Saturday, 23rd June 2018

Recent News

2 weeks ago

ಚೊಚ್ಚಲ ಏಷ್ಯಾ ಕಪ್ ಗೆದ್ದ ಬಾಂಗ್ಲಾ ಗೆಲುವಿನ ಹಿಂದಿದ್ದಾರೆ ಟೀಂ ಇಂಡಿಯಾ ಮಾಜಿ ಆಟಗಾರ್ತಿ!

ನವದೆಹಲಿ: ಚೊಚ್ಚಲ ಏಷ್ಯಾ ಕಪ್ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿರುವ ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ತಂಡದ ಹಿಂದೆ ಟೀಂ ಇಂಡಿಯಾ ಮಾಜಿ ಆಟಗಾರ್ತಿ ಹಾಗೂ ಬಾಂಗ್ಲಾ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಂಜು ಜೈನ್ ಪಾತ್ರ ಮಹತ್ವದಾಗಿದೆ. ಆರು ಬಾರಿ ಏಷ್ಯಾಕಪ್ ಪ್ರಶಸ್ತಿ ಗೆದ್ದು ಬೀಗಿದ್ದ ಟೀಂ ಇಂಡಿಯಾ, ಏಷ್ಯಾ ಕಪ್ ಟೂರ್ನಿಯಲ್ಲಿ ಒಂದೇ ವಾರದಲ್ಲಿ ಎರಡು ಬಾರಿ ಬಾಂಗ್ಲಾ ವಿರುದ್ಧ ಸೋಲುಂಡಿತ್ತು. ಬಾಂಗ್ಲಾ ಮಹಿಳಾ ತಂಡದ ಈ ಸಾಧನೆಯ ಹಿಂದೆ ಕೋಚ್ ಅಂಜು ಜೈನ್ ರ ಶ್ರಮ […]

2 weeks ago

ಲಾಸ್ಟ್ ಬಾಲ್ ಫಿನಿಶ್: ಮೊದಲ ಏಷ್ಯಾಕಪ್ ಗೆ ಮುತ್ತಿಟ್ಟ ಬಾಂಗ್ಲಾ ವನಿತೆಯರು

ಕೌಲಾಲಂಪುರ: ಮಲೇಷಿಯಾದಲ್ಲಿ ನಡೆದ ಏಷ್ಯಾ ಕಪ್ ಟಿ-20 ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಬಾಂಗ್ಲಾದೇಶ ಕೊನೆಯ ಎಸೆತದಲ್ಲಿ ರೋಚಕ ಗೆಲುವು ಪಡೆದಿದ್ದು, ಈ ಮೂಲಕ ಮೊದಲ ಬಾರಿಗೆ ಏಷ್ಯಾಕಪ್ ಗೆದ್ದು ಇತಿಹಾಸ ನಿರ್ಮಿಸಿದೆ. ಟೀಂ ಇಂಡಿಯಾ ನೀಡಿದ್ದ 113 ರನ್‍ಗಳ ಗೆಲುವಿನ ಗುರಿ ಬೆನ್ನತ್ತಿದ ಬಾಂಗ್ಲಾ ಪರ ನಿಗರ್ ಸುಲ್ತಾನಾ (27) ಹಾಗೂ ರುಮಾನಾ...

ಪ್ರಿಯಕರನ ಜೊತೆ ಬಾಂಗ್ಲಾದೇಶಕ್ಕೆ ಓಡಿಹೋಗಿ ಭಾರತಕ್ಕೆ ವಾಪಸ್ ಬರಲ್ಲ ಎಂದ 21ರ ಯುವತಿ: ವಿಡಿಯೋ

3 months ago

ಅಸ್ಸಾಂ: ಯುವತಿಯೊಬ್ಬಳು ತನ್ನ ಪ್ರಿಯಕರನ ಜೊತೆ ಬಾಂಗ್ಲಾದೇಶಕ್ಕೆ ಓಡಿಹೋಗಿ ಭಾರತಕ್ಕೆ ವಾಪಸ್ ಬರಲ್ಲ ಎಂದು ವಿಡಿಯೋ ಮಾಡಿ ಕಳುಹಿಸಿದ್ದಾಳೆ. ಮೌಸಮಿ ದಾಸ್(21) ಬಾಂಗ್ಲಾದೇಶಕ್ಕೆ ಓಡಿಹೋದ ಯುವತಿ. ಮಾರ್ಚ್ 12ರಂದು ಮೌಸಮಿ ತನ್ನ ಮನೆಯಿಂದ ಕಾಣೆಯಾಗಿದ್ದಳು. ನಂತರ ಆಕೆಯ ಪೋಷಕರು ಕರೀಮ್‍ಗಂಜ್ ಪೊಲೀಸ್...

ಡ್ರೆಸಿಂಗ್ ರೂಮ್ ಗ್ಲಾಸ್ ಡೋರ್ ಒಡೆದಿದ್ದು ಬಾಂಗ್ಲಾ ನಾಯಕ ಶಕೀಬ್?

3 months ago

ಕೊಲಂಬೊ: ನಿದಾಸ್ ತ್ರಿಕೋನ ಸರಣಿಯಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾ ನಡುವಿನ ಪಂದ್ಯದ ವೇಳೆ ಬಾಂಗ್ಲಾ ನಾಯಕ ಶಕೀಬ್ ಅಲ್ ಹಸನ್ ಡ್ರೆಸ್ಸಿಂಗ್ ರೂಮ್ ಗ್ಲಾಸ್ ಡೋರ್ ಒಡೆದಿದ್ದಾರೆ ಎಂದು ಶ್ರೀಲಂಕಾ ಮಾಧ್ಯಮವೊಂದು ವರದಿ ಮಾಡಿದೆ. ಪಂದ್ಯದ ರೆಫರಿಯಾಗಿ ಕಾರ್ಯನಿರ್ವಹಿಸಿದ್ದ ಕ್ರಿಸ್ ಬ್ರಾಡ್...

ಬಾಂಗ್ಲಾ ಅಭಿಮಾನಿಗಳೇ ನನ್ನನ್ನು ಕ್ಷಮಿಸಿ: ಬೌಲರ್ ರುಬೆಲ್

3 months ago

ಕೊಲಂಬೊ: ಟೀಂ ಇಂಡಿಯಾದ ಅಭಿಮಾನಿಗಳು ದಿನೇಶ್ ಕಾರ್ತಿಕ್ ಆಟದ ಕುರಿತು ಸಂಭ್ರಮಿಸುತ್ತಿದ್ದರೆ, ಇತ್ತ ಬಾಂಗ್ಲಾ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿರುವ ಬೌಲರ್ ರುಬೆಲ್ ಹುಸೇನ್ ಫೈನಲ್ ಪಂದ್ಯದ ಸೋಲಿಗೆ ನಾನೇ ಹೊಣೆ ಎಂದು ಹೇಳಿ ಕ್ಷಮೆ ಕೇಳಿದ್ದಾರೆ. ಈ ಕುರಿತು ತಮ್ಮ ಟ್ವಿಟ್ಟರ್...

ರೋಹಿತ್ ಸಿಕ್ಸ್ ಗೆ ನಾಗಿನ್ ಡ್ಯಾನ್ಸ್ ಮಾಡಿದ ಸುನಿಲ್ ಗವಾಸ್ಕರ್

3 months ago

ಕೊಲಂಬೋ: ಭಾನುವಾರ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ ಬಾರಿಸಿದ ಸಿಕ್ಸ್ ಗೆ ಖುಷಿಯಾಗಿ ಕಾಮೆಂಟರಿ ಬಾಕ್ಸ್ ನಲ್ಲಿಯೇ ಮಾಜಿ ನಾಯಕ ಸುನಿಲ್ ಗವಾಸ್ಕರ್ ನಾಗಿನ್ ಡ್ಯಾನ್ಸ್ ಮಾಡಿದ್ದಾರೆ. ಭಾನುವಾರ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 4 ವಿಕೆಟ್‍ಗಳ ಅಂತರದಿಂದ ಸೋಲಿಸುವ ಮೂಲಕ ರೋಚಕ...

ದಿನೇಶ್ ಕಾರ್ತಿಕ್ ಕೊನೆಯ ಸಿಕ್ಸರ್ ನೋಡಿಲ್ಲ ಯಾಕೆ ಅನ್ನೋದನ್ನು ಹೇಳಿದ್ರು ರೋಹಿತ್

3 months ago

ಕೊಲಂಬೊ: ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಬಾಂಗ್ಲಾ ವಿರುದ್ಧ ಫೈನಲ್ ಪಂದ್ಯದ ಕೊನೆಯ ಎಸೆತದಲ್ಲಿ ಸಿಡಿಸಿದ ಸಿಕ್ಸ್ ಹೊಡೆತವನ್ನು ನಾನು ನೋಡಿಲ್ಲ ಎಂದು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಪಂದ್ಯದ ಬಳಿಕ ಮಾತನಾಡಿದ ರೋಹಿತ್ ಶರ್ಮಾ, ಕಾರ್ತಿಕ್ ಕೊನೆಯ...

ಸಿಕ್ಸರ್ ಸಿಡಿಸಲು ಅಭ್ಯಾಸ ನಡೆಸುತ್ತಿದ್ದೆ: ಪಂದ್ಯಶ್ರೇಷ್ಠ ದಿನೇಶ್ ಕಾರ್ತಿಕ್

3 months ago

ಕೊಲಂಬೊ: ನಿದಾಸ್ ತ್ರಿಕೋನ ಸರಣಿಯ ಫೈನಲ್ ಪಂದ್ಯದ ಕೊನೆಯ ಎಸೆತದಲ್ಲಿ ಸಿಕ್ಸರ್ ಸಿಡಿಸುವ ಮೂಲಕ ಬಾಂಗ್ಲಾ ವಿರುದ್ಧ ಟೀಂ ಇಂಡಿಯಾ ಗೆ ರೋಚಕ ಗೆಲುವು ತಂದುಕೊಟ್ಟ ದಿನೇಶ್ ಕಾರ್ತಿಕ್, ಬಹಳ ದಿನಗಳಿಂದ ಈ ರೀತಿಯ ಹೊಡೆತ ಬಾರಿಸುವುದನ್ನು ಅಭ್ಯಾಸ ಮಾಡುತ್ತಿದೆ ಎಂದು...