Tuesday, 19th June 2018

Recent News

4 months ago

ಟೀಂ ಇಂಡಿಯಾ ಪರ ವಿಶೇಷ ದಾಖಲೆ ನಿರ್ಮಿಸಿದ ಭುವನೇಶ್ವರ್ ಕುಮಾರ್

ಜೊಹಾನ್ಸ್ ಬರ್ಗ್: ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಪರ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ. 24 ರನ್ ಗಳಿಗೆ 5 ವಿಕೆಟ್ ಪಡೆದು ಗೆಲುವಿನ ರೂವಾರಿಯಾದ ಭುವಿ, ಟೀಂ ಇಂಡಿಯಾ ಪರ ಕ್ರಿಕೆಟ್ ಟೆಸ್ಟ್, ಏಕದಿನ, ಟಿ20 ಮೂರು ಮಾದರಿಯಲ್ಲಿ 5 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಟಿ20 ಮಾದರಿಯಲ್ಲಿ 5 ವಿಕೆಟ್ ಉರುಳಿಸುವ ಮೂಲಕ ಈ ಸಾಧನೆ ಮಾಡಿದ ಎರಡನೇ ಟೀಂ […]

7 months ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಭುವನೇಶ್ವರ್ ಕುಮಾರ್, ಜಹೀರ್-ಸಾಗರಿಕಾ ಸರಳ ವಿವಾಹ: ಫೋಟೋಗಳಲ್ಲಿ ನೋಡಿ

ನವದೆಹಲಿ: ಟೀಂ ಇಂಡಿಯಾದಲ್ಲಿ ಯಶಸ್ವಿ ಬೌಲರ್ ಗಳಾಗಿ ಮಿಂಚಿರುವ ಭುವನೇಶ್ವರ್ ಕುಮಾರ್ ಹಾಗೂ ಮಾಜಿ ವೇಗದ ಬೌಲರ್ ಜಹೀರ್ ಖಾನ್ ತಮ್ಮ ಪ್ರೇಯಸಿಯರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭುವನೇಶ್ವರ್ ಕುಮಾರ್ ತಮ್ಮ ಬಹುಕಾಲದ ಗೆಳತಿ ನೂಪುರ್ ನಗರ್ ಜೊತೆ ಸಪ್ತಪದಿ ತುಳಿದರು. ಈ ವಿವಾಹ ಸಮಾರಂಭದಲ್ಲಿ...