Wednesday, 25th April 2018

Recent News

1 month ago

ಬಿಎಂಟಿಸಿ ಬಸ್‍ನಲ್ಲಿ ಜಿಪ್ ತೆಗೆದ ಕಾಮುಕ ಅಜ್ಜ – ಪಕ್ಕದಲ್ಲೇ ಕೂತಿದ್ದ ಯುವತಿಗೆ ಕಿರುಕುಳ

ಬೆಂಗಳೂರು: ನಗರದ ಬಿಎಂಟಿಸಿ ಬಸ್ಸಿನಲ್ಲಿ ಕಾಮುಕ ಮುದುಕನೊಬ್ಬ ಯುವತಿಯ ಮುಂದೆ ತನ್ನ ವಿಕೃತಿ ಮರೆದ ಘಟನೆ ನಡೆದಿದೆ. ಈ ಘಟನೆ ಕೋರಮಂಗಲದ 100 ಫೀಟ್ ರಸ್ತೆಯ ಈಝೋನ್ ಬಳಿ ಮಾರ್ಚ್ 13ರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಏನಿದು ಘಟನೆ?: ಮಂಗಳವಾರ ಸಂತ್ರಸ್ತ ಯುವತಿ ಕೆಎ57 ಎಫ್ 2654 ನಂಬರಿನ ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಆಕೆ ಕುಳಿತುಕೊಂಡಿದ್ದ ಸೀಟ್ ಪಕ್ಕದಲ್ಲೇ ಸುಮಾರು 65 ವರ್ಷದ ಮುದುಕ ನಿಂತಿದ್ದನು. ಮುದುಕನ […]

2 months ago

ಮಹಿಳಾ ದಿನಾಚರಣೆಗೆ ಸರ್ಕಾರದ ಗಿಫ್ಟ್- ಇಂದಿರಾ ಕ್ಯಾಂಟೀನಲ್ಲಿಂದು ಮಹಿಳೆಯರಿಗೆ ಊಟ-ತಿಂಡಿ ಫ್ರೀ

– ಬಿಎಂಟಿಸಿ ಬಸ್‍ಗಳಲ್ಲಿ ಎಲ್ಲಿ ಬೇಕೋ ಅಲ್ಲೇ ಸಿಗುತ್ತೆ ಸ್ಟಾಪ್ ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರ ಮಹಿಳೆಯರಿಗೆಂದು ಗಿಫ್ಟ್ ನೀಡಿದೆ. ಬೆಂಗಳೂರಿನ ಎಲ್ಲಾ ಇಂದಿರಾ ಕ್ಯಾಂಟೀನ್‍ಗಳಲ್ಲಿ ಇಂದು ಮಹಿಳೆಯರಿಗೆ ಊಟ ಉಚಿತ. ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ಸಂಜೆ ಊಟ ಉಚಿತವಾಗಿ ಸಿಗಲಿದೆ. ಇದೇ ಹೊತ್ತಲ್ಲಿ ಇವತ್ತಿಂದ ಬಿಎಂಟಿಸಿ ಬಸ್‍ಗಳಲ್ಲಿ ಓಡಾಡೋ...

ಮಹದಾಯಿಗಾಗಿ ಕರ್ನಾಟಕ ಬಂದ್- ರಸ್ತೆಗಿಳಿಯದ BMTC, KSRTC ಬಸ್

3 months ago

ಬೆಂಗಳೂರು: ಕನ್ನಡ ಪರ ಹೋರಾಟಗಾರರು ನಡೆಸುತ್ತಿರುವ ಬಂದ್ ಬಿಸಿ ಜನ ಸಾಮನ್ಯರಿಗೆ ತಟ್ಟಿದೆ. ಬೆಂಗಳೂರಿನ ಜೀವನಾಡಿ ಬಿಎಂಟಿಸಿ ಕೂಡ ತನ್ನ ಸಂಚಾರವನ್ನು ರದ್ದುಗೊಳಿಸಿದೆ. ಬೇರೆ ಊರುಗಳಿಂದ ಬೆಂಗಳೂರು ನಗರಕ್ಕೆ ಬಂದ ಜನರು ಬಸ್ ಗಳಿಲ್ಲದೆ ಪರದಾಡುತ್ತಿರುವ ದೃಶ್ಯಗಳು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ...

ಗುರುವಾರ ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ? – ಇಲ್ಲಿದೆ ಸಂಪೂರ್ಣ ಮಾಹಿತಿ

3 months ago

ಬೆಂಗಳೂರು: ಗುರುವಾರ ಬಂದ್ ನಡೆಯುತ್ತದೆ. ಇದರಲ್ಲಿ ಯಾವುದೇ ರಾಜಕೀಯ, ಗೊಂದಲಗಳು ಇಲ್ಲ ಎಂದು ಕನ್ನಡ ಪರ ಸಂಘಟನೆಗಳು ಹೇಳಿವೆ. ಮಹದಾಯಿಗಾಗಿ ಕರೆಯಲಾದ ಬಂದ್ ವಿಚಾರವಾಗಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ನಾಯಕರು ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿದರು. ಈ...

ಕರ್ನಾಟಕದ ಜನರೇ ಮತ್ತೊಂದು ಬಂದ್‍ಗೆ ರೆಡಿಯಾಗಿ

3 months ago

ಬೆಂಗಳೂರು: ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ. ಈ ಹಿಂದೆ ನಡೆಸಿದ ಸಾರಿಗೆ ಮುಷ್ಕರದ ವೇಳೆ ನೀಡಿದ್ದ ನಮ್ಮ ಬೇಡಿಕೆಗಳನ್ನು...

ಕುಡಿದ ಮತ್ತಲ್ಲಿ ರಾಂಗ್ ರೂಟಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಬಸ್ ಚಾಲಕನ ಮೇಲೆ ಹಲ್ಲೆ- ಬಿಜೆಪಿ ಮುಖಂಡನ ಸಂಬಂಧಿ ಎಂದು ಅವಾಜ್

4 months ago

ಬೆಂಗಳೂರು: ಕುಡಿದು ರಾಂಗ್ ರೂಟ್ ನಲ್ಲಿ ವಾಹನ ಚಲಾಯಿಸಿಕೊಂಡು ಬರುತ್ತಿದ್ದುದನ್ನು ಪ್ರಶ್ನಿಸಿದ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ಯಲ್ಲಿ ಕಳೆದ ರಾತ್ರಿ ನಡೆದಿದೆ. ಬಿಎಂಟಿಸಿ ಚಾಲಕನಿಗೆ ಥಳಿಸಿದ ವ್ಯಕ್ತಿಯನ್ನು ನೀನು ಯಾರಪ್ಪ...

ಹೊಸ ವರ್ಷಕ್ಕೆ BMTC ವೋಲ್ವೋ ಬಸ್ ಪ್ರಯಾಣಿಕರಿಗೊಂದು ಸಿಹಿಸುದ್ದಿ

4 months ago

ಬೆಂಗಳೂರು: ಈ ಬಾರಿ ಹೊಸ ವರ್ಷಕ್ಕೆ ಬಿಎಂಟಿಸಿ ತನ್ನ ವೋಲ್ವೋ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿಯನ್ನು ನೀಡಿದೆ. ವೋಲ್ವೋ ಬಸ್ ಪ್ರಯಾಣ ದರವನ್ನ ಶೇ.37 ರಷ್ಟು ಇಳಿಕೆ ಮಾಡಿದೆ. ಹೊಸ ವರ್ಷದ ಮೊದಲ ದಿನದಿಂದಲೇ ಹೊಸ ದರಗಳು ಜಾರಿಗೆ ಬರಲಿದೆ. ಪ್ರಾಯೋಗಿಕವಾಗಿ...

ದಂಡ ಕಟ್ಟು ಎಂದಿದ್ದಕ್ಕೆ ಬಿಎಂಟಿಸಿ ಬಸ್ ಅಡಿ ಮಲಗಿ ಆಟೋ ಡ್ರೈವರ್ ಹೈಡ್ರಾಮ

6 months ago

ಬೆಂಗಳೂರು: ದಂಡ ಕಟ್ಟು ಎಂದು ಹೇಳಿದ್ದಕ್ಕೆ ಆಟೋಚಾಲಕನೊಬ್ಬ ಚಲಿಸುತ್ತಿದ್ದ ಬಿಎಂಟಿಸಿ ಬಸ್ ಕೆಳಗೆ ಮಲಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ. ಮಹೇಶ್ ನಿಯಮ ಉಲ್ಲಂಘನೆ ಮಾಡಿದ ಆಟೋ ಚಾಲಕ. ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದ ಆಟೋಚಾಲಕನನ್ನು ಹಿಡಿದ ಟ್ರಾಫಿಕ್...