Thursday, 21st September 2017

Recent News

1 month ago

`ಸಾಹೋ’ ಚಿತ್ರದಲ್ಲಿ ಈ ನಟಿಯೊಂದಿಗೆ ಮಿಂಚಲಿದ್ದಾರೆ ಪ್ರಭಾಸ್

ಹೈದರಾಬಾದ್: ಬಾಹುಬಲಿ ಪ್ರಭಾಸ್ ನಟನೆ ಸಾಹೋ ಸಿನಿಮಾಗೆ ಕೊನೆಗೂ ನಾಯಕಿ ಯಾರೆಂಬದನ್ನು ಚಿತ್ರತಂಡ ರಿವೀಲ್ ಮಾಡಿದೆ. ಅಭಿಮಾನಿಗಳ ಬಹು ದಿನಗಳ ಪ್ರಶ್ನೆಗೆ ಇಂದು ಉತ್ತರ ಸಿಕ್ಕಿದೆ. ಬಾಹುಬಲಿಗೆ ಜೊತೆಯಾಗಿ ಬಾಲಿವುಡ್‍ನ ಆಶೀಕಿ ಬೆಡಗಿ ಶ್ರದ್ಧಾ ಕಪೂರ್ ನಟಿಸಲಿದ್ದಾರೆ. ಈಗಾಗಲೇ ತಮ್ಮ ಸಹಜ ನಟನೆಯ ಮೂಲಕ ಬಾಲಿವುಡ್‍ನಲ್ಲಿ ಚಾಪು ಮೂಡಿಸಿರುವ ಶ್ರದ್ಧಾ `ಸಾಹೋ’ಗೆ ಜೋಡಿಯಾಗಲಿದ್ದಾರೆ. ಸಿನಿಮಾ ಸೆಟ್ಟೇರಿದಾಗಿನಿಂದಲೂ ಭಾರೀ ನಿರೀಕ್ಷೆ ಹುಟ್ಟಿಸಿದೆ. ಶ್ರದ್ಧಾ ಈ ಸಿನಿಮಾಗೆ ಸೂಕ್ತ ನಟಿ ಮತ್ತು ಅವರು ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಲಿದ್ದಾರೆ ಎಂದು […]

4 months ago

ಬಾಹುಬಲಿ ಪ್ರಭಾಸ್‍ಗೆ ವಧುಬೇಕಾಗಿದೆ!- ಈ ಅರ್ಹತೆ ನಿಮಗಿದ್ರೆ ನೀವು ಟ್ರೈ ಮಾಡಬಹುದು!

ಬೆಂಗಳೂರು: ಬಾಹುಬಲಿ ಭಾಗ- 2 ರಿಲೀಸ್ ಆದ ಬಳಿಕ ಡಾರ್ಲಿಂಗ್ ಪ್ರಭಾಸ್ ಯಾವಾಗ ಮದುವೆ ಆಗ್ತಾರೆ ಅನ್ನೋದೇ ದೊಡ್ಡ ಸುದ್ದಿಯಾಗ್ಬಿಟ್ಟಿದೆ. ಇತ್ತ ಬಾಹುಬಲಿಗೊಂದು ಹುಡುಗಿ ಹುಡುಕಿಕೊಡಿ ಅಂತಾ ರಾಣಾ ದಗ್ಗುಬಾಟಿ ಮ್ಯಾಟ್ರಿಮೋನಿಯಲ್ ಜಾಹೀರಾತು ಕೊಟ್ಟಿದ್ದಾರೆ. 36 ವರ್ಷದ ಗೌರವಾನ್ವಿತ ಕುಟುಂಬದ ಸೇನಾನಾಯಕ. ಮನೆ ಕೆಲಸದಲ್ಲಿ ಎಲ್ಲಾ ರೀತಿಯ ಸಹಾಯ ಮಾಡುತ್ತಾನೆ. ಮದುವೆಯ ಸಂಬಂಧ ಕಂಡುಬಂದರೆ ಬೆಟ್ಟವನ್ನೂ...

‘ಸಾಹೋರೆ ಬಾಹುಬಲಿ’ ವೀಡಿಯೋ ಸಾಂಗ್ ಪ್ರೋಮೋ ರಿಲೀಸ್

5 months ago

ಬೆಂಗಳೂರು: ಕಟ್ಟಪ್ಪ ಬಾಹುಬಲಿಯನ್ನು ಕೊಂದಿದ್ಯಾಕೆ ಎಂದು ತಿಳಿಯಲು ಇನ್ನು ಕೆಲವೇ ದಿನಗಳು ಮಾತ್ರ ಬಾಕಿ. ಎಸ್.ಎಸ್.ರಾಜಮೌಳಿ ನಿರ್ದೇಶನದ ಬಾಹುಬಲಿ – ದಿ ಕನ್‍ಕ್ಲೂಷನ್ ಚಿತ್ರದ ವೀಡಿಯೋ ಸಾಂಗ್ ಪ್ರೋಮೋ ರಿಲೀಸ್ ಆಗಿದ್ದು ಬಿಡುಗಡೆಯಾದ ಒಂದು ಗಂಟೆಯಲ್ಲೇ 1 ಲಕ್ಷಕ್ಕೂ ಹೆಚ್ಚು ಜನರು...

ಸತ್ಯರಾಜ್ ಕೇಳಿದ್ದು ವಿಷಾದ, ಕ್ಷಮೆಯಲ್ಲ ಅನ್ನೋ ಮಂದಿಗೆ ವಾಟಾಳ್ ಪ್ರತಿಕ್ರಿಯೆ ನೀಡಿದ್ದು ಹೀಗೆ

5 months ago

ಬೆಂಗಳೂರು: ಕ್ಷಮಾಪಣೆ – ವಿಷಾದ ಎನ್ನುವ ಪದಗಳಲ್ಲಿ ವ್ಯತ್ಯಾಸ ಇರ್ಬೋದು. ಆದ್ರೆ ಒಂದು ತೀರ್ಮಾನಕ್ಕೆ ಬಂದು ಸಮಗ್ರ ಕನ್ನಡಿಗರ ಎದುರು ಕ್ಷಮೆಯನ್ನು ಕೇಳ್ತೀನಿ ಅಂತಾ ಆ ಮನುಷ್ಯ ವಿಷಾದ ಅಂತಾ ಮಾಡಿದ್ದಾರೆ. ಹೀಗಾಗಿ ಬಾಹುಬಲಿ ಚಿತ್ರ ರಿಲೀಸ್ ಆಗೋದನ್ನ ತಡೆಯೊಲ್ಲ ಅಂತಾ...

ತಮಿಳುನಾಡಿನಲ್ಲಿ ಚಕ್ರವರ್ತಿ, ಶುದ್ಧಿ ಸಿನಿಮಾ ರದ್ದು!

5 months ago

ಬೆಂಗಳೂರು: ತಮಿಳುನಾಡಿನಲ್ಲಿ ಕನ್ನಡ ಚಿತ್ರಗಳ ಪ್ರದರ್ಶನವನ್ನ ರದ್ದು ಮಾಡಲಾಗಿದೆ. ಕಾವೇರಿ ವಿಚಾರದಲ್ಲಿ ಕನ್ನಡ ವಿರೋಧಿ ಹೇಳಿಕೆ ನೀಡಿದ್ದ ನಟ ಕಟ್ಟಪ್ಪ ಅಲಿಯಾಸ್ ಸತ್ಯರಾಜ್ ಕನ್ನಡ ಕ್ಷಮೆಯಾಚಿಸಿದ ಬೆನ್ನಲ್ಲೇ ಚೆನ್ನೈನ ಮಾಲ್‍ಗಳಲ್ಲಿ ಕನ್ನಡ ಚಿತ್ರಗಳ ಪ್ರದರ್ಶನ ಸ್ಥಗಿತಗೊಳಿಸಲಾಗಿದೆ. ಶುದ್ದಿ, ಚಕ್ರವರ್ತಿ ಚಿತ್ರ ಪದರ್ಶನಗಳ...

ತೆರೆಗೆ ಬರಲಿದೆ `ಮಹಾಭಾರತ’: ಹಣ ಹೂಡಲಿರೋ ಕನ್ನಡಿಗ ಬಿಆರ್ ಶೆಟ್ಟಿ

5 months ago

– ನೂರು ಭಾಷೆಗಳಿಗೆ ಆಗಲಿದ್ಯಂತೆ ಡಬ್ ಬೆಂಗಳೂರು: ಕನ್ನಡ ಸಿನಿಮಾರಂಗ ಭಾರತದ ಉಳಿದ ಯಾವುದೇ ಸಿನಿಮಾ ರಂಗಕ್ಕೂ ಕಡಿಮೆ ಇಲ್ಲ. ಇತ್ತೀಚಿಗಷ್ಟೇ ನಿರ್ಮಾಪಕ ಮುನಿರತ್ನ, ಬಾಹುಬಲಿ ಮೀರಿಸುವಂತೆ `ಕುರುಕ್ಷೇತ್ರ’ ಸಿನಿಮಾ ಮಾಡುತ್ತೇನೆ ಅಂದಿದ್ರು. ಇದೀಗ ವಿಶ್ವವೇ ತಿರುಗಿ ನೋಡುವಂತೆ ಕನ್ನಡಿಗರೊಬ್ಬರು ಆ...

ಬಿಡುಗಡೆಗೆ ಮುನ್ನವೇ ಲಾಭ ತಂದುಕೊಟ್ಟ ಬಾಹುಬಲಿ: ದಾಖಲೆ ಮೊತ್ತಕ್ಕೆ ಸಿನಿಮಾದ ರೈಟ್ಸ್ ಮಾರಾಟ

6 months ago

ಹೈದರಾಬಾದ್: ಎಸ್‍ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ -2 ಚಿತ್ರ ಟ್ರೇಲರ್ ಮೂಲಕವೇ ಈಗಾಗಲೇ ದಾಖಲೆ ನಿರ್ಮಿಸಿದೆ. ಇದೀಗ ಈ ಚಿತ್ರ ಮತ್ತೊಂದು ದಾಖಲೆ ಮುರಿಯುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. 250 ಕೋಟಿ ರೂ. ಬಜೆಟ್‍ನಲ್ಲಿ ನಿರ್ಮಾಣವಾದ ಬಾಹುಬಲಿ- 1 ಚಿತ್ರ ವಿಶ್ವದಾದ್ಯಂತ...

ಚಿತ್ರಮಂದಿರದಲ್ಲಿ ಬಾಹುಬಲಿ ಟ್ರೇಲರ್ ಬಿಡುಗಡೆ ಮಾಡದಂತೆ ಕರವೇ ಪ್ರತಿಭಟನೆ

6 months ago

ಬಳ್ಳಾರಿ: ಚಿತ್ರರಂಗದ ಬಹುನಿರೀಕ್ಷಿತ ಚಿತ್ರ ಬಾಹುಬಲಿ-2 ಚಿತ್ರದ ಟ್ರೇಲರ್ ಬಿಡುಗಡೆ ಮಾಡದಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಳ್ಳಾರಿ ನಗರದ ರಾಧಿಕಾ ಚಿತ್ರಮಂದಿರದ ಮುಂದೆ ಪ್ರತಿಭಟನೆ ನಡೆಸಿದರು. ಇಂದು ರಾಧಿಕಾ ಚಿತ್ರಮಂದಿರದಲ್ಲಿ ಬಾಹುಬಲಿ-2ರ ಟ್ರೇಲರ್ ಬಿಡುಗಡೆ ಆಗಬೇಕಿತ್ತು. ಟ್ರೇಲರ್ ಬಿಡುಗಡೆ...