Tuesday, 22nd May 2018

Recent News

4 days ago

ಸತತ 4 ಗಂಟೆ ಸುರಿದ ಮಳೆ – ದೇವಸ್ಥಾನದಲ್ಲಿ ನದಿಯಂತೆ ಹರಿದ ನೀರು

ಬೆಳಗಾವಿ: ಜಿಲ್ಲೆಯಾದ್ಯಂತ ಗುರುವಾರ ರಾತ್ರಿ ಭಾರೀ ಮಳೆಯಾಗಿದ್ದು, ದೇವಸ್ಥಾನದ ಒಳಗಡೆ ನೀರು ನುಗ್ಗಿ ಭಕ್ತರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಜಿಲ್ಲೆಯಲ್ಲಿ ಸತತ 4 ಗಂಟೆಗಳಿಂದ ಮಳೆ ಸುರಿದಿದೆ. ಪರಿಣಾಮ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ನೀರು ನುಗ್ಗಿದೆ. ಇದರಿಂದ ದೇವರ ದರ್ಶನಕ್ಕೆ ಬಂದಿದ್ದ ಭಕ್ತರು ದೇವಾಸ್ಥಾನದ ಒಳಗೆ ಪ್ರವೇಶಿಸಿದ್ದರಿಂದ ಭಕ್ತರಲ್ಲಿ ಆತಂಕ ಹೆಚ್ಚಾಗಿತ್ತು. ದೇವಾಸ್ಥಾನದ ಒಳಗೆ ನೀರು ನದಿಯಂತೆ ಹರಿದಿದ್ದು, ಜನರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತ್ತು. ಅಷ್ಟೇ ಅಲ್ಲದೇ ದೇವಾಲಯದ ಆವರಣದಲ್ಲಿ ನೀರು ಹರಿದು, ದೇವಾಲಯದ ಹೊರಗಡೆ […]

6 days ago

ಸಿದ್ದರಾಮಯ್ಯ ಆಪ್ತನ ನಡೆಯಿಂದ ಕಾಂಗ್ರೆಸ್ ಮುಖಂಡರಲ್ಲಿ ಆತಂಕ!

ಬೆಳಗಾವಿ: ಕಾಂಗ್ರೆಸ್ ಮುಖಂಡ, ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ನಿಗೂಢ ನಡೆಯಿಂದ ಇದೀಗ ಪಕ್ಷದ ಮುಖಂಡರಲ್ಲಿ ಆತಂಕ ಮೂಡಿದೆ. ತಾನು ತೆರಳದೆ ತನ್ನ ಬೆಂಬಲಿಗ ಶಾಸಕರಿಗೂ ಬೆಂಗಳೂರಿಗೆ ತೆರಳದಂತೆ ಸೂಚನೆ ನಿಡಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ. ಅಥಣಿ ಕಾಂಗ್ರೆಸ್ ಶಾಸಕ ಮಹೇಶ ಕುಮಟಳ್ಳಿ ಹಾಗೂ ಕಾಗವಾಡ ಶಾಸಕ ಶ್ರೀಮಂತ ಪಾಟೀಲರಿಗೂ ಬೆಂಗಳೂರಿಗೆ ತೆರಳದಂತೆ...

ಅಪರಿಚಿತ ವಾಹನ ಡಿಕ್ಕಿ – ಇಬ್ಬರ ದುರ್ಮರಣ, ಮತ್ತಿಬ್ಬರು ಗಂಭೀರ

2 weeks ago

ಬೆಳಗಾವಿ: ಅಪರಿಚಿತ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟೂರು ಗ್ರಾಮದ ಬಳಿ ನಡೆದಿದೆ. ಪ್ರದೀಪ್ ಬಡಿಗೇರ(22) ಮತ್ತು ವಿಶಾಲ ಶೇಖನವರ (14) ಮೃತ ದುರ್ದೈವಿಗಳು. ರಾಷ್ಟ್ರೀಯ ಹೆದ್ದಾರಿ 4...

ರಾಜ್ಯದ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆ

2 weeks ago

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಸಂಜೆ ವೇಳೆಗೆ ಗುಡುಗು, ಬಿರುಗಾಳಿ ಸಹಿತ ಮಳೆ ಸುರಿದಿದ್ದು ಬಿಸಿಲಿನ ಝಳಕ್ಕೆ ತತ್ತರಿಸಿದ್ದ ಜನರಿಗೆ ವರುಣಾ ತಂಪೆರೆದಿದ್ದಾನೆ. ಲಕ್ಷ ದ್ವೀಪ ಮತ್ತು ತಮಿಳುನಾಡಿನ ಮೇಲ್ಮೆ ಸುಳಿಗಾಳಿ ನಿರ್ಮಾಣ ಹಿನ್ನೆಲೆಯಲ್ಲಿ ಮಳೆಯಾಗುತ್ತಿದ್ದು, ನಗರದ ನೆಲಮಂಗಲ, ಬ್ಯಾಟರಾಯನಪುರ, ದಾಸರಹಳ್ಳಿ,...

ಕಾಂಗ್ರೆಸ್ `C Six’ ರೋಗದಿಂದ ರಾಜ್ಯವನ್ನು ರಕ್ಷಿಸಿ: ಪ್ರಧಾನಿ ಮೋದಿ

2 weeks ago

ಬೆಳಗಾವಿ/ಕೋಲಾರ/ಚಿಕ್ಕಮಗಳೂರು: ರಾಜ್ಯದ ಮುಂದಿನ 5 ವರ್ಷಗಳ ಭವಿಷ್ಯ ನಿರ್ಧಾರವಾಗುವ ದಿನಕ್ಕೆ ಇರುವುದು ಕೇವಲ ಮೂರು ದಿನ ಮಾತ್ರ. ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಒಂದು ದಿನ ಮೊದಲು ರಾಜ್ಯದ ಎಲ್ಲೆಡೆ ಪ್ರಚಾರದ ಕಾವು ಹೆಚ್ಚಾಗಿತ್ತು. ಇಂದು ಪ್ರಧಾನಿ ಮೋದಿ ನಾಲ್ಕು ಕಡೆ ಬಿರುಸಿನ...

ಬಿಜೆಪಿ ಅಭ್ಯರ್ಥಿ ಭಾಷಣದ ಮಧ್ಯೆ ‘ಕಾಂಗ್ರೆಸ್‍ಗೆ ಜೈ’ ಅಂದ ಗ್ರಾಮಸ್ಥರು-ವಿಡಿಯೋ ನೋಡಿ

2 weeks ago

ಬೆಳಗಾವಿ: ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಮತ್ತು ಬಿಜೆಪಿ ಅಭ್ಯರ್ಥಿಯಾಗಿರುವ ರಾಜು ಕಾಗೆ ಅವರ ಭಾಷಣದ ಮಧ್ಯೆ ಗ್ರಾಮಸ್ಥರು ಕಾಂಗ್ರೆಸ್‍ಗೆ ಜೈ ಅಂತಾ ಘೋಷಣೆ ಕೂಗಿದ್ದಾರೆ. ರಾಜು ಕಾಗೆ ಅವರು ಜಿಲ್ಲೆಯ ಅಥಣಿ ತಾಲೂಕಿನ ಶಿರೂರು ಗ್ರಾಮಕ್ಕೆ ಚುನಾವಣೆ...

ಸಿಎಂ ನಮ್ಮನ್ನು ಒಡೀತಾನೆ, ದೇವಸ್ಥಾನ, ಮಠದ ಆದಾಯದ ಮೇಲೆ ಕಣ್ಣಾಕಿದ್ದಾನೆ- ಸಿಎಂ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ವಾಗ್ದಾಳಿ

3 weeks ago

ಬೆಳಗಾವಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ನಾಲಗೆ ಹರಿಯಬಿಟ್ಟಿದ್ದು, ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಮತಯಾಚಣೆ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಿದ್ದರಾಮಯ್ಯ ನಮ್ಮನ್ನು...

ಬೆಳಗಾವಿ: ಎಂಇಎಸ್ ಅಭ್ಯರ್ಥಿಗೆ ಮರಾಠಿಗರಿಂದಲೇ ತರಾಟೆ

3 weeks ago

ಬೆಳಗಾವಿ: ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಎಂಇಎಸ್ ಪಕ್ಷದ ಅಭ್ಯರ್ಥಿಗೆ ಮರಾಠಿ ಯುವಕರೇ ಘೇರಾವ್ ಹಾಕಿದ್ದಾರೆ. ಎಂಇಎಸ್ ಅಭ್ಯರ್ಥಿ ಬಾಳಾಸಾಹೇಬ ಕಾಕತಕರ ಮತಯಾಚನೆಗಾಗಿ ಬೆಳಗಾವಿ ಪಟ್ಟಣದ ಶಿವಾಜಿ ನಗರಕ್ಕೆ ತೆರಳಿದ್ದರು. ಈ ವೇಳೆ ಬಾಳಾಸಾಹೇಬ ನಗರಕ್ಕೆ ಆಗಮಿಸುತ್ತಿದ್ದಂತೆ ಕೋಪಗೊಂಡ ಕೆಲ ಮರಾಠಿ ಭಾಷಿಕ...