Saturday, 23rd June 2018

Recent News

8 months ago

ಈಕೆಗೆ ಸೌಂದರ್ಯವೇ ಬಂಡವಾಳ: ಕಂಪೆನಿಗೆಂದು ಹಣ ಪಡೆದು ಟೋಪಿ ಹಾಕಿದ್ದ ಸುಂದರಿ ಅರೆಸ್ಟ್

ಬೆಂಗಳೂರು: ಸೌಂದರ್ಯವನ್ನೇ ಬಂಡವಾಳ ಮಾಡಿ ನನ್ನ ಕಂಪೆನಿಗೆ ಹಣ ಹೂಡಿ ಎಂದು ಹೇಳಿ ವಂಚನೆ ಎಸಗುತ್ತಿದ್ದ ಯುವತಿಯನ್ನು ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಒಂಡ್ರಿಲಾ ದಾಸ್‍ಗುಪ್ತಾ ಬಂಧಿತ ಆರೋಪಿ. ವಂಚನೆಗೊಳಗಾದ ವ್ಯಕ್ತಿಗಳು ನೀಡಿದ ದೂರಿನ ಆಧಾರದಲ್ಲಿ ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಈಕೆಯನ್ನು ದೆಹಲಿಯಲ್ಲಿ ಬಂಧಿಸಿದ್ದಾರೆ. ವಂಚನೆ ಹೇಗೆ? ಫ್ಯಾಶನ್, ಬ್ರಾಂಡಿಂಗ್, ಜಾಹೀರಾತು ಕ್ಷೇತ್ರದಲ್ಲಿ ನಾನು ಕಂಪೆನಿಗಳನ್ನು ತೆರೆದಿದ್ದು, ಇದಕ್ಕೆ ಬಂಡವಾಳ ಹೂಡುವಂತೆ ಸಾಮಾಜಿಕ ಜಾಲತಾಣದಲ್ಲಿ ಜನರ ಬಳಿ ಒಂಡ್ರಿಲಾ ಮನವಿ ಮಾಡುತ್ತಿದ್ದಳು. ಈಕೆ ಇಂಗ್ಲಿಷ್ […]

8 months ago

ಮಗನ ಜೊತೆಗಿದ್ರೆ ಗರ್ಲ್ ಫ್ರೆಂಡ್ ಅನ್ಕೋತಾರಂತೆ ಜನ- ಈ ಮಹಿಳೆ ವಯಸ್ಸು ಕೇಳಿದ್ರೆ ಶಾಕ್ ಆಗ್ತೀರ!

ಜಕಾರ್ತಾ: ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು 50 ಆದರೂ ಇನ್ನೂ ಯುವತಿಯಂತೆ ಕಾಣಿಸೋದ್ರಿಂದ ಇವರ ನಿಜವಾದ ವಯಸ್ಸು ಕೇಳಿದಾಗ ಜನ ಶಾಕ್ ಆಗ್ತಾರೆ. ಜಕಾರ್ತಾದವರಾದ ಪುಷ್ಪ...

ಪರಪುರುಷರು ನೋಡದೇ ಇರಲು ಸುಂದರಿ ಪತ್ನಿಯ ತಲೆಯನ್ನೇ ಬೋಳಿಸಿದ ಪತಿರಾಯ!

1 year ago

ಬೆಂಗಳೂರು: ಪರಪುರುಷರು ಪತ್ನಿಯನ್ನು ನೋಡಬಾರದು ಎನ್ನುವ ಕಾರಣಕ್ಕೆ ಪತ್ನಿಯ ಕೇಶಮುಂಡನ ಮಾಡಿ ಮುಖಕ್ಕೆ ಗುದ್ದಿರುವ ಘಟನೆ ಬೆಂಗಳೂರಿನ ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಏಳು ವರ್ಷಗಳ ಹಿಂದೆ ಮದುವೆಯಾಗಿದ್ದ ಮಹಿಳೆಗೆ ನಾಲ್ಕು ವರ್ಷದ ಮಗನಿದ್ದಾನೆ. ಆದ್ರೆ ಪತಿರಾಯನಿಗೆ ಹೆಂಡತಿ...