Monday, 18th December 2017

Recent News

2 weeks ago

ಪ್ರೀತ್ಸಿದವನ ಮದ್ವೆಯಾಗಲು ಹೊರಟ ಬಿಗ್ ಬಾಸ್ ಸುಂದರಿ ಸಂಜನಾ

ಬೆಂಗಳೂರು: ಬಿಗ್ ಬಾಸ್ ಸೀಸನ್-4 ಸ್ಪರ್ಧಿಗಳಾಗಿದ್ದ ಭುವನ್ ಮತ್ತು ಸಂಜನಾ ನಡುವೆ ಲವ್ವಿಡವ್ವಿ ನಡೆಯುತ್ತಿದೆ, ಇಬ್ಬರು ಜೊತೆಯಾಗಿ ಸಪ್ತಪದಿ ತುಳಿಯಲಿದ್ದಾರೆ ಎನ್ನುವ ಅಂತೆ ಕಂತೆಗಳಿಗೆ ಫೈನಲ್ ಫುಲ್‍ಸ್ಟಾಪ್ ಬಿದ್ದಿದೆ. ಬಿಗ್ ಬಾಸ್ ಖ್ಯಾತಿಯ ಕಾಂಟ್ರವರ್ಸಿ ಕ್ಯೂಟ್ ಗರ್ಲ್ ಸಂಜನಾ ಚಿದಾನಂದ್ ತಮ್ಮ ಗೆಳೆಯ ಗೌರವ್ ರಾಯ್ ಜೊತೆ ಅತಿ ಶೀಘ್ರದಲ್ಲಿಯೇ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಗೌರವ್ ರಾಯ್ ಪಶ್ಚಿಮ ಬಂಗಾಲ ಮೂಲದವರಾಗಿದ್ದು, ಖಾಸಗಿ ವಾಹಿನಿಯೊಂದರಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದಾರೆ. ಗೌರವ್ ಹಾಗೂ ಸಂಜನಾ ಇಬ್ಬರು ಒಂದು […]

1 month ago

5ನೇ ಬಾರಿ ದೊಡ್ಮನೆ ಆಟ ಬಲು ಜೋರು- `ಬಿಗ್ ಹೌಸ್’ನಲ್ಲಿ ಸೆಲೆಬ್ರಿಟಿಗಳ ಪ್ರೇಮಾನುರಾಗ ಶುರು

ಬೆಂಗಳೂರು: ಐದನೇ ಬಾರಿಯ ದೊಡ್ಮನೆಯ ಆಟ ಬಲು ಜೋರಾಗಿಯೇ ನಡೆಯುತ್ತಿದೆ. ದಿನಕ್ಕೊಂದು ಹೊಸ ಹೊಸ ಸಮಾಚಾರ, ಗಲಾಟೆ, ಗದ್ದಲಗಳು ವೀಕ್ಷಕರನ್ನ ಚೇರಿನ ತುತ್ತ ತುದಿಯಲ್ಲಿ ಕೂರುವಂತೆ ಮಾಡುತ್ತಿದೆ. ಅದರಲ್ಲೂ ಈ ಬಾರಿ ಕಂಟೆಸ್ಟ್ ಗಳ ನಡುವಿನ ಪ್ರೇಮಾನುರಾಗವಂತೂ ಆಡಿಯೆನ್ಸ್ ಗೆ ವೇರಿ ಇಂಟ್ರಸ್ಟಿಂಗ್ ಸಬ್ಜೆಕ್ಟ್. ಬಿಗ್ ಬಾಸ್ ಮನೆಯಿಂದ ಬಂದಿರುವ ಈ ಸಮಾಚಾರ ಸತ್ಯವೋ ಸುಳ್ಳೋ...

ಬಿಗ್ ಬಾಸ್ ನಲ್ಲಿ ಅವಕಾಶಕ್ಕಾಗಿ ಸೈಕಲ್ ನಲ್ಲೇ ಬೆಂಗ್ಳೂರಿಗೆ ಬರ್ತಿದ್ದಾನೆ ಬೆಳಗಾವಿ ಯುವಕ!

3 months ago

ಧಾರವಾಡ: ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್‍ನಲ್ಲಿ ಅವಕಾಶ ಕೊಡಿ ಎಂದು ಜಿಲ್ಲೆಯ ಯುವಕನೊಬ್ಬ ಬೆಂಗಳೂರಿಗೆ ಸೈಕಲ್ ಪ್ರಯಾಣ ಬೆಳೆಸಿದ್ದಾನೆ. ಹೌದು. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮುಡಲಗಿ ಪಟ್ಟಣದ ಮಂಜುನಾಥ ರೆಳೆಕರ ಭಾನುವಾರ ಸೈಕಲ್ ನಲ್ಲಿ ತನ್ನ ಪ್ರಯಾಣ...

ಈ ತಿಂಗ್ಳ ಕೊನೆಯಲ್ಲಿ ಬರಲಿದೆ ಬಿಗ್ ಬಾಸ್ ಸೀಸನ್ 5- ಶೋ ನಲ್ಲಿ ಯಾರೆಲ್ಲ ಇರಲಿದ್ದಾರೆ?

3 months ago

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಹೆಚ್ಚು ಜನಪ್ರಿಯವಾದ ರಿಯಾಲಿಟಿ ಶೋ ಬಿಗ್ ಬಾಸ್ ಈಗ ಮತ್ತೊಮ್ಮೆ ನಿಮ್ಮ ಮುಂದೆ ಬರಲಿದೆ. ಈ ಕಾರ್ಯಕ್ರಮ ಸೆಪ್ಟೆಂಬರ್ ಕೊನೆಯ ವಾರ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಬರುವ ಸಾಧ್ಯತೆಗಳಿವೆ ಎಂಬುವುದಾಗಿ ತಿಳಿದುಬಂದಿದೆ. ಈ ರಿಯಾಲಿಟಿ ಶೋನಲ್ಲಿ...

ರಾಜಕೀಯ ಪ್ರವೇಶದ ಬಗ್ಗೆ ಬಿಗ್‍ಬಾಸ್ ಪ್ರಥಮ್ ನ ಮನದಾಳದ ಮಾತು

4 months ago

ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್ ತಮ್ಮ ಮನಸ್ಸಿನ ಮಾತನ್ನು ಬಿಚ್ಚಿಟಿದ್ದಾರೆ. ಈಗಾಗಲೇ ಎಂಎಲ್‍ಎ ಚಿತ್ರದಲ್ಲಿ ನಿರತರಾಗಿದ್ದು, ಜನ ಆಸೆ ಪಟ್ಟರೆ ಮುಂದಿನ ದಿನಗಳಲ್ಲಿ ಸಮಯ ಸಂದರ್ಭ ನೋಡಿಕೊಂಡು ರಾಜಕೀಯ ಪ್ರವೇಶ ಮಾಡುವುದಾಗಿ ಪ್ರಥಮ್ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ...

ದರ್ಶನ್ ಅಭಿಮಾನಿಗಳಿಗೆ ಕ್ಷಮೆ ಕೋರಿದ ಬಿಗ್ ಬಾಸ್ ಸಂಜನಾ

5 months ago

ಬೆಂಗಳೂರು: ಇನ್ನು ಮುಂದೆ ಇದೆ ನಿನಗೆ ಹಬ್ಬ…! ಒಂದು ಆರು ತಿಂಗಳು ಗಾಂಧಿನಗರದ ಕಡೆ ತಲೆಹಾಕಿ ಮಲಗ್ಬೇಡ..! ಹೀಗೆ ನಾನಾ ರೀತಿಯ ಟ್ರಾಲ್‍ಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿಗ್ ಬಾಸ್ ಸಂಜನಾ ವಿರುದ್ಧ ಠೇಂಕರಿಸುತ್ತಿದ್ದು, ಇದೀಗ ನಟಿ ಸಂಜನಾ ಐ ಆಮ್ ಸಾರಿ...

ಭುವನ್ ತೊಡೆಯನ್ನು ಕಚ್ಚಿದ ಬಿಗ್‍ಬಾಸ್ ವಿನ್ನರ್ ಪ್ರಥಮ್

5 months ago

ಬೆಂಗಳೂರು: ಬಿಗ್ ಬಾಸ್ ವಿನ್ನರ್ ಪ್ರಥಮ್ ಧಾರಾವಾಹಿ ಶೂಟಿಂಗ್ ವೇಳೆ ಭುವನ್ ತೊಡೆಯನ್ನು ಕಚ್ಚುವ ಮೂಲಕ ಮತ್ತೊಮ್ಮೆ ತಮ್ಮ ಹುಚ್ಚಾಟವನ್ನು ಪ್ರದರ್ಶನ ಮಾಡಿದ್ದಾರೆ. ಭುವನ್, ಸಂಜನಾ ಮತ್ತು ಪ್ರಥಮ್ ಖಾಸಗಿ ಚಾನೆಲ್‍ನ ಧಾರಾವಾಹಿಯೊಂದರಲ್ಲಿ ನಟಿಸುತ್ತಿದ್ದಾರೆ. ಶನಿವಾರ ಧಾರಾವಾಹಿಯ ಕೊನೆಯ ಶೂಟಿಂಗ್ ದಿನವಾಗಿತ್ತು....

ಬಿಗ್‍ಬಾಸ್‍ನಲ್ಲಿ ಗೆದ್ದ 50 ಲಕ್ಷ ರೂ. ಇನ್ನೂ ಪ್ರಥಮ್ ಕೈ ಸೇರಿಲ್ವಂತೆ!

10 months ago

ಬೆಂಗಳೂರು: ಬಿಗ್‍ಬಾಸ್ ಸೀಸನ್ 4ರ ವಿನ್ನರ್ ಪ್ರಥಮ್ ತಾವು ಗೆದ್ದ 50 ಲಕ್ಷ ರೂ. ಹಣವನ್ನ ಸಮಾಜಮುಖಿ ಕೆಲಸಗಳಿಗಾಗಿ ಕೊಟ್ಟಿದ್ದು ನಿಮಗೆ ತಿಳಿದಿರೋ ವಿಷಯ. ಆದ್ರೆ ಪ್ರಥಮ್ ಅವರಿಗೆ ಈ ಬಹುಮಾನದ ಹಣ ಇನ್ನೂ ಕೈ ಸೇರಿಲ್ವಂತೆ. ಬಿಗ್‍ಬಾಸ್ ಸೀಸನ್ 4ರ...