Thursday, 22nd February 2018

Recent News

3 days ago

ಆಸ್ತಿಗಾಗಿ ಕುಟುಂಬಸ್ಥರ ಕಿತ್ತಾಟ- ತೆಲಗಿ ಪತ್ನಿ, ಮಗಳ ಮೇಲೆ ಸಹೋದರರರಿಂದ ಹಲ್ಲೆ

ಬೆಳಗಾವಿ: ಬಹುಕೋಟಿ ನಕಲಿ ಛಾಪಾ ಕಾಗದ ಹಗರಣದ ಆರೋಪಿ ಅಬ್ದುಲ್ ಕರೀಂ ಲಾಲ್ ತೆಲಗಿ ಮೃತಪಟ್ಟು ಅನೇಕ ತಿಂಗಳುಗಳು ಕಳೆದಿವೆ. ಆದರೆ ಆಸ್ತಿಗಾಗಿ ಕುಟುಂಬಸ್ಥರ ಕಿತ್ತಾಟ ಮಾತ್ರ ಇನ್ನೂ ನಿಂತಿಲ್ಲ. ಆಸ್ತಿಗಾಗಿ ತೆಲಗಿ ಸಹೋದರರು ಜಗಳವಾಡಿದ್ದು, ತೆಲಗಿ ಪತ್ನಿ ಶಹೀದಾ ಹಾಗೂ ಮಗಳು ಸನಾ ಮೇಲೆ ಹಲ್ಲೆ ನಡೆಸಿದ್ದಾರೆ. ಶಹೀದಾ ಈಗಾಗಲೇ ಪತಿಯ ಛಾಪಾಕಾಗದ ವ್ಯವಹಾರದಿಂದ ಬಂದ ಹಣವನ್ನು ಕೋರ್ಟ್ ಗೆ ಒಪ್ಪಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಪುಣೆ ಕೋರ್ಟ್ ಗೆ ಅರ್ಜಿವೊಂದನ್ನು ಸಹ ಸಲ್ಲಿಸಿದ್ದಾರೆ. ಇದನ್ನೂ […]

5 days ago

ರಾಜಕೀಯ ನಾಯಕರ ಕಟೌಟ್ ಮಧ್ಯೆ ಮಿಂಚಿದ ಮಾನಸಿಕ ಅಸ್ವಸ್ಥ ಭಿಕ್ಷುಕ

ಬೆಳಗಾವಿ: ಜಿಲ್ಲೆಯ ಗೋಕಾಕ ತಾಲೂಕಿನ ಮೂಡಲಗಿ ಪಟ್ಟಣದ ಕಲ್ಲೇಶ್ವರ ದೇವರ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಇದರ ಅಂಗವಾಗಿ ಪಟ್ಟಣದಾದ್ಯಂತ ಸ್ವಾಗತ ಕೋರುವ ಕಟೌಟ್ ಹಾಗೂ ಬ್ಯಾನರ್ ಗಳನ್ನ ಹಾಕಲಾಗಿದೆ. ಅವುಗಳ ನಡುವೆ ಒಂದು ಬ್ಯಾನರ್ ಮಾತ್ರ ಎಲ್ಲ ಗಮನ ಸೆಳೆಯುತ್ತಿದೆ. ರಾಜಕೀಯ ನಾಯಕರ ಕಟೌಟ್ ಮಧ್ಯೆ ಮಾನಸಿಕ ಅಸ್ವಸ್ಥ ಭಿಕ್ಷುಕನೊಬ್ಬ ನಿಂತಿರುವ ಕಟೌಟ್ ನೋಡಲು ಜನ...

ನೀರು ತುಂಬಿಟ್ಟ ಪಾತ್ರೆಯೊಳಗೆ ಬಿದ್ದು ಒಂದು ವರ್ಷದ ಕಂದಮ್ಮ ಸಾವು

1 week ago

ಬೆಳಗಾವಿ: ಮನೆಯಲ್ಲಿ ನೀರು ತುಂಬಿಸಿಟ್ಟ ಪಾತ್ರೆಯಲ್ಲಿ ಆಟವಾಡುತ್ತಿದ್ದ ಒಂದು ವರ್ಷದ ಮಗು ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಭೀಮರಾವ್ ಮಾಳಗಿ ಮತ್ತು ಸುಗಂಧಾ ಮಾಳಗಿ ದಂಪತಿ ಪುತ್ರ ಮುತ್ತುರಾಜ ಮೃತ ಪಟ್ಟ...

ಚುನಾವಣಾ ಪ್ರಚಾರಕ್ಕಾಗಿ ಹೆಲಿಕಾಪ್ಟರ್ ಖರೀದಿಸಿದ ಸತೀಶ್ ಜಾರಕಿಹೊಳಿ

2 weeks ago

ಬೆಳಗಾವಿ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿದೆ. ಈಗಾಗಲೇ ರಾಜಕೀಯ ಪಕ್ಷಗಳು ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿವೆ. ಅದರ ಜೊತೆಗೆ ಕೆಲ ಪ್ರಮುಖ ನಾಯಕರು ಸಹ ರಾಜ್ಯಾದ್ಯಂತ ಪ್ರವಾಸಕ್ಕೆ ತಮ್ಮದೇ ರೂಪುರೇಷೆ ಸಿದ್ಧಪಡಿಸಿಕೊಂಡಿದ್ದಾರೆ. ಬೆಳಗಾವಿಯ ಪ್ರಭಾವಿ ನಾಯಕರೊಬ್ಬರು ಇದೀಗ...

ಚಿಕ್ಕೋಡಿ ಸಬ್ ಜೈಲಿನಿಂದ ಪರಾರಿಯಾಗಿದ್ದ ಕೈದಿಯ ಬಂಧನ

2 weeks ago

ಬೆಳಗಾವಿ: ಚಿಕ್ಕೋಡಿ ಸಬ್ ಜೈಲಿನಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ. ಪರಾರಿಯಾಗಿದ್ದ ಕೈದಿ ಅಶೋಕ್ ಭೋಸಲೆ(40) ಯನ್ನು ಐಗಳಿ ಠಾಣೆ ಪೊಲೀಸರು ಕೋಹಳ್ಳಿ ಗ್ರಾಮದಲ್ಲಿ ಬಂಧಿಸಿದ್ದಾರೆ. 2017ರ ಆಗಸ್ಟ್ 26ರಂದು ಚಿಕ್ಕೋಡಿ...

ರೋಡ್ ರೋಲರ್ ಸಮೇತ ಕುಸಿದು ಬಿದ್ದ ಸೇತುವೆ!

2 weeks ago

ಬೆಳಗಾವಿ: ರೋಡ್ ರೋಲರ್ ಸಮೇತ ಸೇತುವೆ ಕುಸಿದು ಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದ ಬಳಿ ನಡೆದಿದೆ. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಿಂದ ನೂತನವಾಗಿ ನಿರ್ಮಾಣವಾಗುತ್ತಿರುವ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿ ಮೇಲೆ ಈ ದುರ್ಘಟನೆ ಸಂಭವಿಸಿದೆ....

ನಾನು ತೋರಿಸಿದ ವ್ಯಕ್ತಿಯ ಜೊತೆ ಹಾಸಿಗೆ ಹಂಚಿಕೊಂಡರೆ ಸಮಸ್ಯೆ ಬಗೆಹರಿಯುತ್ತೆ ಎಂದು ಅಮಾಯಕ ಮಹಿಳೆಯರಿಗೆ ಮೋಸ

3 weeks ago

ಬೆಳಗಾವಿ: ನೀಚ ಸ್ವಾಮಿಯಯೊಬ್ಬ ನಾನು ದೇವ ಮಾನವ. ಮೈಯಲ್ಲಿ ಸಾಕ್ಷಾತ್ ಆಂಜನೇಯ ದೇವ ಬರುತ್ತೆ ಎಂದು ಹೇಳಿ ಅಮಾಯಕ ಮಹಿಳೆಯರನ್ನು ಬೇರೆಯವರ ಹಾಸಿಗೆಗೆ ಕಳಿಸುತ್ತಿದ್ದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿಯ ಹಂಜಾನಟ್ಟಿ ಗ್ರಾಮದಲ್ಲಿ ನಡೆದಿದೆ. ನೀಚ ಸ್ವಾಮೀಜಿ ಅಮಾಯಕ ಮಹಿಳೆಯರನ್ನು ಬೇರೆಯವರ...

ಮನ್ ಕಿ ಬಾತ್‍ನಲ್ಲಿ ಮೈಸೂರಿನ ದರ್ಶನ್‍ರನ್ನು ಪ್ರಸ್ತಾಪಿಸಿದ ಮೋದಿ

4 weeks ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವರ್ಷದ ಮೊದಲ ಮನ್ ಕಿ ಬಾತ್ ಭಾಷಣದಲ್ಲಿ ಕರ್ನಾಟಕ ಹಾಗೂ ಕನ್ನಡಿಗರ ಹೆಸರನ್ನು ಪ್ರಸ್ತಾಪ ಮಾಡಿದ್ದು, ಪ್ರಮುಖವಾಗಿ ಮೈಸೂರು ಹುಡುಗನ ಕಥೆಯನ್ನು ಹಂಚಿಕೊಂಡರು. ಮೋದಿ ಅವರು ಪ್ರಧಾನಿಯಾದ ಬಳಿಕ ನಡೆಸಿಕೊಡುತ್ತಿರುವ 40ನೇ ಆವೃತ್ತಿಯ ಮನ್...