Friday, 27th April 2018

Recent News

3 days ago

ಬಾದಾಮಿಯಲ್ಲಿ ಸಿಎಂ Vs ಶ್ರೀರಾಮುಲು: ಇಬ್ಬರ ಪ್ಲಸ್, ಮೈನಸ್ ಏನು?

ಬೆಂಗಳೂರು: ಚಾಮುಂಡೇಶ್ವರಿ, ವರುಣಾ, ಚನ್ನಪಟ್ಟಣದ ಬಳಿಕ ರಾಜ್ಯದ ಹೈವೋಲ್ಟೇಜ್ ಕ್ಷೇತ್ರವಾಗಿರುವ ಬಾಗಲಕೋಟೆಯ ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿಯ ಶ್ರೀರಾಮುಲು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾದ ಇಂದು ಕಾಂಗ್ರೆಸ್‍ನಿಂದ ಸಿಎಂ ಸಿದ್ದರಾಮಯ್ಯನವರು ನವರು ಸಾವಿರಾರು ಬೆಂಬಲಿಗರ ಜೊತೆ ರ್‍ಯಾಲಿ  ನಡೆಸಿ ಬಾದಾಮಿಯಿಂದ ನಾಮಪತ್ರ ಸಲ್ಲಿಸಿದರು. ಡಾ.ದೇವರಾಜ್ ಪಾಟೀಲ್, ಚಿಮ್ಮನಕಟ್ಟಿ, ಉಸ್ತುವಾರಿ ಸಚಿವ ತಿಮ್ಮಾಪೂರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್. ಪಾಟೀಲ್ ಜೊತೆಗಿದ್ದರು. ನಾಮಪತ್ರ ಸಲ್ಲಿಕೆಗೆ ಮುನ್ನ ಬನಶಂಕರಿ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಈ […]

ಬಾದಾಮಿಯಿಂದ ಕಣಕ್ಕೆ ಇಳಿಯುತ್ತಿರೋದು ಯಾಕೆ: ರಿವೀಲ್ ಮಾಡಿದ್ರು ಸಿಎಂ

5 days ago

ಮೈಸೂರು: ನನಗೆ ಉತ್ತರ ಕರ್ನಾಟಕದಿಂದ ನಿಲ್ಲುವಂತೆ ಒತ್ತಡ ಇತ್ತು. ಈ ಕಾರಣಕ್ಕೆ ನಾನು ಬಾದಾಮಿ ಕ್ಷೇತ್ರದಿಂದ ಕಣಕ್ಕೆ ಇಳಿಯುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಹಿಂದೆ ನನಗೆ ಉತ್ತರ ಕರ್ನಾಟಕದಿಂದ ನಿಲ್ಲುವಂತೆ ಇಷ್ಟೊಂದು ಒತ್ತಾಯ ಕೇಳಿಬಂದಿರಲ್ಲ. ಆದರೆ ಆರ್.ಬಿ. ತಿಮ್ಮಾಪುರ, ಎಸ್.ಆರ್....

ಬಾದಾಮಿಯಲ್ಲಿ ಸೋಮವಾರ ಸಿಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ?

6 days ago

ಬಾಗಲಕೋಟೆ: ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆಗೆ ಅಧಿಕೃತ ಘೋಷಣೆ ಆಗುವ ಕುರಿತು ರಾಜಕೀಯ ಲೆಕ್ಕಾಚಾರಗಳು ಜೋರಾಗಿವೆ. ಈ ವೇಳೆಯೇ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಲ್ಲಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಸಿಎಂ ಆಪ್ತ ವಲಯದಿಂದ ತಿಳಿದು ಬಂದಿದೆ. ನಾಮಪತ್ರ ಸಲ್ಲಿಕೆಗೆ...

ಸಿಎಂಗೆ ‘ಬದಾಮಿ’ ಸವಿಯಾಗದಂತೆ ಬಿಜೆಪಿ ಮಾಸ್ಟರ್ ಪ್ಲಾನ್ – ಸಿಎಂ ವಿರುದ್ಧ ರಾಮುಲು ಕಣಕ್ಕೆ!

7 days ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಎಲ್ಲೇ ಸ್ಪರ್ಧೆಗೆ ನಿಂತರೂ ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ಬದಾಮಿಯಲ್ಲಿ ಸ್ಪರ್ಧೆಗೆ ನಿಂತರೆ ಯಾರನ್ನು ಕಣಕ್ಕಿಳಿಸಬೇಕು ಎಂದು ಬಿಜೆಪಿ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಬದಾಮಿಯಲ್ಲಿ ಸಿದ್ದರಾಮಯ್ಯ ಕಟ್ಟಿ ಹಾಕಲು ಬಿಜೆಪಿ ಶ್ರೀರಾಮುಲು ಅವರನ್ನು...

ಟಿಕೆಟ್ ಸಿಕ್ಕಿದ್ರೂ ಬಿ ಫಾರಂ ಸಿಕ್ಕಿಲ್ಲ – ಬಾದಾಮಿ ಕ್ಷೇತ್ರದ ಕೈ ಅಭ್ಯರ್ಥಿ ಯಾರು?

1 week ago

ಬೆಂಗಳೂರು: ಬಾದಾಮಿಯ ಕಾಂಗ್ರೆಸ್ ಟಿಕೆಟ್ ಯಾರಿಗೆ ಎನ್ನುವ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಕಾರಣ ಪಟ್ಟಿಯಲ್ಲಿ ದೇವರಾಜ್ ಪಾಟೀಲ್ ಹೆಸರು ಘೋಷಣೆ ಆದರೂ ಅವರಿಗೆ ಇನ್ನೂ ಬಿ ಫಾರಂ ಸಿಕ್ಕಿಲ್ಲ. ಕಾಂಗ್ರೆಸ್ ಪಟ್ಟಿಯಲ್ಲಿ ಬಾದಾಮಿ ಕ್ಷೇತ್ರದಿಂದ ದೇವರಾಜ್ ಪಾಟೀಲ್ ಹೆಸರು ಪ್ರಕಟವಾಗಿದೆ....

ನಾನು ಬಾದಾಮಿಯಲ್ಲಿ ಸ್ಪರ್ಧೆ ಮಾಡ್ತೀನಿ ಅಂತ ಹೇಳೇ ಇರಲಿಲ್ಲ: ಸಿಎಂ

2 weeks ago

ಬೆಂಗಳೂರು: 218 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದೇವೆ. 5 ಕ್ಷೇತ್ರದಲ್ಲಿ ಮಾತ್ರ ಟಿಕೆಟ್ ಫೈನಲ್ ಮಾಡಿಲ್ಲ. 2-3 ದಿನದಲ್ಲಿ ಉಳಿದ ಕ್ಷೇತ್ರಗಳ ಟಿಕೆಟ್ ಬಿಡುಗಡೆ ಮಾಡುತ್ತೇವೆ. ಯಾವುದೇ ಬಂಡಾಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯಗೆ ಬಿಟ್ಟುಕೊಟ್ಟಿದ್ದೇವೆ....

ಸಿಎಂಗೆ `ಬಾದಾಮಿ’ ಸಿಗಬಾರದು, ಬಿಜೆಪಿಗೆ ಸಿಗಬೇಕು: ಚರ್ಚೆ ನಂತ್ರ ಕೊನೆಗೆ ರೆಡಿಯಾದ್ರು ಅಭ್ಯರ್ಥಿ

2 weeks ago

ಬೆಂಗಳೂರು: ಬಾದಾಮಿಯಲ್ಲಿ ಸ್ಪರ್ಧಿಸಲು ಮುಂದಾಗುತ್ತಿರುವ ಸಿಎಂ ಸಿದ್ದರಾಮಯ್ಯನವರನ್ನು ಸೋಲಿಸಲೇಬೇಕೆಂದು ಹಠಕ್ಕೆ ಬಿದ್ದಿರುವ ಬಿಜೆಪಿ ನಾಯಕರು ಒಮ್ಮತದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ನಿರ್ಧರಿಸಿದ್ದಾರೆ. ಹೌದು. ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗುರುವಾರ ಬಾದಾಮಿಯಲ್ಲಿ ಯಾರನ್ನು ಕಣಕ್ಕೆ ಇಳಿಸಬೇಕು ಎನ್ನುವ...