Wednesday, 23rd August 2017

Recent News

2 days ago

ಮಂಗಳವಾರ ಬ್ಯಾಂಕ್ ಬಂದ್: ಯಾವ ಬ್ಯಾಂಕ್ ಇರುತ್ತೆ? ಯಾವುದು ಇರಲ್ಲ?

ಚೆನ್ನೈ: ಮಂಗಳವಾರ ಸಾರ್ವಜನಿಕ ರಂಗದ ರಾಷ್ಟ್ರೀಕೃತ ಬ್ಯಾಂಕ್‍ಗಳ ಬಂದ್ ಗೆ ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟದ (ಎಐಬಿಒಸಿ) ಕಾರ್ಯದರ್ಶಿ ಡಿ. ಥಾಮಸ್ ಫ್ರಾಂಕೋ ರಾಜೇಂದ್ರ ದೇವ್ ಕರೆ ನೀಡಿದ್ದಾರೆ. ಶುಕ್ರವಾರ ನಡೆದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯುನಿಯನ್ (ಯುಎಫ್‍ಬಿಯು), ಭಾರತೀಯ ಬ್ಯಾಂಕ್‍ಗಳ ಒಕ್ಕೂಟ, ವಾಣಿಜ್ಯ ಸೇವಾ ಇಲಾಖೆ ಮತ್ತು ಮುಖ್ಯ ಕಾರ್ಮಿಕ ಆಯುಕ್ತರ ಸಭೆ ವಿಫಲವಾಗಿದ್ದರಿಂದ ಸಾರ್ವಜನಿಕ ವಲಯದ ಬ್ಯಾಂಕ್‍ಗಳ ಬಂದ್ ಗೆ ಕರೆ ನೀಡಲಾಗಿದೆ. ಸರ್ಕಾರಿ ಸ್ವಾಮ್ಯದ ಬ್ಯಾಂಕ್‍ಗಳು ಮತ್ತು ಖಾಸಗಿ ಬ್ಯಾಂಕ್‍ಗಳನ್ನು […]

2 weeks ago

ಸಂಗೊಳ್ಳಿ ರಾಯಣ್ಣ ಚಿತ್ರದ ನಿರ್ಮಾಪಕ ಆನಂದ್ ಅಪ್ಪುಗೋಳ್‍ಗೆ ಆರ್ಥಿಕ ಸಂಕಷ್ಟ

ಬೆಳಗಾವಿ: ಖ್ಯಾತ ನಿರ್ಮಾಪಕ ಆನಂದ ಅಪ್ಪುಗೋಳ್ ಅವರು ಅಧ್ಯಕ್ಷರಾಗಿರುವ ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಆರ್ಥಿಕ ಸ್ಥಿತಿ ಸಂಕಷ್ಟದಲ್ಲಿದೆ. ನೋಟ್ ಬ್ಯಾನ್ ಆದ ನಂತರ ಸುಧಾರಿಸಿಕೊಳ್ಳಲಾಗದೇ ಬ್ಯಾಂಕ್‍ನ ಆರ್ಥಿಕ ಸ್ಥಿತಿ ಬಿಗಡಾಯಿಸಿದೆ. ಸುಮಾರು 300 ಕೋಟಿ ರೂಪಾಯಿ ಠೇವಣಿ, 50 ಸಾವಿರ ಖಾತೆ ಹಾಗೂ 50 ಬ್ರಾಂಚ್ ಹೊಂದಿದ ಸೊಸೈಟಿ ಈಗ ರೋಗಗ್ರಸ್ಥವಾಗಿರುವ...

ಬ್ಯಾಂಕಿನಲ್ಲಿ ಕನ್ನಡ ಯಾಕಿಲ್ಲ: ಕನ್ನಡಿಗರಿಂದ #NammaBankuKannadaBeku ಅಭಿಯಾನ

1 month ago

ಬೆಂಗಳೂರು: ಭಾರತೀಯ ಭಾಷೆಗಳಲ್ಲಿ ಸೇವೆ ದೊರಕಿಸಬೇಕೆಂಬ ಕಾನೂನು ಇದ್ದರೂ ಬ್ಯಾಂಕುಗಳಲ್ಲಿ ಎಲ್ಲಾ ಸೇವೆಗಳೂ ಭಾರತೀಯ ಭಾಷೆಗಳಲ್ಲಿ ದೊರೆಯುತ್ತಿಲ್ಲದ ವಿಷಯವಾಗಿ ಜಾಗೃತಿ ಮೂಡಿಸಲು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ. ಕನ್ನಡ ಗ್ರಾಹಕರ ಕೂಟವು #NammaBankuKannadaBeku ಟ್ವಿಟ್ಟರ್ ಅಭಿಯಾನವನ್ನು ಹಮ್ಮಿಕೊಂಡಿದ್ದು ಮಂಗಳವಾರ ಸಂಜೆಯಿಂದ...

ನೋಟ್ ಬ್ಯಾನ್ ಎಫೆಕ್ಟ್: ರಾಯಚೂರು ಗ್ರಾಮೀಣ ಭಾಗದ ಬ್ಯಾಂಕ್‍ಗಳಲ್ಲಿ ಇನ್ನೂ ಹಣದ ಕೊರತೆ

2 months ago

ರಾಯಚೂರು: ಪ್ರಧಾನಿ ನರೇಂದ್ರ ಮೋದಿ 500 ಹಾಗೂ 1 ಸಾವಿರ ರೂಪಾಯಿ ನೋಟುಗಳ ಅಮೌಲ್ಯೀಕರಣ ಮಾಡಿ 8 ತಿಂಗಳು ಕಳೆದ್ರೂ ಅದರ ಎಫೆಕ್ಟ್ ರಾಯಚೂರಿನ ಗ್ರಾಮೀಣ ಭಾಗದಲ್ಲಿ ಇನ್ನೂ ಮುಂದುವರೆದಿದೆ. ಬ್ಯಾಂಕ್‍ನಲ್ಲಿ ಹಣ ಸಿಗದೆ ಮೂರ್ನಾಲ್ಕು ದಿನಗಳ ಕಾಲ ಜನ ಬ್ಯಾಂಕ್...

ಪತ್ರಕರ್ತ ರವಿ ಬೆಳಗೆರೆಗೆ 1 ವರ್ಷ ಜೈಲು- ಬಂಧನಕ್ಕೆ ಕಾದು ಕುಳಿತ ಬೆಂಗ್ಳೂರು ಸಿಸಿಬಿ ಪೊಲೀಸರು

2 months ago

ಧಾರವಾಡ: ಶಾಸಕರ ಬಗ್ಗೆ ಮಾನಹಾನಿಕರ ಸುದ್ದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರಿಗೆ ಸದನ ಸಮಿತಿ 1 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ. ಸದ್ಯ ಅನಾರೋಗ್ಯದ ಹಿನ್ನೆಲೆಯಲ್ಲಿ ಧಾರವಾಡದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರವಿ ಬೆಳೆಗೆರೆಯವರನ್ನ ಬಂಧಿಸಲು ಬೆಂಗಳೂರು...

ವೈರಲ್ ವಿಡಿಯೋ: ಸಿಂಪಲ್ ಐಡಿಯಾ ಬಳಸಿ ದರೋಡೆಕೋರರು ಬ್ಯಾಂಕ್‍ನೊಳಗೆ ನುಗ್ಗದಂತೆ ತಡೆದ ಸೆಕ್ಯೂರಿಟಿ ಗಾರ್ಡ್!

2 months ago

ಮೆಕ್ಸಿಕೋ: ಬೆಣ್ಣೆಯಲ್ಲಿ ಕೂದಲು ತೆಗೆದಷ್ಟು ಸಲೀಸಾಗಿ ಅಂತಾರಲ್ಲ ಅದಕ್ಕೆ ಸ್ಪಷ್ಟ ಉದಾಹರಣೆ ಈ ವಿಡಿಯೋ. ಮೆಕ್ಸಿಕೋದಲ್ಲಿ ಬ್ಯಾಂಕಿನ ಸೆಕ್ಯೂರಿಟಿ ಗಾರ್ಡ್‍ವೊಬ್ಬರು ತುಂಬಾನೇ ಸರಳವಾದ ಐಡಿಯಾ ಬಳಸಿ ಮೂವರು ಮುಸುಕುಧಾರಿ ದರೋಡೆಕೋರರನ್ನು ಬ್ಯಾಂಕ್ ಒಳಗೆ ನುಗ್ಗದಂತೆ ತಡೆದಿದ್ದು, ಇದೀಗ ಈ ವಿಡಿಯೋ ವೈರಲ್...

ನಾವು ಮಲ್ಯನ ಥರ ಅಲ್ಲ, ಸಾಲ ಮಾಡಿ ಓಡಿ ಹೋಗಲ್ಲ- ವಸೂಲಿಗೆ ಬಂದವರ ವಿರುದ್ಧ ರೈತರ ಆಕ್ರೋಶ

2 months ago

ಚಾಮರಾಜನಗರ: ಒಂದು ಕಡೆ ಜಿಲ್ಲಾಧಿಕಾರಿ ಬೆಳೆ ಬೆಳೆಯಿರಿ ಇಲ್ಲವಾದ್ರೆ ನೋಟಿಸ್ ಕೊಡ್ತೀನಿ ಎನ್ನುತ್ತಾರೆ. ಇನ್ನೊಂದೆಡೆ ಬ್ಯಾಂಕ್ ಅಧಿಕಾರಿಗಳು ಸಾಲ ವಸೂಲಿ ಮಾಡಲು ಮನೆಗೆ ಬರುತ್ತಿದ್ದಾರೆ. ಇದರಿಂದ ಸಿಟ್ಟಿಗೆದ್ದ ರೈತರು, ನಾವು ಸಾಲ ಮಾಡಿ ಓಡಿಹೋಗಲ್ಲ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಸ ಸಾಲ...

50 ಸಾವಿರ ರೂ. ಹಣದ ವರ್ಗಾವಣೆಗೆ ಆಧಾರ್ ಕಡ್ಡಾಯ

2 months ago

ನವದೆಹಲಿ: ಪಾನ್ ಕಾರ್ಡ್ ಮತ್ತು ಆದಾಯ ತೆರಿಗೆ ವಿವರ ಸಲ್ಲಿಕೆಗೆ ಆಧಾರ್ ಕಡ್ಡಾಯ ಮಾಡಿದ್ದ ಕೇಂದ್ರ ಸರ್ಕಾರ ಈಗ ಬ್ಯಾಂಕ್ ಖಾತೆ ತೆರೆಯಲು ಮತ್ತು 50 ಸಾವಿರ ರೂ. ಹಣದ ವರ್ಗಾವಣೆಗೆ ಆಧಾರ್ ಅನ್ನು ಕಡ್ಡಾಯಗೊಳಿಸಿದೆ. ಬ್ಯಾಂಕ್ ಖಾತೆಗಳಿಗೆ ಆಧಾರ್ ಅನ್ನು...