Sunday, 27th May 2018

Recent News

1 month ago

ದ್ರೋಣಾಚಾರ್ಯ ಪ್ರಶಸ್ತಿಗೆ ರಾಹುಲ್ ದ್ರಾವಿಡ್, ಖೇಲ್ ರತ್ನಕ್ಕೆ ಕೊಹ್ಲಿ ಹೆಸರು ಶಿಫಾರಸ್ಸು

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಂ ಇಂಡಿಯಾ ಅಂಡರ್ 19 ತಂಡ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ರಾಹುಲ್ ದ್ರಾವಿಡ್ ಅವರನ್ನು ಪ್ರಸ್ತುತ ಸಾಲಿನ ದ್ರೋಣಾಚಾರ್ಯ ಪ್ರಶಸ್ತಿಗೆ ಶಿಫಾರಸ್ಸು ಮಾಡಿದೆ. ಬಿಸಿಸಿಐ ಈ ಕುರಿತು ಗುರುವಾರ ಮಾಹಿತಿ ನೀಡಿದ್ದು, ರಾಹುಲ್ ದ್ರಾವಿಡ್ ಹೆಸರಿನೊಂದಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೆಸರನ್ನು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಹಾಗೂ ಮಾಜಿ ನಾಯಕ ಸುನೀಲ್ ಗವಾಸ್ಕರ್ ಹೆಸರನ್ನು ಧ್ಯಾನ್ ಚಂದ್ ಜೀವಮಾನ ಸಾಧನೆ ಪ್ರಶಸ್ತಿಗೆ ಶಿಫಾರಸ್ಸು ಮಾಡಿದೆ. […]

1 month ago

ಮೋದಿ ವಿರುದ್ಧವಾಗಿ ಟ್ವೀಟ್ ಮಾಡಿ ಕ್ಷಮೆ ಕೋರಿದ ಐಸಿಸಿ

ನವದೆಹಲಿ: ಕ್ರಿಕೆಟ್ ವಿಚಾರಗಳನ್ನು ಮಾತ್ರ ಟ್ವೀಟ್ ಮಾಡುತ್ತಿದ್ದ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಇಂದು ಪ್ರಧಾನಿ ಮೋದಿ ವಿರುದ್ಧವಾಗಿ ಟ್ವೀಟ್ ಮಾಡಿ ಎಡವಟ್ಟು ಮಾಡಿಕೊಂಡಿದೆ. ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಇಂದು ಜೀವಾವಧಿ ಶಿಕ್ಷೆಗೆ ಗುರಿಯಾದ ಸ್ವಯಂ ಘೋಷಿತ ದೇವ ಮಾನವ ಅಸಾರಾಂ ಬಾಪು ಮತ್ತು ಮೋದಿ ಇರುವ ಹಳೆಯ ವಿಡಿಯೋವನ್ನು ಬಳಕೆದಾರರೊಬ್ಬರು ಟ್ವೀಟ್ ಮಾಡಿದ್ದರು. ಈ...

ಮಾಹಿತಿ ಹಕ್ಕು ಕಾಯ್ದೆ ಅಡಿ ಬಿಸಿಸಿಐ – ಕೇಂದ್ರ ಕಾನೂನು ಆಯೋಗ ಶಿಫಾರಸು

1 month ago

ನವದೆಹಲಿ: ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ ಎಂದು ಕರೆಸಿಕೊಂಡಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯನ್ನು ಮಾಹಿತಿ ಹಕ್ಕು ಕಾಯ್ದೆ ಅಡಿ (ಆರ್‌ಟಿಐ) ತರಲು ಭಾರತ ಕಾನೂನು ಆಯೋಗ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈ ಕುರಿತು ಬುಧವಾರ ಕಾನೂನು ಆಯೋಗ...

ಟೆಲಿವಿಷನ್ ಹಕ್ಕುಗಳಿಂದ ಕೋಟಿ ಕೋಟಿ ಗಳಿಸಿದ ಬಿಸಿಸಿಐ: ಒಂದು ಪಂದ್ಯಕ್ಕೆ ಬಿಸಿಸಿಐಗೆ ಎಷ್ಟು ಕೋಟಿ ಸಿಗುತ್ತೆ?

2 months ago

ನವದೆಹಲಿ: ಸ್ಟಾರ್ ಇಂಡಿಯಾ ಭಾರತದಲ್ಲಿ ಕ್ರಿಕೆಟ್ ನ ನೇರಪ್ರಸಾರ ಹಾಗೂ ಡಿಜಿಟಲ್ ಹಕ್ಕುಗಳಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿದ್ದು, ಮುಂದಿನ ಐದು ವರ್ಷಗಳ ಅವಧಿ (2018-2023) ಗೆ ಭಾರತದ ಕ್ರಿಕೆಟ್ ನ ನೇರಪ್ರಸಾರ ಹಕ್ಕನ್ನು ದಾಖಲೆಯ 6,138 ಕೋಟಿ ರೂಪಾಯಿಗೆ ಸ್ಟಾರ್ ಇಂಡಿಯಾ...

ದೂರದರ್ಶನದಲ್ಲೂ ಪ್ರಸಾರವಾಗುತ್ತೆ ಐಪಿಎಲ್- ಆದಾಯ ಹಂಚಿಕೆ ಹೇಗೆ?

2 months ago

ನವದೆಹಲಿ: 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಕ್ರಿಕೆಟ್ ಲೀಗ್ ಗೆ ಏಪ್ರಿಲ್ 7 ರಿಂದ ಚಾಲನೆ ದೊರೆಯಲಿದ್ದು, ದೂರದರ್ಶನ ವಾಹಿನಿಯಲ್ಲೂ ಐಪಿಎಲ್ ಪಂದ್ಯಗಳನ್ನು ವೀಕ್ಷಿಸಬಹುದು. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆದ ಐಪಿಎಲ್ ನೇರ ಪ್ರಸಾರದ ಮಾರಾಟ ಹಕ್ಕುಗಳನ್ನು ಸ್ಟಾರ್ ವಾಹಿನಿ ಪಡೆದುಕೊಂಡಿತ್ತು....

ಐಪಿಎಲ್ ಸಮರಕ್ಕೆ ಕ್ಷಣಗಣನೆ ಶುರು-`ಈ ಸಲ ಕಪ್ ನಮ್ದೆ’ ಅಂತಿದಾರೆ ಆರ್‌ಸಿಬಿ ಫ್ಯಾನ್ಸ್

2 months ago

ಬೆಂಗಳೂರು: ಜಾಗತಿಕ ಕ್ರಿಕೆಟಿನಲ್ಲಿ ತನ್ನದೇ ಚಾಪು ಮೂಡಿಸಿರುವ ಬಿಸಿಸಿಐ ನ ಕಲರ್ ಫುಲ್ ಹೊಡಿಬಡಿ ಚುಟುಕು ಕ್ರಿಕೆಟ್ ಸಮರಕ್ಕೆ ಕ್ಷಣಗಣನೆ ಶುರುವಾಗಿದೆ. ಇದರ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಕ್ರಿಕೆಟ್ ಜ್ವರ ಹೆಚ್ಚಾಗಿದ್ದು, ಆರ್‌ಸಿಬಿ ತಂಡ ಜಯಗಳಿಸಲೆಂದು ಅಭಿಮಾನಿಗಳು ಗೋ ಗ್ರೀನ್ ಮ್ಯಾರಥಾನ್...

ಸ್ವೀವ್ ಸ್ಮಿತ್, ವಾರ್ನರ್ ಐಪಿಎಲ್ ಭವಿಷ್ಯ ಶೀಘ್ರವೇ ನಿರ್ಧಾರ

2 months ago

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಆಸೀಸ್ ಕಳ್ಳಾಟ ಬಯಲಾದ ಬಳಿಕ ನಾಯಕ ಸ್ಮಿತ್ ಹಾಗೂ ಉಪನಾಯಕ ವಾರ್ನರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣ ಏಪ್ರಿಲ್ 6 ರಂದು ಆರಂಭವಾಗುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ...

ಮಹಮ್ಮದ್ ಶಮಿ ಮ್ಯಾಚ್ ಫಿಕ್ಸಿಂಗ್ ಪ್ರಕರಣ – ಕ್ಲೀನ್ ಚಿಟ್ ನೀಡಿದ ಬಿಸಿಸಿಐ

2 months ago

ಮುಂಬೈ: ಟೀಂ ಇಂಡಿಯಾ ವೇಗಿ ಮಹಮ್ಮದ್ ಶಮಿ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ ಕ್ಲೀನ್ ಚಿಟ್ ನೀಡಿದೆ. ಬಿಸಿಸಿಐ ನ ಭ್ರಷ್ಟಾಚಾರ ನಿಗ್ರಹ ಘಟಕ(ಎಸಿಯು)ಕ್ಕೆ ಶಮಿ ವಿರುದ್ಧದ ಪತ್ನಿ ಮಾಡಿರುವ ಆರೋಪದ ಬಗ್ಗೆ...