Saturday, 23rd June 2018

Recent News

1 week ago

ಎಲೆಕ್ಟ್ರಿಕ್ ಕಾರ್ ಬಳಸಿದ ಮೊದಲ ದೇವಸ್ಥಾನ ಖ್ಯಾತಿಗೆ ತಿರುಮಲ ಸೇರ್ಪಡೆ

ವಿಜಯವಾಡ: ತಿರುಮಲ ತಿರುಪತಿ ದೇವಸ್ಥಾನವು ಪ್ರಪಂಚದಲ್ಲೇ ಎಲೆಕ್ಟ್ರಿಕ್ ಕಾರ್ ಬಳಸಿದ ಮೊದಲ ದೇವಸ್ಥಾನ ಎಂದು ಪರಿಗಣಿತವಾಗಿದೆ. ದೇವಸ್ಥಾನದ ಸಿಬ್ಬಂದಿಯ ದೈನಂದಿನ ಓಡಾಟಕ್ಕೆ ಎಲೆಕ್ಟ್ರಿಕ್ ಕಾರ್ ಗಳನ್ನು ಬಳಸಲಾಗುತ್ತದೆ. ರಾಜ್ಯ ಸರ್ಕಾರದ ಯೋಜನೆಯ ಭಾಗವಾಗಿ ರಾಜ್ಯ ನಿರ್ವಹಣೆಯ ಇಂಧನ ದಕ್ಷತಾ ಸೇವಾ ಕಂಪೆನಿ(ಇಇಎಸ್‍ಎಲ್)ಯು 350 ಎಲೆಕ್ಟ್ರಿಕ್ ಕಾರುಗಳನ್ನು ಸರ್ಕಾರಕ್ಕೆ ಸರಬರಾಜು ಮಾಡಿದೆ. ಇದರಲ್ಲಿ 50 ಕಾರುಗಳನ್ನು ತಿರುಪತಿ ದೇವಸ್ಥಾನದ ಸಿಬ್ಬಂದಿ ಬಳಕೆಗೆ ಕೊಡಲಾಗುತ್ತದೆ. ಎಲೆಕ್ಟ್ರಿಕ್ ವಾಹನಗಳನ್ನು ತಿಂಗಳ ಆಧಾರದ ಮೇಲೆ ಒಪ್ಪಂದದ ಪ್ರಕಾರ ಇಇಎಸ್‍ಎಲ್ ನಿಂದ ಪಡೆಯಲಾಗುತ್ತದೆ. ಮೊದಲಿಗೆ […]

3 months ago

ವಿಡಿಯೋ: ತಾನೇ ಫೋನ್ ಬ್ಯಾಟರಿ ಬದಲಾಯಿಸಲು ಹೋಗಿ ಎಡವಟ್ಟು ಮಾಡ್ಕೊಂಡ ವ್ಯಕ್ತಿ

ಬೀಜಿಂಗ್: ವ್ಯಕ್ತಿಯೊಬ್ಬರು ಮೊಬೈಲ್ ಅಂಗಡಿಯಲ್ಲಿ ತನ್ನ ಫೋನ್ ಬ್ಯಾಟರಿ ಬದಲಾಯಿಸುವ ವೇಳೆ ಬ್ಯಾಟರಿ ಸ್ಫೋಟಗೊಂಡ ಘಟನೆ ಚೀನಾದಲ್ಲಿ ನಡೆದಿದೆ. ವರದಿಗಳ ಪ್ರಕಾರ ವ್ಯಕ್ತಿ ಆನ್‍ಲೈನ್ ನಲ್ಲಿ ಹೊಸ ಬ್ಯಾಟರಿ ಖರೀದಿಸಿದ್ದರು. ತನ್ನ ಫೋನ್‍ನಲ್ಲಿದ್ದ ಹಳೇ ಬ್ಯಾಟರಿ ತೆಗೆದು ಹೊಸ ಬ್ಯಾಟರಿ ಅಳವಡಿಸಲು ಹತ್ತಿರದ ಮೊಬೈಲ್ ಅಂಗಡಿಗೆ ಹೋಗಿದ್ದರು. ಅಂಗಡಿಯವರಿಂದ ಟ್ವೀಜರ್ ಪಡೆದು ಹಳೇ ಬ್ಯಾಟರಿಯನ್ನ ತೆಗೆಯಲು...

ಗಮನಿಸಿ: ವಿಮಾನದಲ್ಲಿ ಬ್ಯಾಟರಿ ಚಾಲಿತ ಹೆಡ್‍ಫೋನ್ ಸ್ಫೋಟಗೊಂಡು ಮಹಿಳೆಗೆ ಗಾಯ

1 year ago

ಸಿಡ್ನಿ: ಬ್ಯಾಟರಿ ಚಾಲಿತ ಹೆಡ್‍ಫೋನ್ ಸ್ಫೋಟಗೊಂಡು ಮಹಿಳೆಯೊಬ್ಬರ ಮುಖ ಹಾಗೂ ಕೈಗಳಿಗೆ ಗಾಯವಾಗಿರೋ ಘಟನೆ ಆಸ್ಟ್ರೇಲಿಯಾಗೆ ಹೋಗುತ್ತಿದ್ದ ವಿಮಾನದಲ್ಲಿ ನಡೆದಿದೆ. ಇದರ ಫೋಟೋಗಳನ್ನ ಅಧಿಕಾರಿಗಳು ಬಿಡುಗಡೆ ಮಾಡಿ ಪ್ರಯಾಣಿಕರಿಗೆ ವಿಮಾನದಲ್ಲಿ ಬ್ಯಾಟರಿ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಫೆಬ್ರವರಿ 19ರಂದು ಚೀನಾ...

4ಜಿಬಿ ರಾಮ್, 5000 ಎಂಎಎಚ್ ಬ್ಯಾಟರಿ, ಡ್ಯುಯಲ್ ಸಿಮ್ ಫೋನ್ ಭಾರತದಲ್ಲಿ ಈಗ ಲಭ್ಯ

1 year ago

ನವದೆಹಲಿ: ಹೈ ಬ್ರಿಡ್ ಡ್ಯುಯಲ್ ಸಿಮ್ ಸ್ಲಾಟ್, 4ಜಿ ರಾಮ್ ಹೊಂದಿರುವ ಝಡ್‍ಟಿಇ ಬ್ಲೇಡ್ ಪ್ಲೇಟ್ ಎ2 ಪ್ಲಸ್ ಫೋನನ್ನು  ಈಗ ನೀವು ಖರೀದಿಸಬಹುದು. ಆನ್‍ಲೈನ್ ಶಾಪಿಂಗ್ ತಾಣ ಫ್ಲಿಪ್‍ಕಾರ್ಟ್ ನಲ್ಲಿ ಮಾತ್ರ ಈ ಫೋನ್ ಖರೀದಿಗೆ ಲಭ್ಯವಾಗಲಿದೆ. 4ಜಿಬಿ ರಾಮ್...