Monday, 19th March 2018

Recent News

3 weeks ago

ಬೆಳಗಾವಿಯ ಅನಧಿಕೃತ ಕಸಾಯಿಖಾನೆಗೆ ಸಚಿವೆ ಮನೇಕಾ ಗಾಂಧಿ ಭೇಟಿ

ಬೆಳಗಾವಿ: ನಗರದಲ್ಲಿನ ಅನಧಿಕೃತ ಕಸಾಯಿಖಾನೆಗಳಿಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಸಚಿವೆ ಮನೇಕಾ ಗಾಂಧಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಹಲವಾರು ವರ್ಷಗಳಿಂದ ಅನಧಿಕೃತ ಕಸಾಯಿಖಾನೆಗಳು ನಡೆಯುತ್ತಿವೆ. ಈ ಕುರಿತು ಸ್ಥಳೀಯರು ಅಕ್ಟೋಬರ್ ನಲ್ಲಿ ದೂರು ದಾಖಲಿಸಿದ್ದರು. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು. ತಮಗೆ ದೊರಕಿರುವ ಮೂಲಗಳ ಮಾಹಿತಿ ಪ್ರಕಾರ ಗೋವುಗಳ ಕಳ್ಳ ಸಾಗಾಣೆ ಮಾಡಲಾಗುತ್ತಿದೆ. ಆಕ್ರಮ ಬಾಂಗ್ಲಾ ವಲಸಿಗರು ಅಲ್ಲದೇ ಪರಿಸರ ನಾಶ ಮಾಡುವಂತಹ […]

2 months ago

ಕರ್ಪೂರವಿಟ್ಟು ಹತ್ತಕ್ಕೂ ಅಧಿಕ ಕಾರುಗಳಿಗೆ ಬೆಂಕಿ ಹಚ್ಚಿದ್ದ ಸೈಕೋ ಡಾಕ್ಟರ್ ಬಂಧನ

ಬೆಳಗಾವಿ: ನಗರ ಎಪಿಎಂಸಿ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಹಲವು ದಿನಗಳಿಂದ ಕಲಬುರಗಿ ನಗರದ ವಿವಿಧ ಪ್ರದೇಶದಲ್ಲಿ ಕಾರುಗಳಿಗೆ ಬೆಂಕಿ ಹಚ್ಚುತ್ತಿದ್ದ ದುಷ್ಕರ್ಮಿಯನ್ನು ಬಂಧಿಸಿದ್ದಾರೆ. ಕಲಬುರಗಿ ನಗರದ ನಿವಾಸಿ ಆಗಿರುವ ಡಾ. ಅಮಿತ್ ಗಾಯಾಕವಾಡ್ ಬಂಧನವಾದ ವ್ಯಕ್ತಿಯಾಗಿದ್ದು, ಆರೋಪಿ ಅಮಿತ್ ಬೆಳಗಾವಿಯ ಬಿಐಂಎಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯನಾಗಿ ಸೇವೆ ಸಲ್ಲಿಸುತ್ತಿದ್ದ. ಕಳೆದ ಒಂದು ವಾರದಿಂದ ನಗರದಲ್ಲಿ ಕಾರಿನ...

ಮುಂಬೈನಲ್ಲಿ ಉಳಿಯುವ ಭರವಸೆ ಕೊಟ್ಟಿಲ್ಲ- ಬೆಳಗಾವಿಯಲ್ಲಿ ಇರಾನ್ ಕಂದಮ್ಮನ ಓಪನ್ ಹಾರ್ಟ್ ಆಪರೇಷನ್ ಸಕ್ಸಸ್

2 months ago

ಬೆಳಗಾವಿ: ಜಿಲ್ಲೆಯ ವೈದ್ಯರು 6 ತಿಂಗಳ ಪುಟ್ಟ ಮಗುವಿಗೆ ಯಶಸ್ವಿ ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಮಾಡಿ ಪ್ರಶಂಸೆಗೆ ಪಾತ್ರವಾಗಿದ್ದಾರೆ. ಇರಾನ್ ಮೂಲದ ಜೂಲ್ ಪೇಕಾರ್ ಪುತ್ರಿ ಮಸರ್ ಈ ದೊಡ್ಡ ಶಸ್ತ್ರ ಚಿಕಿತ್ಸೆಗೆ ಒಳಗಾದ ಬೇಬಿ. ಬೆಳಗಾವಿಯ ಬಿಎಚ್‍ಆರ್ ಲೇಕ್ಯೂವೆಲ್...

ಎಳನೀರು, ಗುಲಾಬಿ ಗಿಡಗಳನ್ನು ಮಾರಾಟ ಮಾಡಿ ಜೀವನ ನಡೆಸ್ತಿರೋ ಮಹಿಳೆಗೆ ಬೇಕಿದೆ ಸೂರು

2 months ago

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಗ್ರಾಮದಲ್ಲಿ ಎಳನೀರು ಹಾಗೂ ಗುಲಾಬಿ ಹೂಗಳ ಸಸಿಗಳನ್ನು ಮಾರಾಟ ಮಾಡುತ್ತಿರುವ ಈಕೆಯ ಹೆಸರು ಮಹಾದೇವಿ. ಮಳೆಗಾಲ ಬಂತೆಂದರೆ ಫಾರ್ಮ್ ನಲ್ಲಿ ಬೆಳೆದ ಬಗೆಬಗೆಯ ಹೂವಿನ ಗಿಡಗಳನ್ನು ಮಹಾದೇವಿಯವರು ದೂರದ ಊರುಗಳಾದ ಮಹಾರಾಷ್ಟ್ರದ ಕೋಲ್ಹಾಪುರ, ನಿಪ್ಪಾಣಿ...

ಚಳಿ ಕಾಯಿಸಲು ಹಚ್ಚಿದ್ದ ಬೆಂಕಿ ತಗುಲಿ ಪಾನಮತ್ತ ವಾಚ್‍ಮ್ಯಾನ್ ಸಜೀವ ದಹನ

3 months ago

ಬೆಳಗಾವಿ: ಹೊಸ ವರ್ಷಾಚರಣೆಯ ದಿನವೇ ಭೀಕರ ದುರಂತ ನಡೆದಿದ್ದು, ಕುಡಿದ ಮತ್ತಿನಲ್ಲಿ ಬೆಂಕಿ ತಗುಲಿ ವ್ಯಕ್ತಿಯೊಬ್ಬರು ಸಜೀವವಾಗಿ ದಹನವಾಗಿರುವ ಘಟನೆ ಜಿಲ್ಲೆಯ ಉಧ್ಯಮ ಬಾಗ್ ಠಾಣೆಯ ಬಳಿ ನಡೆದಿದೆ. ಪ್ರಭಾಕರ ವಸಂತ ಹೊಕ್ಕಳೇಕರ್ (65) ಮೃತ ದುರ್ದೈವಿ. ಮೃತ ಪ್ರಭಾಕರ ಬೆಳಗಾವಿ...

ಬಹಿರ್ದೆಸೆಗೆ ತೆರಳಿದ್ದ ಮಹಿಳೆಯನ್ನು ಹೊತ್ತೊಯ್ದು ಗ್ಯಾಂಗ್‍ರೇಪ್

3 months ago

ಬೆಳಗಾವಿ: ವಿಜಯಪುರದ ದಾನಮ್ಮ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಮಾಸುವ ಮುನ್ನ ರಾಜ್ಯದಲ್ಲಿ ಮತ್ತೊಂದು ನಿರ್ಭಯ ಪ್ರಕರಣ ನಡೆದಿದೆ. ಭಾನುವಾರ ತಡರಾತ್ರಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ಬಹಿರ್ದೆಸೆಗೆ ತೆರಳಿದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ವಿಚಾರ ತಿಳಿದ...

ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪೆಂಡಾಲ್ ನಿರ್ಮಾಣ ವಿಚಾರವಾಗಿ ಗುಂಪು ಘರ್ಷಣೆ

3 months ago

-ಹೊತ್ತಿ ಉರಿತು ಬೆಳಗಾವಿ ಬೆಳಗಾವಿ: ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪೆಂಡಾಲ್ ನಿರ್ಮಾಣ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಒಬ್ಬರಿಗೊಬ್ಬರು ಕಲ್ಲು ತೂರಿ, ಬಡಿದಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಗುಂಪು ಘರ್ಷಣೆಯಿಂದ ಖಡಕಗಲ್ಲಿ, ಬಡಕಲಗಲ್ಲಿ, ಜಾಲಗಾರಗಲ್ಲಿಗಳಲ್ಲಿ ಕಲ್ಲು ತೂರಾಟ, ವಾಹನಗಳಿಗೆ...

ಕುಟುಂಬ ನಿರ್ವಹಣೆಗಾಗಿ 12 ವರ್ಷಗಳಿಂದ ದೋಣಿ ಚಲಾಯಿಸುತ್ತಿರುವ ಯುವತಿ

4 months ago

ಬೆಳಗಾವಿ: ಹೆಣ್ಣು ಅಬಲೆಯಲ್ಲ ಸಬಲೆ ಎಂದು ಆಗಾಗ ಹೆಣ್ಣುಮಕ್ಕಳು ಸಾಬೀತು ಮಾಡುತ್ತಿರುತ್ತಾರೆ. ಹಾಗೆ ಇಲ್ಲೊಬ್ಬ ಯುವತಿ ಕುಟುಂಬದ ನಿರ್ವಹಣೆಗಾಗಿ ದಿನನಿತ್ಯ ದೋಣಿ ಚಲಾಯಿಸುತ್ತಿದ್ದಾರೆ. ಜಿಲ್ಲೆಯ ಅಥಣಿ ತಾಲೂಕಿನ ಮುಳವಾಡ ಗ್ರಾಮದ ನಿವಾಸಿ ರೇಖಾ, ಅಂಬಿಗನ ಪಾತ್ರ ನಿಭಾಯಿಸುತ್ತಿದ್ದಾರೆ. ಇವರು ಕಳೆದ 12...