Saturday, 24th February 2018

Recent News

1 month ago

ಬ್ಯಾಟರಿಯನ್ನು ಕಚ್ಚಿದಾಗ ಸ್ಫೋಟಗೊಂಡಿತು ಐಫೋನ್ – ವಿಡಿಯೋ ನೋಡಿ

ಬೀಜಿಂಗ್: ಸಾಮಾನ್ಯವಾಗಿ ವಸ್ತುಗಳನ್ನು ಖರೀದಿಸುವಾಗ ಅದನ್ನು ಪರಿಶೀಲಿಸುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಐಫೋನ್ ಗೆ ಹೊಸ ಬ್ಯಾಟರಿ ಖರೀದಿಸುವಾಗ ಅದನ್ನು ಪರಿಶೀಲಿಸಲು ಬ್ಯಾಟರಿಯನ್ನು ಕಚ್ಚಿದ್ದಾನೆ. ಬಾಯಿಂದ ಬ್ಯಾಟರಿ ತೆಗೆಯುತ್ತಿದ್ದಂತೆ ಅದು ಸ್ಪೋಟಗೊಂಡಿರುವ ಘಟನೆ ಚೀನಾದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಐಫೋನ್‍ಗೆ ಹೊಸ ಬ್ಯಾಟರಿ ಖರೀದಿಸಲು ಹೋಗಿದ್ದಾನೆ. ನಂತರ ಬ್ಯಾಟರಿ ಚೆನ್ನಾಗಿದ್ದೀಯಾ ಎಂದು ಪರಿಶೀಲಿಸಲೆಂದು ಅದನ್ನು ಕಚ್ಚಿದ್ದಾನೆ. ಬ್ಯಾಟರಿಯನ್ನು ಕಚ್ಚಿ ಬಾಯಿಂದ ತೆಗೆದ ತಕ್ಷಣ ಅದು ಸ್ಫೋಟಗೊಂಡಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬ್ಯಾಟರಿ ಸ್ಫೋಟಗೊಳ್ಳುವಾಗ ಗ್ರಾಹಕನ […]

8 months ago

5000 ಎಂಎಎಚ್ ಬ್ಯಾಟರಿ ಹೊಂದಿರುವ ಮೋಟೋ ಡ್ಯುಯಲ್‍ಸಿಮ್ ಫೋನ್ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

ನವದೆಹಲಿ: ಭಾರತದ ಮಾರುಕಟ್ಟೆಗೆ ಲೆನೊವೊ ಮಾಲೀಕತ್ವದ ಮೋಟೋ ಇ4 ಪ್ಲಸ್ 5000 ಎಂಎಎಚ್ ಬ್ಯಾಟರಿ ಸಾಮರ್ಥ್ಯದ ಡ್ಯುಯಲ್ ಸಿಮ್ ಸ್ಮಾರ್ಟ್ ಫೋನ್ ಬಿಡುಗಡೆಯಾಗಿದೆ. ಈ ಫೋನಿಗೆ 9,999 ರೂ. ನಿಗದಿ ಮಾಡಿದ್ದು, ಇಂದು ಮಧ್ಯರಾತ್ರಿ 11.59 ರಿಂದ ಆನ್‍ಲೈನ್ ಶಾಪಿಂಗ್ ತಾಣ ಫ್ಲಿಪ್ ಕಾರ್ಟ್ ನಲ್ಲಿ ಮಾರಾಟ ಆರಂಭವಾಗಲಿದೆ. 5.5 ಇಂಚಿನ ಸ್ಕ್ರೀನ್ ಹೊಂದಿರುವ ಈ ಫೋನ್...