Wednesday, 23rd May 2018

Recent News

4 months ago

ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಗೊಳಗಾದ ಬಿಗ್‍ಬಾಸ್ ಬೆಡಗಿ ಆಶಿತಾ ಚಂದ್ರಪ್ಪ

ಬೆಂಗಳೂರು: ಕನ್ನಡದ ಎರಡು ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿದ್ದ ಆಶಿತಾ ಚಂದ್ರಪ್ಪ ಎಲ್ಲರಿಗೂ ಚಿರಪರಿಚತರು. ನಟಿ ಆಶಿತಾ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಸ್ಪರ್ಧಿಯಾಗಿ ಹೋದಮೇಲಂತೂ ತಮ್ಮದೇ ಅಭಿಮಾನಿ ಬಳಗವನ್ನು ಸಂಪಾದಿಸಿಕೊಂಡಿದ್ದಾರೆ. ಬಿಗ್‍ಬಾಸ್ ಮನೆಯಿಂದ ಹೊರಬಂದ ಆಶಿತಾ ಅಷ್ಟಾಗಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಆದ್ರೆ ಆಶಿತಾ ಇದೀಗ ಸೋಶಿಯಲ್ ಮೀಡಿಯಾಲ್ಲಿ ಟ್ರೆಂಡಿಂಗ್‍ನಲ್ಲಿದ್ದಾರೆ. ಪವನ್ ಕಲ್ಯಾಣ್ ಅಭಿನಯದ ‘ಅಜ್ಞಾತವಾಸಿ’ ಸಿನಿಮಾ ಪೋಸ್ಟರ್‍ನಿಂದಾಗಿ ಆಶಿತಾ ಈಗ ಸುದ್ದಿಯಲ್ಲಿದ್ದಾರೆ. ಪವನ್ ಕಲ್ಯಾಣ್ ಅಭಿನಯದ ಅಜ್ಞಾತವಾಸಿ ಸಿನಿಮಾ ಬಿಡುಗಡೆಯಾಗುವ ಒಂದು ದಿನ ಮೊದಲು ಆಶಿತಾ ತಮ್ಮ ಫೇಸ್‍ಬುಕ್ […]

5 months ago

ಆಚಾರ್ಯರ ಕೆನ್ನೆಗೆ ಬಾರಿಸಿದ್ದ ಕಿರಿಕ್ ರಾಣಿಗೆ ಕಿಚ್ಚ ಸುದೀಪ್ ಕ್ಲಾಸ್

ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋಗಳಲ್ಲಿ ಅತಿ ಹೆಚ್ಚಿನ ನೋಡುಗರನ್ನು ಹೊಂದಿದ ಪವರ್ ಫುಲ್ ರಿಯಾಲಿಟಿ ಶೋ. ಆದರೆ ಈ ಬಾರಿ ಬಿಗ್‍ಬಾಸ್ ಮನೆಗೆ ವಿಶೇಷ ಅತಿಥಿಯಾಗಿ ಬಂದಿದ್ದ ನಟಿ ಸಂಯುಕ್ತಾ ಹೆಗಡೆ ಸ್ಪರ್ಧಿಯಾಗಿರುವ ಸಮೀರ್ ಆಚಾರ್ಯರ ಮೇಲೆ ಹಲ್ಲೆ ನಡೆಸಿ ಮನೆಯಿಂದ ಔಟ್ ಆಗಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಶನಿವಾರ ಸುದೀಪ್ ಈ...

ಫೋರ್ಟಿಸ್ ಆಸ್ಪತ್ರೆಯಲ್ಲಿ ಬೆತ್ತಲಾಗಿ ಓಡಾಟ – ಕಿಮ್ಸ್ ಗೆ ಪ್ರಥಮ್ ಶಿಫ್ಟ್

1 year ago

ಬೆಂಗಳೂರು: ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಿಗ್ ಬಾಸ್ ಸೀಜನ್ 4 ವಿನ್ನರ್ ಪ್ರಥಮ್‍ರನ್ನ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮಂಗಳವಾರ ರಾತ್ರಿ ಗೆಳೆಯ ಲೋಕಲ್ ಲೋಕಿ ಜೊತೆ ಗಲಾಟೆ ಮಾಡಿಕೊಂಡು ತಡರಾತ್ರಿ ಫೇಸ್‍ಬುಕ್ ಲೈವ್‍ನಲ್ಲಿ ನಿದ್ದೆ ಮಾತ್ರೆ ಸೇವಿಸಿದ್ದೇನೆಂದು...

ಇದೇ ನನ್ನ‌ ಕೊನೆಯ FB ಲೈವ್ ಚಾಟ್ – ಆತ್ಮಹತ್ಯೆ ಗೆ ಯತ್ನಿಸಿದ ಪ್ರಥಮ್

1 year ago

– ಸ್ನೇಹಿತನ ಜೊತೆ ರಸ್ತೆಯಲ್ಲೇ ಬಡಿದಾಟ? ಬೆಂಗಳೂರು: ಬಿಗ್‍ಬಾಸ್ ಖ್ಯಾತಿಯ ಪ್ರಥಮ್ ಮತ್ತು ಅವರ ಸ್ನೇಹಿತ ಲೋಕಲ್ ಲೋಕಿ ರಸ್ತೆಯಲ್ಲಿಯೇ ಬಡಿದಾಡಿಕೊಂಡಿದ್ದಾರೆ. ಪ್ರಥಮ್ ಬಿಗ್‍ಬಾಸ್‍ನಲ್ಲಿ ಗೆದ್ದ ಹಣವನ್ನು ರೈತರಿಗೆ ನೀಡಿಲ್ಲ. ಕೇಳೋಕೆ ಹೋದವರಿಗೆಲ್ಲಾ ಬಾಯಿಗೆ ಬಂದಂತೆ ಬೈಯ್ತಾನೆ ಅಂತ ಫೇಸ್‍ಬುಕ್‍ನಲ್ಲಿ ಲೋಕಿ...

4ನೇ ದಿನಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ- ನಾನು ಖಂಡೀಸ್ತೀನಿ ಅಂದ್ರು ಪ್ರಥಮ್

1 year ago

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಅಂಗನವಾಡಿ ಕಾರ್ಯಕರ್ತೆಯರು ವೇತನ ಹೆಚ್ಚಳಕ್ಕಾಗಿ ಆಗ್ರಹಿಸಿ ನಡೆಸ್ತಿರೋ ಅಹೋರಾತ್ರಿ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಬುಧವಾರದಂದು ಸಿಎಂ ಸಿದ್ದರಾಮಯ್ಯ ನಡೆಸಿದ ಮಾತುಕತೆ, ನೀಡಿದ ಭರವಸೆಯಿಂದ ಯಾವುದೇ ಪ್ರಯೋಜನವಾಗಿಲ್ಲ. ವೇತನ ಹೆಚ್ಚಳವಾಗೋ ತನಕ ಇಲ್ಲಿಂದ ಕದಲಲ್ಲ ಅಂತ ಪ್ರತಿಭಟನಾಕಾರರು...