Thursday, 26th April 2018

Recent News

1 month ago

ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟ-5 ಸಾವು, 25 ಜನರಿಗೆ ತೀವ್ರ ಗಾಯ

ಪಾಟ್ನಾ: ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟಗೊಂಡು ಐದು ಜನ ಸಾವನ್ನಪ್ಪಿ, 25 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಘಟನೆ ಬಿಹಾರ ರಾಜ್ಯದ ನಳಂದ ಜಿಲ್ಲೆಯ ಜಲಾಲ್ಪುರ ಭಾಗದಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಅಕ್ಕ-ಪಕ್ಕದ ಸುಮಾರು ಐದು ಮನೆಗಳಿಗೆ ತೀವ್ರ ಸ್ವರೂಪದ ಹಾನಿಯಾಗಿವೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು 17 ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಘಟನೆ ನಡೆದ ಕೆಲವೇ ಸಮಯದಲ್ಲಿ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿ ಶಾಮಕದಳದ […]

1 month ago

ಮೇಲ್ ಸೇತುವೆ ಡಿವೈಡರ್ ಗೆ ಡಿಕ್ಕಿ ಹೊಡೆದು ಕಾಲುವೆಗೆ ಉರುಳಿ ಬಿದ್ದ ಬಸ್ – 12 ಮಂದಿ ದುರ್ಮರಣ

ಪಾಟ್ನಾ: ಬಸ್ಸೊಂದು ಮೇಲ್ ಸೇತುವೆಯ ಡಿವೈಡರ್ ಗೆ ಡಿಕ್ಕಿ ಹೊಡೆದು ನಂತರ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಮತ್ತು ಅನೇಕ ಮಕ್ಕಳು ಸೇರಿದಂತೆ 12 ಮಂದಿ ಮೃತಪಟ್ಟಿರುವ ಘಟನೆ ಬಿಹಾರದ ಸಿತಾಮರ್ಹಿ ಯಲ್ಲಿ ನಡೆದಿದೆ. ಈ ಅಪಘಾತ ಜಿಲ್ಲೆಯ ರನ್ನಿಸೈದ್ಪುರ ಪೊಲೀಸ್ ಠಾಣೆಯ ಪ್ರದೇಶದಲ್ಲಿ ಬರುವ ಭಾನಸ್ಪತ್ತಿ ಗ್ರಾಮದ ಸಮೀಪದ ರಾಷ್ಟ್ರಿಯ ಹೆದ್ದಾರಿ 77...

ಹಿಟ್&ರನ್- 9 ಶಾಲಾಮಕ್ಕಳ ಸಾವಿಗೆ ಕಾರಣವಾದ ಆರೋಪ ಹೊತ್ತಿರುವ ಬಿಜೆಪಿ ನಾಯಕ ಪೊಲೀಸರಿಗೆ ಶರಣು

2 months ago

ಪಾಟ್ನಾ: ಕುಡಿದ ಮತ್ತಿನಲ್ಲಿ ಎಸ್‍ಯುವಿ ಕಾರ್ ಹರಿಸಿ 9 ಶಾಲಾಮಕ್ಕಳ ಸಾವಿಗೆ ಕಾರಣವಾದ ಆರೋಪ ಹೊತ್ತಿರುವ, ಅಮಾನತುಗೊಂಡಿರುವ ಬಿಹಾರದ ಬಿಜೆಪಿ ನಾಯಕ ಬುಧವಾರದಂದು ಇಲ್ಲಿನ ಮುಜಾಫರ್‍ಪುರ್‍ನಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ. ಹಿಟ್ ಅಂಡ್ ರನ್ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ನಾಯಕ ಮನೋಜ್ ಬೈತಾ...

ಪರೀಕ್ಷೆಗೆ ಹೋಗುವಾಗ ಅಪಘಾತ – ಕೈಯಲ್ಲಿ ಡ್ರಿಪ್ಸ್ ಹಾಕೊಂಡೆ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ

2 months ago

ಪಾಟ್ನಾ: ಪರೀಕ್ಷೆಗೆ ಹೋಗುವಾಗ ಅಪಘಾತ ಸಂಭವಿಸಿದ್ದು, ಕೊನೆಗೆ ಕೈಯಲ್ಲಿ ಡ್ರಿಪ್ಸ್ ಹಾಕಿಕೊಂಡೆ ವಿದ್ಯಾರ್ಥಿನಿಯೊಬ್ಬರು SSLC ಪರೀಕ್ಷೆಯನ್ನು ಬರೆದಿದ್ದಾಳೆ. ಶ್ವೇತಾ ಕುಮಾರಿ ಪರೀಕ್ಷೆ ಬರೆದ ಸಾಹಸಿ ವಿದ್ಯಾರ್ಥಿನಿ. ಈಕೆ ಬಿಹಾರದ ಶಾರೈರಾಂಜನ್ ಪೊಲೀಸ್ ಠಾಣೆ ಪ್ರದೇಶದ ಅಡಿಯಲ್ಲಿ ಬರುವ ಗುರ್ಮ ಗ್ರಾಮದ ನಿವಾಸಿ...

ಹೆರಿಗೆಯಾದ 4 ಗಂಟೆಯಲ್ಲಿ ನವಜಾತ ಮಗುವನ್ನ ಕೈಯಲ್ಲಿ ಹಿಡಿದುಕೊಂಡೇ ಪರೀಕ್ಷೆಗೆ ಕುಳಿತ ಮಹಿಳೆ!

2 months ago

ಪಾಟ್ನಾ: ಬಿಹಾರದಲ್ಲಿ ಪರೀಕ್ಷಾ ಅವ್ಯವಹಾರಗಳ ಬಗ್ಗೆ ಸಾಕಷ್ಟು ಸುದ್ದಿಯಾಗಿದೆ. ವಿದ್ಯಾರ್ಥಿಗಳ ಕುಟುಂಬಸ್ಥರು ಕಟ್ಟಡ ಏರಿ ಎಲ್ಲರ ಸಮ್ಮುಖದಲ್ಲೇ ಪುಸ್ತಕಗಳನ್ನ ನೀಡಿ ಕಾಪಿ ಮಾಡಲು ಸಹಾಯ ಮಾಡಿದ್ದು ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಅದೇ ಬಿಹಾರದಲ್ಲಿ ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಮಹಿಳೆಯೊಬ್ಬರು ಪರೀಕ್ಷೆಗೆ ಹಾಜರಾದ ಘಟನೆ...

ಶಾಲೆಯ ನಿರ್ದೇಶಕನಿಂದ 6 ನೇ ತರಗತಿ ಬಾಲಕನ ಮೇಲೆ ಲೈಂಗಿಕ ಶೋಷಣೆ

3 months ago

ಪಟ್ನಾ: ಶಾಲೆಯ ನಿರ್ದೇಶಕನೊಬ್ಬ 6ನೇ ತರಗತಿಯ ಬಾಲಕನ ಮೇಲೆ ನಿರಂತರವಾಗಿ ಮೂರು ವರ್ಷಗಳ ಕಾಲ ಲೈಂಗಿಕ ಶೋಷಣೆ ಎಸಗಿರುವ ಅಘಾತಕಾರಿ ಘಟನೆ ಬಿಹಾರದ ಸಿತಮಾರಿ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಬೆಳಕಿಗೆ ಬಂದ ನಂತರ ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿ...

ಮೇವು ಹಗರಣ: ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್‍ಗೆ 3.5 ವರ್ಷ ಜೈಲು, 5 ಲಕ್ಷ ರೂ. ದಂಡ

4 months ago

ರಾಂಚಿ: ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗೆ ಸಿಬಿಐ ವಿಶೇಷ ಕೋರ್ಟ್ ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ 3.5 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿದೆ. ಶನಿವಾರ ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ವಿಶೇಷ...

ಮದುವೆಯುದ್ದಕ್ಕೂ ಗಳಗಳನೆ ಕಣ್ಣೀರು ಹಾಕಿದ ವರ!

4 months ago

ಪಾಟ್ನಾ: ಮದುವೆ ಅಂದ್ರೆ ವಧು ವರರಿಗೆ ಸಂತೋಷದ ದಿನವಾಗಿರುತ್ತೆ. ತಾಳಿ ಕಟ್ಟುವ ಸಂದರ್ಭದಲ್ಲಿ ವಧು ಭಾವುಕಳಾಗಿ ಅಳೋದನ್ನ ನೋಡಿರ್ತೀರ. ಆದ್ರೆ ಇಲ್ಲೊಬ್ಬ ವರ ಮದುವೆಯಾಗುವಾಗ ಗಳಗಳನೆ ಅತ್ತಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ಬಿಹಾರದಲ್ಲಿ ಈ ಘಟನೆ ನಡೆದಿದ್ದು, ವರನನ್ನು...