Wednesday, 20th June 2018

3 weeks ago

ಕೋಳಿಯಿಂದ ನಿಪಾ ವೈರಸ್ ಹರಡಲ್ಲ: ಉಡುಪಿ ವೈದ್ಯ

ಉಡುಪಿ: ಕೋಳಿಯಿಂದ ನಿಪಾ ವೈರಸ್ ಹರಡವುದಿಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ಮಣಿಪಾಲ ವೈರಸ್ ರಿಸರ್ಚ್ ಇಲಾಖೆ ಮುಖ್ಯಸ್ಥ ಡಾ. ಅರುಣ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಲಕ್ಷ ಬಾವಲಿಗಳಲ್ಲಿ ಕೇವಲ ಐದರಲ್ಲಿ ಮಾತ್ರ ಇಂತಹ ವೈರಸ್ ಕಾಣಲು ಸಾಧ್ಯ. ಮಣಿಪಾಲ ಸೆಂಟರ್ ನಲ್ಲಿ ನಿಪಾ ವೈರಸ್ ಮಾದರಿ ಪರೀಕ್ಷೆ ಮಾಡಲಾಗಿತ್ತು. ಪರೀಕ್ಷೆಯಲ್ಲಿ ನಿಪಾ ವೈರಸ್ ಪತ್ತೆಯಾಗಿಲ್ಲ ಎಂದು ತಿಳಿಸಿದರು. ಕೇರಳ ಸರ್ಕಾರದ ಕೋರಿಕೆಯ ಮೇರೆಗೆ ನಿಫಾ ವೈರಸ್ ರೋಗಿಗಳನ್ನು ಪರೀಕ್ಷಿಸಲು ಮಣಿಪಾಲದ ವೈದ್ಯರ ತಂಡ ಕೇರಳಕ್ಕೆ […]

4 weeks ago

ನಿಪಾ ವೈರಸ್ ಬಾವಲಿಗಳಿಂದ ಬರಲ್ಲ -ವರದಿಯಲ್ಲಿ ಸಾಬೀತು

ಭೋಪಾಲ್: ಇಂದು ಕೇರಳದಲ್ಲಿ ಹರಡುತ್ತಿರುವ ನಿಪಾ ವೈರಸ್ ಗೆ ದೇಶದ ಜನರು ಆತಂಕಗೊಂಡಿದ್ದಾರೆ. ನಿಪಾ ವೈರಸ್ ಬಾವಲಿಗಳಿಂದ ಬರುತ್ತೆ ಅಂತಾ ಹೇಳಲಾಗುತ್ತಿತ್ತು. ಆದ್ರೆ ಮಧ್ಯ ಪ್ರದೇಶ ರಾಜ್ಯದ ಭೋಪಾಲ ನಗರದ ‘ಹೈ ಸೆಕ್ಯೂರಿಟಿ ಅನಿಮಲ್ ಡಿಸೀಸ್ ಲ್ಯಾಬೊರೆಟರಿ’ ನಿಪಾ ವೈರಸ್ ಬಾವಲಿಗಳಿಂದ ಬರಲ್ಲ ಎಂದು ಸ್ಪಷ್ಟಪಡಿಸಿದೆ. ಕೇರಳದಿಂದ ಒಟ್ಟು ಸ್ಯಾಂಪಲ್ ರೂಪದಲ್ಲಿ 21 ಬಾವಲಿ ಮತ್ತು...

ಬ್ಯಾಟೇ ಅಸ್ತ್ರ, ಪಾತ್ರೆಗಳೇ ಗುರಾಣಿ- ಮನೆಗೆ ನುಗ್ಗಿ 30 ಮಂದಿ ಅಟ್ಟಹಾಸ, ಮಹಿಳೆಯರ ಮೇಲೆ ಹಲ್ಲೆ

1 year ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬುಧವಾರ ತಡರಾತ್ರಿ ಭಯಾನಕ ದಾಂಧಲೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಮೆನೆಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯರ ಮೇಲೆ ಹಲ್ಲೆ ಮಾಡಿದ್ದಾರೆ. ಶಿವಾಜಿನಗರದ ತಿಮ್ಮಯ್ಯ ರಸ್ತೆಯ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ನಡೆದಿದ್ದು, ರೀಟಾ...