Sunday, 19th November 2017

Recent News

24 hours ago

ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ- ಚಕ್ರದಡಿ ಸಿಲುಕಿ ಸವಾರ ದುರ್ಮರಣ

ಬೆಂಗಳೂರು: ಬೈಕ್‍ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಆನೇಕಲ್ ತಾಲೂಕಿನ ತಟ್ಟನಹಳ್ಳಿ ನಿವಾಸಿ ಮಂಜುನಾಥ್ (30) ಮೃತ ದುರ್ದೈವಿ. ಇವರು ಇಂದು ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಈ ಘಟನೆ ಹೊಸೂರು ಮುಖ್ಯರಸ್ತೆ ಹೊಸರೋಡ್ ಜಂಕ್ಷನ್ ನಲ್ಲಿ ನಡೆದಿದೆ. ತನ್ನ ಬೈಕಿಗೆ ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಮಂಜುನಾಥ್ ಕೆಳಗೆ ಬಿದ್ದಿದ್ದು, ಅವರ ಮೇಲೆ ಟಿಪ್ಪರ್ ಹರಿದಿದೆ. ಘಟನೆ ನಡೆದ ಕೂಡಲೇ […]

3 days ago

ಬೈಕಿಗೆ ಡಿಕ್ಕಿ ಹೊಡೆದ KSRTC ಬಸ್ -ಒಂದೇ ಕುಟುಂಬದ ಮೂವರ ಸಾವು

ಚಾಮರಾಜನಗರ: ಜಿಲ್ಲೆಯ ಯಳಂದೂರು ಪಟ್ಟಣದಲ್ಲಿ ಬೈಕ್ ಹಾಗೂ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮೂಲತಃ ಯರಿಯೂರು ಗ್ರಾಮದ ರಾಜಮ್ಮ (48), ಸತೀಶ್  (24), ಬಿಂದು (19) ಮೃತಪಟ್ಟವರು ದುರ್ದೈವಿಗಳು. ಯಳಂದೂರು ಪಟ್ಟಣದಿಂದ ಯರಿಯೂರಿಗೆ ಪ್ರಯಾಣ ನಡೆಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಒಂದೇ ಬೈಕಿನಲ್ಲಿ ಮೂವರು ಪ್ರಯಾಣಿಸುವ ವೇಳೆ...

ಮೂಗು, ತಲೆ, ಕೈಯಲ್ಲಿ ರಕ್ತ ಬರುವಂತೆ ಯುವಕನಿಗೆ ಐವರಿಂದ ಹಲ್ಲೆ..!

1 week ago

ಬೆಂಗಳೂರು: ಬೈಕ್ ಓವರ್ ಟೇಕ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕದಿರೇನಹಳ್ಳಿ ಕ್ರಾಸ್ ಬಳಿ ರಾತ್ರಿ ನಡೆದಿದೆ. ಜಬೀವುಲ್ಲಾ ಎಂಬವರ ಮೇಲೆ ಐವರು ಅಪರಿಚಿತರು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಜಬೀವುಲ್ಲಾ ಮನೆ ಕಡೆ ಹೋಗ್ತಿದ್ದಾಗ ತಡೆದ ದುಷ್ಕರ್ಮಿಗಳು ಮೂಗು,...

ಬ್ರಿಡ್ಜ್ ಗೆ ಬೈಕ್ ಡಿಕ್ಕಿಯಾಗಿ ಯುವಕರಿಬ್ಬರ ದಾರುಣ ಸಾವು

1 week ago

ಮಂಡ್ಯ: ಬ್ರಿಡ್ಜ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ. ಜಲ್ಲೆಯ ಮಳವಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 209ರ ಚಿಲ್ಲಾಪುರ ಗೇಟ್ ಬಳಿ ತಡರಾತ್ರಿ ಈ ಘಟನೆ ನಡೆದಿದೆ. ಹಲಗೂರಿನ ಪ್ರತಾಪ್(23) ಬಾಣಸಮುದ್ರದ ಶಶಿ(24)...

ಮೆಟ್ರೊ ನಿಲ್ದಾಣಗಳಲ್ಲಿ ನೀವು ಬೈಕ್ ನಿಲ್ಲಿಸಿ ಕೆಲ್ಸಕ್ಕೆ ಹೋಗ್ತೀರಾ? ಹಾಗಾದ್ರೆ ಈ ಸುದ್ದಿ ಓದ್ಲೇಬೇಕು

1 week ago

ಬೆಂಗಳೂರು: ಮೆಟ್ರೊ ನಿಲ್ದಾಣಗಳಲ್ಲಿ ನಿಲ್ಲಿಸಿದ್ದ ಬೈಕ್ ಗಳನ್ನು ಕ್ಷಣಾರ್ಧದಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದ ನಿವಾಸಿಯಾಗಿರುವ ಮುಬಾರಕ್ ಎಂಬ ವ್ಯಕ್ತಿಯೇ ಬಂಧಿತ ಬೈಕ್ ಕಳ್ಳನಾಗಿದ್ದು, ಬೈಕ್ ಕಳ್ಳತನ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು...

KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೊಬ್ಬ ಗಂಭೀರ

1 week ago

ಚಾಮರಾಜನಗರ: ಕೆಎಸ್‍ಆರ್‍ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬಂದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವರಹಳ್ಳಿ ಗ್ರಾಮದ ಮೂವತ್ತು ವರ್ಷದ ಮೂರ್ತಿ ಸ್ದಳದಲ್ಲೇ ಸಾವನ್ನಪಿದ...

100 ಅಡಿ ಬಾವಿಗೆ ಬಿದ್ದ ಬೈಕ್- ಸವಾರ ಸ್ಥಳದಲ್ಲೇ ಸಾವು, ಆಶ್ಚರ್ಯಕರ ರೀತಿಯಲ್ಲಿ ಬದುಕುಳಿದ ಮಹಿಳೆ

1 week ago

ಬೆಳಗಾವಿ: ನಿಯಂತ್ರಣ ತಪ್ಪಿ ಬೈಕ್ ಸಮೇತ 100 ಅಡಿ ಬಾವಿಯಲ್ಲಿ ಬಿದ್ದು ಸವಾರರೊಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದರೆ, ಆಶ್ಚರ್ಯಕರ ರೀತಿಯಲ್ಲಿ ಹಿಂಬದಿ ಕುಳಿತಿದಿದ್ದ ಮಹಿಳೆ ಬದುಕುಳಿದಿದ್ದಾರೆ. ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಿರಾಪೂರಟ್ಟಿ ಗ್ರಾಮದ ಹೊರವಲಯದಲ್ಲಿ ಬುಧವಾರ ರಾತ್ರಿ ಈ ಅಪಘಾತ ನಡೆದಿದೆ. ಲಕ್ಕಪ್ಪ...

ಗಾಡಿ ಹರಿಸ್ತೀನಿ ಅಂದ್ರೂ ಹೆದರಲಿಲ್ಲ- ಎಸ್‍ಯುವಿ ವಾಹನ ಚಾಲಕನಿಗೆ ಪಾಠ ಕಲಿಸಿದ ಬೈಕ್ ಸವಾರ

2 weeks ago

  ಭೋಪಾಲ್: ಒನ್ ವೇನಲ್ಲಿ ರಾಂಗ್ ಸೈಡ್‍ನಿಂದ ಬರೋದು ತಪ್ಪು ಅಂತ ಗೊತ್ತಿದ್ರೂ ಇಲ್ಲೊಬ್ಬ ಎಸ್‍ಯುವಿ ವಾಹನ ಚಾಲಕ, ವಿರುದ್ಧ ದಿಕ್ಕಿನಿಂದ ಬಂದಿದ್ದಲ್ಲದೆ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ್ದಾನೆ. ಆದ್ರೆ ಬೈಕ್ ಸವಾರ ಧೈರ್ಯಗೆಡದೆ ಆ ವಾಹನ ಸವಾರನಿಗೆ ತಕ್ಕ...