣ ಭಾಷಣ ನಿಲ್ಲಿಸಿದರು. ಇದಕ್ಕೂ ಮುನ್ನ ಗೌರಿಬಿದನೂರಿನ ಸಮಾವೇಶದ ವೇಳೆ ಪಬ್ಲಿಕ್ ಟಿವಿ ಜೊತೆ ಮತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ತುಘಲಕ್ ದರ್ಬಾರ್ ನಡೆಸುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ. […]