Wednesday, 28th June 2017

Recent News

4 weeks ago

ಗಡಿಯಲ್ಲಿ ಶಾಂತಿ ನೆಲೆಸುವರೆಗೂ ಭಾರತ-ಪಾಕ್ ನಡುವೆ ಪಂದ್ಯಗಳಿಲ್ಲ : ವಿಜಯ್ ಗೋಯಲ್

ನವದೆಹಲಿ: ಮುಂದಿನ ತಿಂಗಳು ನಡೆಯುವ 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮ್ಯಾಚ್‍ಗಳಲ್ಲಿ ಭಾರತ ಮತ್ತು ಪಾಕಿಸ್ತಾನಗಳ ನಡುವಿನ ಪಂದ್ಯಾವಳಿಗಳು ನಡೆಯಲ್ಲ ಎಂದು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯಲ್ ಹೇಳಿದ್ದಾರೆ. ಗಡಿಯಲ್ಲಿಯ ಭಯೋತ್ಪಾದನೆಯವ ಚಟುವಟಿಕೆಗಳು ನಿಲ್ಲೋವರೆಗೂ ಯಾವುದೇ ಭಾರತ ಮತ್ತು ಪಾಕಿಸ್ತಾನಗಳ ನಡುವೆ ಮ್ಯಾಚ್ ನಡೆಯುವ ಹಾಗಿಲ್ಲ. ಅಷ್ಟೇ ಅಲ್ಲ ಒಂದು ವೇಳೆ ಪಾಕಿಸ್ತಾನ ಜೊತೆ ಕ್ರಿಕೆಟ್ ಸರಣಿ ನಡೆಸುವ ಪ್ರಸ್ತಾಪವಿದ್ದರೆ ಬಿಸಿಸಿಐ ಕೇಂದ್ರ ಸರ್ಕಾರದ ಜೊತೆ ಮೊದಲು ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ವಿಜಯ್ ಗೋಯಲ್ […]

1 month ago

ಅಮುಲ್ ಜರ್ಸಿಯೊಂದಿಗೆ ಕಣಕ್ಕೆ ಇಳಿಯಲಿದೆ ನ್ಯೂಜಿಲೆಂಡ್ ಕ್ರಿಕೆಟ್ ತಂಡ

ಅಹಮದಾಬಾದ್: ಜೂನ್ ಒಂದರಿಂದ ಇಂಗ್ಲೆಂಡಿನಲ್ಲಿ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾಟದಲ್ಲಿ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಅಮುಲ್ ಜರ್ಸಿಯನ್ನು ತೊಟ್ಟು ಕಣಕ್ಕೆ ಇಳಿಯಲಿದೆ. ವಾರ್ಷಿಕ 27 ಸಾವಿರ ಕೋಟಿ ರೂ. ವ್ಯವಹಾರ ನಡೆಸಿ ಏಷ್ಯಾದ ಅತಿ ದೊಡ್ಡ ಹಾಲು ಉತ್ಪಾದಕ ಬ್ರಾಂಡ್ ಕಂಪೆನಿಯಾಗಿ ಹೊರ ಹೊಮ್ಮಿರುವ ಅಮುಲ್ ಈಗ ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಜರ್ಸಿ ಮತ್ತು...

ಮತ್ತೆ ಭಾರತ, ಪಾಕ್ ಕ್ರಿಕೆಟ್ ಆರಂಭ: ದುಬೈನಲ್ಲಿ ಸರಣಿ?

3 months ago

ಮುಂಬೈ: ಪಂಜಾಬ್‍ನ ಪಠಾಣ್‍ಕೋಟ್ ವಾಯುನೆಲೆ ಮೇಲೆ ದಾಳಿ, ಕಾಶ್ಮೀರ ಉರಿ ಸೇನಾ ಕಚೇರಿ ಮೇಲೆ ಉಗ್ರರ ದಾಳಿ ಆ ಬಳಿಕ ಸೇನೆಯ ಸರ್ಜಿಕಲ್ ಸ್ಟ್ರೈಕ್ ನಿಂದಾಗಿ ಹದೆಗೆಟ್ಟಿದ್ದ ಭಾರತ ಪಾಕಿಸ್ತಾನದ ಸಂಬಂಧ ಈಗ ಕ್ರಿಕೆಟ್ ಮೂಲಕ ಮತ್ತೆ ಆರಂಭವಾಗುವ ಸಾಧ್ಯತೆಯಿದೆ. ಬಿಸಿಸಿಐ...

ಟೀಂ ಇಂಡಿಯಾದ ಬ್ಯಾಟಿಂಗ್, ಫೀಲ್ಡಿಂಗ್ ಕೋಚ್‍ಗೆ 15 ಲಕ್ಷ ರೂ. ಸಂಬಳ!

3 months ago

ಮುಂಬೈ: ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರು ಮತ್ತು ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಅವರಿಗೆ ಪ್ರತಿ ತಿಂಗಳು 15 ಲಕ್ಷ ರೂ. ಸಂಬಳವನ್ನು ಬಿಸಿಸಿಐ ನಿಗದಿ ಮಾಡಿದೆ. ಇಲ್ಲಿಯವರೆಗೆ ಬಂಗಾರು ಮತ್ತು ಶ್ರೀಧರ್ ಅವರಿಗೆ ಪ್ರತಿ ತಿಂಗಳು 10...

ಮೂರನೇ ಟೆಸ್ಟ್ ಪಂದ್ಯದಿಂದ ಕೊಹ್ಲಿ ಔಟ್: ವಿಡಿಯೋ ನೋಡಿ

3 months ago

ರಾಂಚಿ: ಮೂರನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಔಟ್ ಆಗಿದ್ದಾರೆ. ಬಲ ಭುಜಕ್ಕೆ ಗಾಯಗೊಂಡಿರುವ ಕೊಹ್ಲಿಗೆ ವೈದ್ಯರು ವಿಶ್ರಾಂತಿ ಸೂಚಿಸಿದ ಹಿನ್ನೆಲೆಯಲ್ಲಿ ಈ ಪಂದ್ಯದಿಂದ ಅಲಭ್ಯರಾಗಲಿದ್ದಾರೆ. ಜಡೇಜಾ ಎಸೆದ 40ನೇ ಓವರ್‍ನ ಒಂದನೆ ಎಸೆತವನ್ನು ಹ್ಯಾಂಡ್ಸ್ ಕಾಂಬ್ ಬಲವಾಗಿ...

ವೃದ್ಧಿಮಾನ್ ಸಹಾ, ಸ್ಮಿತ್ ಬಾಲ್ ಆಟ ನೋಡಿ ಅಂಪೈರ್, ಆಟಗಾರರು ನಕ್ಕಿದ್ದೆ ನಕ್ಕಿದ್ದು! ವಿಡಿಯೋ

3 months ago

ರಾಂಚಿ: ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿಕೆಟ್ ಉಳಿಸಿಕೊಂಡು ಮೇಲುಗೈ ಸಾಧಿಸಿದರೂ ಮೊದಲ ದಿನ ಕ್ರೀಡಾಂಗಣದಲ್ಲಿ ಒಂದು ಪ್ರಸಂಗದಿಂದಾಗಿ ಆಟಗಾರರು ಮತ್ತು ಅಂಪೈರ್ ಬಿದ್ದು ಬಿದ್ದು ನಕ್ಕಿದ್ದಾರೆ. ಆಗಿದ್ದು ಇಷ್ಟು 79.2 ನೇ ಓವರ್‍ನಲ್ಲಿ ಸ್ಟ್ರೈಕ್‍ನಲ್ಲಿ ನಾಯಕ ಸ್ಮಿತ್ 97 ರನ್...

ಭರ್ಜರಿ ಶತಕ ಹೊಡೆದು ತಂಡವನ್ನು ಪಾರು ಮಾಡಿದ ಸ್ಮಿತ್

3 months ago

ರಾಂಚಿ: ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ವೀವ್ ಸ್ಮಿತ್ ಭರ್ಜರಿ ಶತಕ ಬಾರಿಸುವ ಮೂಲಕ ಆಸ್ಟ್ರೇಲಿಯಾ ಭಾರೀ ಮೊತ್ತವನ್ನು ಪೇರಿಸುವ ಸೂಚನೆ ನೀಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿಕೊಂಡ ಆಸ್ಟ್ರೇಲಿಯಾ ಮೊದಲ ದಿನದ ಆಟಕ್ಕೆ4 ವಿಕೆಟ್ ನಷ್ಟಕ್ಕೆ  90 ಓವರ್‍ಗಳಲ್ಲಿ 299 ರನ್...

ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಕಿತ್ತ ಚಹಲ್ ಚೆಸ್‍ನಲ್ಲೂ ಚಾಂಪಿಯನ್ ಆಗಿದ್ರು!

5 months ago

ಬೆಂಗಳೂರು: ಮೂರನೇ ಟಿ20 ಕ್ರಿಕೆಟ್ ನಲ್ಲಿ ಇಂಗ್ಲೆಂಡ್ ಹಠಾತ್ ಕುಸಿತ ಕಾಣಲು ಕಾರಣರಾದ ಯಜುವೇಂದ್ರ ಚಹಲ್ ಒಂದು ಕಾಲದಲ್ಲಿ ಚೆಸ್ ಕ್ರೀಡೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಹೌದು, ಹರ್ಯಾಣ ರಾಜ್ಯದ ಚಹಲ್ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಕ್ರಿಕೆಟ್ ಜೊತೆಗೆ ಚೆಸ್ ಆಡುತ್ತಿದ್ದರು. ಏಷ್ಯಾ...