Friday, 23rd February 2018

Recent News

2 months ago

ಹಕ್ಕಿಗಳ ಹಿಕ್ಕೆ ವಾಸನೆ ಬರುತ್ತದೆಂದು 500 ಕ್ಕೂ ಹೆಚ್ಚು ಹಕ್ಕಿ ಮರಿಗಳ ಮಾರಣಹೋಮ ಮಾಡಿದ್ರು

ಮಂಡ್ಯ: ಹಕ್ಕಿಗಳ ಹಿಕ್ಕೆ ವಾಸನೆ ಬರುತ್ತದೆಂದು ಮರದ ರೆಂಬೆಗಳನ್ನು ಕಡಿದು ಹಾಕಿದ ಪರಿಣಾಮ ಐನೂರಕ್ಕೂ ಹೆಚ್ಚು ಹಕ್ಕಿ ಮರಿಗಳು ನೆಲಕ್ಕೆ ಬಿದ್ದು ನರಳಾಡುತ್ತಿರುವ ಮನಕಲಕುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಕಾವೇರಿ ನೀರಾವರಿ ನಿಗಮ ಕಚೇರಿ ಆವರಣದಲ್ಲಿ ಹತ್ತಿ ಮರವಿದ್ದು ಅದರಲ್ಲಿ ಸಾವಿರಾರು ಪಕ್ಷಿಗಳು ಗೂಡು ಕಟ್ಟಿಕೊಂಡು ವಾಸವಾಗಿದ್ದವು. ಪಕ್ಷಿಗಳು ಗೂಡಿನಲ್ಲಿ ಮೊಟ್ಟೆಯಿಟ್ಟು ಮರಿ ಮಾಡಿದ್ದವು. ಹಕ್ಕಿಗಳ ಹಿಕ್ಕೆ ವಾಸನೆ ಬರುತ್ತದೆಂದು ಮೃಗೀಯರಾದ ಕಾವೇರಿ ನೀರಾವರಿ ನಿಗಮ ಕಚೇರಿಯ ಕೆಲವು ಅಧಿಕಾರಿಗಳು ಮರದ ರೆಂಬೆಗಳನ್ನು […]

3 months ago

ವಿದೇಶಿ ವಲಸೆ ಪಕ್ಷಿಗಳ ಸಾವಿಗೆ ಹಕ್ಕಿಜ್ವರ ಕಾರಣವಲ್ಲ-ಪಶುವೈದ್ಯರ ಸ್ಪಷ್ಟನೆ

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿರುವ ಪ್ರಸಿದ್ಧ ಕೊಕ್ಕರೆ ಬೆಳ್ಳೂರಿನ ಪಕ್ಷಿಧಾಮದಲ್ಲಿ ಕೊಕ್ಕರೆಗಳ ಸಾವಿಗೆ ಜಂತುಹುಳು ಕಾರಣ ಎಂದು ವರದಿ ಬಂದಿದೆ. ಕಳೆದ ನಾಲ್ಕು ದಿನಗಳ ಹಿಂದೆ ಮೂರು ಹೆಜ್ಜಾರ್ಲೆ ಜಾತಿಯ ಕೊಕ್ಕರೆಗಳು ಅಸ್ವಸ್ಥಗೊಂಡು ಹಾರಲಾರದೇ ನೆಲಕ್ಕೆ ಬಿದ್ದಿದ್ದವು. ಇವುಗಳಿಗೆ ಚಿಕಿತ್ಸೆ ಕೊಡಿಸಿದರು, ಯಾವುದೇ ಪ್ರಯೋಜನವಾಗದೆ ಮೃತ ಪಟ್ಟಿದ್ದವು. ಪಕ್ಷಿಗಳ ಸಾವಿನ ಹಿನ್ನೆಲೆಯಲ್ಲಿ ಹಕ್ಕಿಜ್ವರ ಸೋಂಕಿನಿಂದ ಕೊಕ್ಕರೆ...

ಪಕ್ಷಿಗಳಿಗೆ ಎಲ್ಲಾ ಕಾಲದಲ್ಲೂ ಸಿಗುತ್ತೆ ಆಸರೆ- ಇದು ಬೀದರ್‍ನ ಮಸ್ಕಲ್ ಗ್ರಾಮಸ್ಥರ ಪಕ್ಷಿಪ್ರೇಮ

11 months ago

ಬೀದರ್: ಬೇಸಿಗೆ ಪ್ರಾರಂಭವಾಗಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ಬಿಸಿಲು ದಾಖಲಾಗುತ್ತಿದೆ. ಜನರಿಗೇನೋ ಮಾತು ಬರುತ್ತೆ ಸಂಕಟ, ಸಮಸ್ಯೆಯನ್ನ ಹೇಳ್ಕೊಳ್ತಾರೆ. ಆದ್ರೆ ಪ್ರಾಣಿ-ಪಕ್ಷಿಗಳು ಏನು ಮಾಡ್ಬೇಕು? ಇಂಥ ಪಕ್ಷಿಗಳಿಗೆ ಬೀದರ್‍ನ ಮಸ್ಕಲ್ ಗ್ರಾಮಸ್ಥರು ಒಳ್ಳೇ ಐಡಿಯಾ ಮಾಡಿ ಆಶ್ರಯ ಕೊಟ್ಟಿದ್ದಾರೆ....