Friday, 25th May 2018

Recent News

3 weeks ago

Steel ಬ್ರಿಡ್ಜ್ ಅಲ್ಲ, ಅದು Steal ಬ್ರಿಡ್ಜ್- ಕೈ ಸರ್ಕಾರದಿಂದ ಬೆಂಗ್ಳೂರಿಗೆ 5 ಕೊಡುಗೆ: ಮೋದಿ

ಬೆಂಗಳೂರು: ನಗರದಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಮಿಸಲು ಹೊರಟಿದ್ದ ಸ್ಟೀಲ್ ಬ್ರಿಡ್ಜ್ `Steel’ ಬ್ರಿಡ್ಜ್ ಆಗಿರಲಿಲ್ಲ ಅದು ‘Steal’ ಬ್ರಿಡ್ಜ್ ಆಗಿತ್ತು ಎಂದು ಪ್ರಧಾನಿ ಮೋದಿಯವರು ವ್ಯಂಗ್ಯವಾಡಿದ್ದಾರೆ. ಕೆಂಗೇರಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕಳೆದ 5 ವರ್ಷದ ಆಡಳಿತದಲ್ಲಿ ಬೆಂಗಳೂರು ಜನತೆಗೆ 5 ಕೊಡುಗೆ ಕೊಟ್ಟಿದೆ. ಸಿಲಿಕಾನ್ ವ್ಯಾಲಿಯಾಗಿದ್ದ ಬೆಂಗಳೂರನ್ನ ಪಾಪದ ವ್ಯಾಲಿಯನ್ನಾಗಿಸಿದೆ. ಗಾರ್ಡನ್ ಸಿಟಿಯನ್ನು ಗಾರ್ಬೇಜ್ ಸಿಟಿ ಮಾಡಿದೆ ಜೊತೆಗೆ ಕ್ರೈಂ ಸಿಟಿಯಾಗಿ, ಗೊಂದಲದ ಗೂಡಾಗಿ ಪರಿವರ್ತನೆ ಮಾಡಿದೆ ಎಂದು ಟೀಕಿಸಿದರು. ರಸ್ತೆ ಗುಂಡಿ, […]

3 months ago

ಕಲ್ಲಡ್ಕ ಶಾಲೆ ಮಕ್ಕಳ ಊಟಕ್ಕೆ ಕಲ್ಲು- ಅಲ್ಪಸಂಖ್ಯಾತರ ಅರೇಬಿಕ್ ಕಾಲೇಜಿಗೆ ಸರ್ಕಾರದಿಂದ ಹಣದ ಹೊಳೆ

ಬೆಂಗಳೂರು: ಒಂದು ಕಡೆ ಬಂಟ್ವಾಳದಲ್ಲಿರೋ ಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಗೆ ನಿಯಮಾವಳಿಗಳ ಹೆಸರಿನಲ್ಲಿ ಅನುದಾನ ನಿಲ್ಲಿಸಿ ಮಕ್ಕಳ ಊಟ ಕಿತ್ತುಕೊಂಡ ಸಿದ್ದರಾಮಯ್ಯ ಸರ್ಕಾರ ಈಗ ಸಚಿವ ಜಾರ್ಜ್ ಕ್ಷೇತ್ರದಲ್ಲಿರೋ ದಾರುಲ್ ಉಲೂಮ್ ಅರೇಬಿಕ್ ಕಾಲೇಜಿಗೆ ಹಣದ ಹೊಳೆಯನ್ನೇ ಹರಿಸಿದೆ. ಸಚಿವ ಜಾರ್ಜ್ ಒತ್ತಡದಿಂದಲೋ ಅಥವಾ ಅಲ್ಪಸಂಖ್ಯಾತರ ಮೇಲಿನ ಪ್ರೀತಿಯಿಂದಲೂ ಕೋಟಿ ಕೋಟಿ ಹಣ ಅರೇಬಿಕ್ ಕಾಲೇಜಿಗೆ...

ಇಂದು ಬಿಬಿಎಂಪಿ ಬಜೆಟ್- ಮೊದಲ ಆಯವ್ಯಯಕ್ಕೆ ಜೆಡಿಎಸ್ ಸಿದ್ಧತೆ

3 months ago

– ಬಜೆಟ್ ಮೊತ್ತ 10 ಸಾವಿರ ಕೋಟಿ ರೂ. ದಾಟೋ ಸಾಧ್ಯತೆ ಬೆಂಗಳೂರು: ಬಿಬಿಎಂಪಿಯಲ್ಲಿನ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಆಡಳಿತದ ಮೂರನೇ ಬಜೆಟ್ ಇಂದು ಮಂಡನೆಯಾಗಲಿದೆ. ಇದು ಜೆಡಿಎಸ್ ನಿಂದ ಮಂಡನೆಯಾಗ್ತಿರೋ ಮೊದಲ ಬಜೆಟ್. ಕಳೆದೆರಡು ವರ್ಷಗಳಿಂದ ತೆರಿಗೆ ಮತ್ತು...

ಬಿಬಿಎಂಪಿ ಕಚೇರಿಗೆ ನುಗ್ಗಿ ಬೆಂಕಿ ಹಾಕ್ತೀನಿ ಎಂದಿದ್ದ ಪೆಟ್ರೋಲ್ ನಾರಾಯಣ ಅರೆಸ್ಟ್

3 months ago

ಬೆಂಗಳೂರು: ಬಿಬಿಎಂಪಿ ಕಚೇರಿಗೆ ನುಗ್ಗಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚೋದಾಗಿ ಬೆದರಿಕೆ ಹಾಕಿ ತಲೆಮರೆಸಿಕೊಂಡಿದ್ದ ಕೆಆರ್ ಪುರಂನ ಕಾಂಗ್ರೆಸ್ ಶಾಸಕ ಭೈರತಿ ಭಸವರಾಜ್ ಅವರ ಗೂಂಡಾ ಬಂಟ ನಾರಾಯಣ ಸ್ವಾಮಿಯನ್ನು ಕೊನೆಗೂ ಬಂಧಿಸಲಾಗಿದೆ. ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ...

ಹಾಡಹಗಲೇ ಬೆಂಗ್ಳೂರು ಬಿಜೆಪಿ ಪಾಲಿಕೆ ಸದಸ್ಯೆಯ ಪತಿಯ ಬರ್ಬರ ಹತ್ಯೆ

4 months ago

ಬೆಂಗಳೂರು: ಬಿಬಿಪಿಎಂಪಿಯ ಛಲವಾದಿ ಪಾಳ್ಯ ವಾರ್ಡ್ ಬಿಜೆಪಿ ಪಾಲಿಕೆ ಸದಸ್ಯೆ ರೇಖಾ ಅವರ ಪತಿಯನ್ನು ಹಾಡಹಗಲೇ ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ರೇಖಾ ಪತಿ ಕದೀರೇಶ್ ಅವರನ್ನು ದುಷ್ಕರ್ಮಿಗಳು ಬೆಂಗಳೂರಿನ ಆಂಜಿನಪ್ಪ ಗಾರ್ಡನ್ ಬಳಿ ಇರುವ ನಿವಾಸಕ್ಕೆ ನುಗ್ಗಿ ಮಾರಕಾಸ್ತ್ರಗಳಿಂದ...

ಚುನಾವಣೆಗೆ ಮುನ್ನವೇ ಮೈಸೂರಿನಲ್ಲಿ ಸೋತ ಸಿಎಂ ಸಿದ್ದರಾಮಯ್ಯ!

4 months ago

ಬೆಂಗಳೂರು: ಅರಮನೆ ನಗರಿಯ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಯಶಸ್ವಿಯಾಗಿದ್ದು, ಈ ಮೈತ್ರಿ ವಿಧಾನಸಭಾ ಚುನಾವಣೆಗೂ ಅನ್ವಯವಾಗುತ್ತಾ ಎನ್ನುವ ಪ್ರಶ್ನೆ ಈಗ ಮತ್ತೊಮ್ಮೆ ಎದ್ದಿದೆ. ಹೌದು. ಮೈಸೂರು ಮಹಾನಗರಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಭಾರೀ ಹೈಡ್ರಾಮಾ ನಡೆದಿದ್ದು, ಕಾಂಗ್ರೆಸ್ ಬಂಡಾಯ...

ಬಿಬಿಎಂಪಿ ಕಾಂಗ್ರೆಸ್ ಪಾಲಿಕೆ ಸದಸ್ಯೆ ತಿರುಪತಿಯಲ್ಲಿ ನಿಧನ

4 months ago

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸದಸ್ಯೆಯೊಬ್ಬರು ಹೃದಯಾಘಾತವಾಗಿ ನಿಧನರಾಗಿದ್ದಾರೆ. ವಾರ್ಡ್ 121 ಬಿನ್ನಿಪೇಟೆಯ ಮಹದೇವಮ್ಮ ನಾಗರಾಜ್ ಮೃತಪಟ್ಟ ಸದಸ್ಯೆಯಾಗಿದ್ದು, ಇವರು ಕುಟುಂಬ ಸಮೇತ ಪ್ರಸಿದ್ಧ ಕ್ಷೇತ್ರ ತಿರುಪತಿಗೆ ಹೋಗಿದ್ದರು. ಇಂದು ಮುಂಜಾನೆ ದರ್ಶನ ಮುಗಿಸಿ ಹಿಂದಿರುಗುವಾಗ ಮಾರ್ಗ ಮಧ್ಯದಲ್ಲಿ ಎದೆನೋವು...

ಬೆಂಗಳೂರಿನಲ್ಲಿ ಓಡಲಿದೆ ಸಚಿವ ಜಾರ್ಜ್ ಅಂಡ್ ಕಂಪೆನಿಯ ಪಾಡ್ ಟ್ಯಾಕ್ಸಿ!

4 months ago

ಬೆಂಗಳೂರು: ಬಿಬಿಎಂಪಿಯು ಪಾಡ್ ಟ್ಯಾಕ್ಸಿ (ಪರ್ಸನಲ್ ರ‍್ಯಾಪಿಡ್ ಟ್ರಾನ್ಸಿಟ್ ಸಿಸ್ಟಮ್-ಪಿಆರ್‍ಟಿಎಸ್) ಯೋಜನೆಯ ಟೆಂಡರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಅವರ ಎಂಬೆಸಿ ಗ್ರೂಪ್ ಜೊತೆ ಸಹಭಾಗಿತ್ವ ಹೊಂದಿರುವ ಸ್ಮಾರ್ಟ್ ಪರ್ಸನಲ್ ರ್ಯಾಪಿಡ್ ಟ್ರಾನ್ಸಿಟ್ ಸಿಸ್ಟಮ್ ಪ್ರೈವೇಟ್ (ಎಸ್‍ಪಿಆರ್ ಟಿಎಸ್) ಲಿಮಿಟೆಡ್...