Wednesday, 24th January 2018

12 hours ago

ಬಿಜೆಪಿ ನಾಯಕರಿಗೆ ವಾಟಾಳ್ ನಾಗರಾಜ್ ಸವಾಲ್

ಬೆಂಗಳೂರು: ಮಹದಾಯಿ ಬಂದ್ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಆರೋಪ ಮಾಡಿದ್ದ ಬಿಜೆಪಿ ನಾಯಕರಿಗೆ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಸವಾಲು ಹಾಕಿದ್ದಾರೆ. ಕರ್ನಾಟಕ ಬಂದ್ ರಾಜಕೀಯ ಪ್ರೇರಿತ ಎಂದು ಹೇಳುತ್ತಿರುವ ಬಿಜೆಪಿ ನಾಯಕರು ಇಂದೇ ಪ್ರಧಾನಿ ಮೋದಿ ಅವರ ಜೊತೆ ಮಾತಾನಾಡಿ ಮಹದಾಯಿ ಸಮಸ್ಯೆಗೆ ನಾನು ಸ್ಪಂದಿಸುತ್ತೇವೆ ಎಂಬುದಾಗಿ ಹೇಳಿಸಿ ನೋಡೋಣ ಎಂದು ಸವಾಲು ಹಾಕಿದ್ದಾರೆ. ಬಿಜೆಪಿ ನಾಯಕರು ಪ್ರಧಾನಿಗಳಿಂದ ಅಶ್ವಾಸನೆ ಹೇಳಿಕೆ ಕೊಟ್ಟರೆ ಒಂದು ಗಂಟೆಯೊಳಗೆ ಬಂದ್ ವಿಚಾರವನ್ನು ಕೈ ಬಿಡಲಿದ್ದೇವೆ. […]

13 hours ago

ಯಡಿಯೂರಪ್ಪ ಸರ್ಕಾರದಿಂದ ಆತ್ಮಹತ್ಯೆ ಭಾಗ್ಯ ಅಂದ್ರು ಡಿವಿಎಸ್ – ವೇದಿಕೆಯಲ್ಲಿದ್ದ ಬಿಎಸ್‍ವೈ ತಬ್ಬಿಬ್ಬು

ಮೈಸೂರು: ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ 3.5 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಮುಖ್ಯಮಂತ್ರಿ ನಮಗೆ ಬೇಕಾ ಎಂದು ಪ್ರಶ್ನಿಸಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಎಡವಟ್ಟು ಮಾಡಿಕೊಂಡಿದ್ದಾರೆ. ಪರಿವರ್ತನಾ ಯಾತ್ರೆಯಲ್ಲಿ ಭಾಷಣ ಮಾಡುವ ಸಂದರ್ಭದಲ್ಲಿ ಸಿದ್ದರಾಮಯ್ಯ ಎಂದು ಹೇಳುವ ಭರದಲ್ಲಿ ಬಿಎಸ್‍ವೈ ಹೆಸರನ್ನು ಪ್ರಸ್ತಾಪ ಮಾಡಿದ್ದರು. ಡಿವಿಎಸ್ ಈ ರೀತಿ ಹೇಳಿದ್ದನ್ನು...

ಬಂಟ್ವಾಳದಲ್ಲಿ ರಮಾನಾಥ್ ರೈ-ರಾಜೇಶ್ ನಡುವೆ ಸ್ಪರ್ಧೆ ಅಲ್ಲ, ಅಲ್ಲಾ-ರಾಮನ ನಡುವೆ ಸಮರ: ಶಾಸಕ ಸುನಿಲ್ ಕುಮಾರ್

18 hours ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಅರಣ್ಯ ಸಚಿವ ರಮಾನಾಥ ರೈ ಹಾಗೂ ರಾಜೇಶ್ ನಾಯ್ಕ್ ನಡುವೆ ಸ್ಫರ್ಧೆ ಅಲ್ಲ. ಈ ಚುನಾವಣೆ ಅಲ್ಲಾ ಮತ್ತು ರಾಮನ ನಡುವೆ ನಡೆಯುವ ಸ್ಪರ್ಧೆ ಎಂದು ಕಾರ್ಕಳದ ಬಿಜೆಪಿ ಶಾಸಕ...

ಒಂದು ಕಾಲದ ಯಡಿಯೂರಪ್ಪ ಆಪ್ತ ಸದ್ದಿಲ್ಲದೇ ಜೆಡಿಎಸ್ ಸೇರ್ಪಡೆ

19 hours ago

ಬೆಂಗಳೂರು: ಒಂದು ಕಾಲದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಆಪ್ತ ಮಂಜುನಾಥ ಗೌಡ ಇಂದು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಪದ್ಮನಾಭ ನಗರದ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಜೆಪಿ ಪಕ್ಷದಿಂದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ...

ಸಿಎಂ ಕನ್ನಡ ಸಂಘಟನೆಗಳನ್ನು ರಾಜಕೀಯ ಪ್ರೇರಿತ ಕೆಲಸಗಳಿಗೆ ಬಳಕೆಗೆ ಮಾಡುತ್ತಿದ್ದಾರೆ: ಆರ್. ಅಶೋಕ್

2 days ago

ಬೆಂಗಳೂರು: ರಾಜ್ಯದ ಕನ್ನಡ ಸಂಘಟನೆಗಳನ್ನು ಸಿಎಂ ಸಿದ್ದರಾಮಯ್ಯ ಅವರು ರಾಜಕೀಯ ಪ್ರೇರಿತ ಕೆಲಸಗಳಿಕೆ ಬಳಕೆ ಮಾಡಲು ಮುಂದಾಗಿದ್ದಾರೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಹಾಗೂ ಅಮಿತ್ ಷಾ ಅವರು ರಾಜಕ್ಕೆ ಬರುವ...

ಬಂದ್ ಕಾಂಗ್ರೆಸ್ ಪ್ರಾಯೋಜಿತ, ರಾಜ್ಯಕ್ಕೆ ರಾಹುಲ್ ಗಾಂಧಿ ಬಂದಾಗ ನಾವ್ ಬಂದ್ ಮಾಡ್ತೀವಿ- ಜಗದೀಶ್ ಶೆಟ್ಟರ್

2 days ago

ಹುಬ್ಬಳ್ಳಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೆಲವೇ ದಿನಗಳಲ್ಲಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ರಾಹುಲ್ ಗಾಂಧಿ ರಾಜ್ಯಕ್ಕೆ ಬಂದ್ರೆ ನಾವು ಬಂದ್ ಗೆ ಕರೆಕೊಡುತ್ತೇವೆ ಎಂದು ವಿಧಾನಸಭಾ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದರು. ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ...

ಮೋದಿ ಬಗ್ಗೆ ಸಾಫ್ಟ್ ಕಾರ್ನರ್ ಇದೆ ಎಂಬ ಆರೋಪಕ್ಕೆ ದೇವೇಗೌಡ್ರು ಪ್ರತಿಕ್ರಿಯಿಸಿದ್ದು ಹೀಗೆ

2 days ago

ಮಂಗಳೂರು: ಚುನಾವಣಾ ಫಲಿತಾಂಶ ಬಂದ ಬಳಿಕ ಯಾರೊಂದಿಗೂ ಮೈತ್ರಿ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಮೈತ್ರಿ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಈ ಕ್ಷಣದಲ್ಲಿ ಯಾವುದೇ ತೀರ್ಮಾನ...