Thursday, 23rd November 2017

Recent News

7 hours ago

ಹೈಸ್ಕೂಲ್ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡ ಶಾಲಾ ಸಹಾಯಕ

ಬಾಗಲಕೋಟೆ: ಪ್ರೌಢಶಾಲೆ ವಿದ್ಯಾರ್ಥಿನಿಯನ್ನು ಶಾಲೆಯ ಸಹಾಯಕಯೊಬ್ಬ ಲೈಂಗಿಕವಾಗಿ ಬಳಸಿಕೊಂಡಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅನ್ನದಾನೇಶ್ವರ ಪ್ರೌಢಶಾಲೆಯ ಪಿಯುನ್ ಖಾದ್ರಿ ಭಾಷಾ, ತಾನು ಕಾರ್ಯನಿರ್ವಹಿಸುತ್ತಿದ್ದ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇದಕ್ಕೆ ಆತ ಮತ್ತು ವಿದ್ಯಾರ್ಥಿನಿ ಇಬ್ಬರು ನಡೆಸಿದ ಮೊಬೈಲ್ ಮಾತುಕತೆಯ ಸಂಭಾಷಣೆ ಆಡಿಯೋ ಸಾಕ್ಷಿಯಾಗಿದೆ. ಭಾಷಾ ಹಾಗೂ ವಿದ್ಯಾರ್ಥಿನಿ ನಡೆಸಿದ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ಇನ್ನು ಈ ಸುದ್ದಿ ತಿಳಿಯುತ್ತಿದ್ದಂತೆ ಪಿಯುನ್ ಖಾದ್ರಿ ಭಾಷಾನನ್ನು ಗ್ರಾಮಸ್ಥರು […]

1 week ago

ಜನತೆಗೆ ಸಾವಿನ ಭಾಗ್ಯ – ವೈದ್ಯರ ಪ್ರತಿಭಟನೆಗೆ ಮೂವರು ಮಕ್ಕಳು ಸೇರಿ 7 ಬಲಿ

ಬೆಂಗಳೂರು: ಮಂಗಳವಾರ ಮಕ್ಕಳ ದಿನಾಚರಣೆ ಒಂದು ಕಡೆಯಾದರೆ ಮತ್ತೊಂದು ಕಡೆ, ವೈದ್ಯರು ಮತ್ತು ಸರ್ಕಾರ ನಡುವಿನ ಹೋರಾಟ ಮಕ್ಕಳ ಜೀವವನ್ನೇ ಪರೋಕ್ಷವಾಗಿ ಬಲಿ ಪಡೆದಿದೆ. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ ವಿಚಾರದಲ್ಲಿ ಸರ್ಕಾರ ಹಾಗೂ ವೈದ್ಯರ ಜಟಾಪಟಿಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಮೂವರು ಮಕ್ಕಳು ಎನ್ನುವುದು ದುರದೃಷ್ಟಕರ ಸಂಗತಿ. ಮಸೂದೆ ಮಂಡಿಸಿಯೇ...

ಹೆಚ್‍ಐವಿ ಯಿಂದ ಬಳಲುತ್ತಿರೋ ದಂಪತಿಯ 6 ವರ್ಷದ ಮಗನಿಗೆ ಬೇಕಿದೆ ಸಹಾಯ

3 weeks ago

ಬಾಗಲಕೋಟೆ: ಪೋಷಕರಿಂದ ಬಳವಳಿಯಾಗಿ ಬಂದ ಆ ಕಾಯಿಲೆ ಇಡೀ ಕುಟಂಬವನ್ನೇ ಸಾವಿನಂಚಿಗೆ ತಂದು ನಿಲ್ಲಿಸಿದೆ. ದುಡಿಯಲು ಮೈಯಲ್ಲಿ ಶಕ್ತಿಯಿಲ್ಲ, ಕುಳಿತು ತಿನ್ನಲು ಸ್ಥಿತಿವಂತರಲ್ಲ, ಬೆಂಬಿಡದೇ ಕಾಡ್ತಿರೋ ಬಡತನದ ಮಧ್ಯೆ ಮಹಾಮಾರಿ ಖಾಯಿಲೆಯ ಕಾಟ. ಈ ಕುಟುಂಬವು ಸಹಾಯ ಕೇಳಿಕೊಂಡು ಇದೀಗ ಬೆಳಕು...

ಲವ್ ಜಿಹಾದ್ ಎಂದು ಆರೋಪಿಸಿ ಪ್ರೇಮಿಗಳ ಮೇಲೆ ಹಲ್ಲೆ

3 weeks ago

ಬಾಗಲಕೋಟೆ: ಲವ್ ಜಿಹಾದ್ ಎಂದು ಆರೋಪಿಸಿ ಪ್ರೇಮಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆ ಹೊರವಲಯದಲ್ಲಿ ನಡೆದಿದೆ. ಬಾಗಲಕೋಟೆಯ ತೋಟಗಾರಿಕೆ ವಿವಿ ಬಳಿ ಯುವಕ ಯುವತಿಯ ಮೇಲೆ ಹಲ್ಲೆ ಮಾಡುವ ಮೂಲಕ ಕೆಲ ಯುವಕರು ವಿಕೃತಿ ಮೆರೆದಿದ್ದಾರೆ. ನಿನಗೆ ಹಿಂದೂ ಯುವಕರು...

ಟಿಪ್ಪು ಜಯಂತಿ ಆಚರಣೆ ಅಂಗವಾಗಿ ಬೈಕ್ ರ‌್ಯಾಲಿ : ಪೊಲೀಸರ ಮೇಲೆ ಕಲ್ಲು ತೂರಾಟ

3 weeks ago

ಬಾಗಲಕೋಟೆ: ಟಿಪ್ಪು ಜಯಂತಿ ಆಚರಣೆ ಅಂಗವಾಗಿ ಬೈಕ್ ರ‌್ಯಾಲಿ ನಡೆಸಲು ಮುಂದಾದವರನ್ನು ತಡೆಯಲು ಯತ್ನಿಸಿದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಇಳಕಲ್ ನಗರದಲ್ಲಿ ನಡೆದಿದೆ. ರಾಜ್ಯ ಸರ್ಕಾರ ಹಲವು ವಿರೋಧಗಳ ನಡುವೆಯೇ ಟಿಪ್ಪು...

ಊರ ಜನರ ಮುಂದೆ ಮರಕ್ಕೆ ಕಟ್ಟಿ ಕೊಲೆ ಮಾಡ್ತಿದ್ರೂ ಸುಮ್ಮನಿದ್ದ ಜನ – ಮೊಬೈಲ್‍ನಲ್ಲಿ ಲೈವ್ ಮರ್ಡರ್ ದೃಶ್ಯ ಸೆರೆ

3 weeks ago

ಬಾಗಲಕೋಟೆ: ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರನ್ನ ಮರಕ್ಕೆ ಕಟ್ಟಿಹಾಕಿ ಹೊಡೆದು ಕೊಲೆ ಮಾಡಿದ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ನೆಲವಿಗಿ ಗ್ರಾಮದಲ್ಲಿ ನಡೆದಿದೆ. 36 ವರ್ಷದ ಮಲ್ಲಪ್ಪ ಹೊರಕೇರಿ ಕೊಲೆಯಾದ ವ್ಯಕ್ತಿ. ಗ್ರಾಮದ ಆದಪ್ಪ ಮಿಡಿ ಎಂಬ...

ಸ್ಟಾರ್ ನಟರೆಲ್ಲ ಕೈಬಿಟ್ರು: ಚಿಕಿತ್ಸೆಗೆ ಬಾಗಲಕೋಟೆಗೆ ಬಂದು ನೋವು ತೋಡಿಕೊಂಡ ಸತ್ಯಜಿತ್

4 weeks ago

ಬಾಗಲಕೋಟೆ: ಕನ್ನಡ ಚಿತ್ರರಂಗದ ಹಿರಿಯ ಕಲಾವಿದರಾದ ಸತ್ಯಜಿತ್ ಅವರು ಬಾಗಲಕೋಟೆ ಆಸ್ಪತ್ರೆಯಲ್ಲಿ ಕೃತಕ ಕಾಲು ಜೋಡಣೆ ಮಾಡಿಕೊಳ್ಳಲು ಆಗಮಿಸಿದ್ದು, ಈ ವೇಳೆ ಮಾತನಾಡಿದ ಅವರು ತನಗೆ ಆರ್ಥಿಕ ಸಹಾಯದ ಅಗತ್ಯವಿದ್ದು, ಸಹಾಯವನ್ನು ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿರುವ ನಟ...

ಟಿಪ್ಪು ಜಯಂತಿಯನ್ನು ಆಚರಿಸುತ್ತಿರುವುದು ಮುಸ್ಲಿಂ ಮತ ಬ್ಯಾಂಕ್ ಭದ್ರಪಡಿಸಲು: ಪ್ರಮೋದ್ ಮುತಾಲಿಕ್

1 month ago

ಬಾಗಲಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಟಿಪ್ಪು ಜಯಂತಿಯನ್ನು ಆಚರಿಸುತ್ತರುವುದು ಕೇವಲ ಮುಸ್ಲಿಂ ಮತ ಬ್ಯಾಂಕ್ ಭದ್ರಪಡಿಸಲು ಮಾತ್ರ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನವೆಂಬರ್ 10 ರಂದು ಟಿಪ್ಪು ಜಯಂತಿಯನ್ನು ಆಚರಣೆ ಮಾಡುವುದಕ್ಕೆ ನಮ್ಮ ವಿರೋಧವಿದೆ. ಸ್ವಾರ್ಥ...