Sunday, 19th November 2017

Recent News

13 hours ago

ಕರ್ಣಿ ಸೇನೆಯ ಬೆದರಿಕೆಗೆ ದೀಪಿಕಾ ಹೇಳಿದ್ದು ಹೀಗೆ!

ಮುಂಬೈ: ಪದ್ಮಾವತಿ ಚಿತ್ರ ಶುರುವಾದಗಿಂದ ಸಾಕಷ್ಟು ತೊಂದರೆಗಳನ್ನು ಎದರಿಸುತ್ತಾ ಬರುತ್ತಿದೆ. ಈ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪದ್ಮಾವತಿ ಚಿತ್ರ ಸಾಕಷ್ಟು ಕಾರಣಗಳಿಂದ ಸುದ್ದಿಯಾಗುತ್ತಲೇ ಇದೆ. ರಜಪೂತ ಕರ್ಣಿ ಸೇನಾ ಈ ಮೊದಲು ಜನವರಿ ತಿಂಗಳಲ್ಲಿ ಚಿತ್ರದ ಸೆಟ್ ಮೇಲೆ ದಾಳಿ ನಡೆಸಿದ್ದರು. ಆದರೆ ಈಗ ಹಲವಾರು ಸಂಘಟನೆಗಳಿಂದ ದೀಪಿಕಾ ಅವರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ. ರಜಪೂತರು ಯಾವತ್ತೂ ಹೆಣ್ಣಿನ ಮೇಲೆ ಕೈ ಮಾಡುವುದಿಲ್ಲ. ಆದರೆ ಸಂದರ್ಭ ಬಂದಾಗ ಲಕ್ಷ್ಮಣ ಶೂರ್ಪಣಕಿಗೆ ಮಾಡಿದ […]

3 days ago

ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಅಮಿತಾಬ್ ಬಚ್ಚನ್

ಕೋಲ್ಕತ್ತಾ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅಪಘಾತವೊಂದರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. 23ನೇ ಕೋಲ್ಕತ್ತಾ ಅಂತರಾಷ್ಟ್ರೀಯ ಚಲಚಚಿತ್ರೋತ್ಸವದ ಉದ್ಘಾಟನೆಗಾಗಿ ರಾಜ್ಯ ಸರ್ಕಾರದ ಆಹ್ವಾನದ ಮೇರೆಗೆ ಅಮಿತಾಬ್ ಬಚ್ಚನ್ ನಗರಕ್ಕೆ ಭೇಟಿ ನೀಡಿದ್ದರು. ಅವರು ಶನಿವಾರ ಬೆಳಗ್ಗೆ ಏರ್‍ಪೋರ್ಟ್‍ಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿತ್ತು. ಕೋಲ್ಕತ್ತಾ ನಗರದಲ್ಲಿ ಅಮಿತಾಬ್...

ಬೆಂಗ್ಳೂರಿಗೆ ಬಂದ ಬಾಲಿವುಡ್ ಚೆಲುವೆ ದಿಶಾ ಪಟಾನಿ

3 days ago

ಬೆಂಗಳೂರು: ಬಾಲಿವುಡ್ ಎಂ.ಎಸ್.ಧೋನಿ ಸಿನಿಮಾ ಖ್ಯಾತಿಯ ಬ್ಯೂಟಿಫುಲ್ ನಟಿ ದಿಶಾ ಪಟಾನಿ ಮೊದಲ ಬಾರಿಗೆ ಬುಧವಾರ ನಗರಕ್ಕೆ ಆಗಮಿಸಿದ್ದರು. ತಮ್ಮ ನೆಚ್ಚಿನ ನಟಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ರು. ಮಹದೇವಪುರದ ಫಿನಿಕ್ಸ್ ಮಾರ್ಕೆಟ್ ಸಿಟಿಯಲ್ಲಿ ಸಿ. ಕೃಷ್ಣಯ್ಯ ಚೆಟ್ಟಿ ಜುವೆಲರ್ಸ್ ಫಾರ್ ಎವರ್...

ಮಗನಿಗಾಗಿ ದುಬಾರಿ ಗಿಫ್ಟ್ ನೀಡಿದ ಸೈಫ್ ಅಲಿ ಖಾನ್: ಜೀಪಿನ ಬೆಲೆ ಎಷ್ಟು ಗೊತ್ತಾ?

4 days ago

ಮುಂಬೈ: ಮಕ್ಕಳ ದಿನಾಚರಣೆಯ ಪ್ರಯುಕ್ತ ಪೋಷಕರು ತಮ್ಮ ಮಕ್ಕಳಿಗೆ ಉಡುಗೊರೆಗಳನ್ನು ನೀಡುವುದು ಸಾಮಾನ್ಯ ಸಂಗತಿಯಾಗಿದೆ. ಆದರೆ ಈ ಬಾರಿಯ ಮಕ್ಕಳ ದಿನಾಚರಣೆಯಂದು ಸೈಫ್ ಅಲಿ ಖಾನ್ ಮತ್ತು ಕರೀನ ಕಪೂರ್ ದಂಪತಿ ತಮ್ಮ ಮಗನಿಗೆ ವಿಶೇಷವಾದ ಉಡುಗೊರೆಯನ್ನು ನೀಡಿ ಎಲ್ಲರ ಗಮನ...

ರೇಸ್-3 ಸಿನಿಮಾದಲ್ಲಿ ಈ ಕಾರಣಕ್ಕೆ ಕಿಸ್ಸಿಂಗ್ ಸೀನ್ ಮಾಡಲ್ಲ ಎಂದ ಸಲ್ಮಾನ್

5 days ago

ಮುಂಬೈ: ಬಾಲಿವುಡ್ ಯಂಗ್ ಭಾಯಿಜಾನ್ ಸಲ್ಮಾನ್ ಖಾನ್ ರೇಸ್-3 ಸಿನಿಮಾದಲ್ಲಿ ನಟಿಸುತ್ತಿರುವ ವಿಷಯ ಎಲ್ಲ ಅಭಿಮಾನಿಗಳಿಗೆ ಗೊತ್ತಿರುವ ವಿಚಾರ. ರೇಸ್ ಮತ್ತು ರೇಸ್-2 ಸಿನಿಮಾಗಳಲ್ಲಿ ನಟರು ಮತ್ತು ನಟಿಯರು ಸಿಕ್ಕಾಪಟ್ಟೆ ಬೋಲ್ಡ್ ಆಗಿ ಕಾಣಿಸಿಕೊಂಡು ಪಡ್ಡೆ ಹುಡುಗರಿಗೆ ಕಿಕ್ ಕೊಟ್ಟಿದ್ದರು. ಆದರೆ...

ಪದ್ಮಾವತಿ ಸಿನಿಮಾ ಬಿಡುಗಡೆಗೆ ವಿರೋಧ- ಬೆಂಗ್ಳೂರಲ್ಲಿ ನಾಳೆ ಪ್ರತಿಭಟನೆ

5 days ago

ಬೆಂಗಳೂರು: ಪದ್ಮಾವತಿ ಸಿನಿಮಾ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಬೆಂಗಳೂರಿಗೂ ವ್ಯಾಪಿಸಿದೆ. ಸಿನಿಮಾದಲ್ಲಿ ಇತಿಹಾಸವನ್ನು ತಿರುಚಿ ಅವಮಾನ ಮಾಡಲಾಗಿದೆ ಎಂದು ರಜಪೂತ ಸಮುದಾಯ ಆರೋಪಿಸಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಇತರೆ ರಾಜ್ಯಗಳಲ್ಲಿ ಪದ್ಮಾವತಿ ಸಿನಿಮಾ ಬಿಡುಗಡೆ ಮಾಡಲು ಅವಕಾಶ ನೀಡದಂತೆ ಬಿಜೆಪಿ ಪರಿಷತ್...

ಸನ್ನಿಯ ಈ ನ್ಯೂ ಲುಕ್ ನೋಡಿದ್ರೆ ಆಶ್ಚರ್ಯ ಪಡ್ತೀರಾ

6 days ago

ಮುಂಬೈ: ಬಾಲಿವುಡ್‍ನ ಮಾದಕ ಬೆಡಗಿ ಸನ್ನಿ ಲಿಯೋನ್ ವಿಭಿನ್ನ ಪಾತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ ಎಂದು ನಮ್ಮೆಲ್ಲರಿಗೂ ತಿಳಿದಿರುವ ಸಂಗತಿ. ಈಗ ಹೊಸ ಅವತಾರದಲ್ಲಿ ಅಭಿಮಾನಿಗಳನ್ನು ರಂಜಿಸಲು ಪುರುಷನ ವೇಷದಲ್ಲಿ ಬರುತ್ತಿದ್ದಾರೆ. ಸನ್ನಿ ಲಿಯೋನ್ ಬಹುದಿನಗಳ ನಂತರ `ತೇರಾ ಇಂತೇಜಾರ್’ ಸಿನಿಮಾದಲ್ಲಿ...

ಬಾಹುಬಲಿಯ ಈ ದಾಖಲೆಯನ್ನು ಮುರಿದ `ಟೈಗರ್ ಜಿಂದಾ ಹೈ`

1 week ago

ಮುಂಬೈ: ದಾಖಲೆಗಳು ಇರೋದೇ ಅವುಗಳನ್ನು ಮುರಿಯೋದಕ್ಕೆ ಎಂಬ ಮಾತಿದೆ. ಭಾರತೀಯ ಸಿನಿ ರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದ ಬಾಹುಬಲಿ-2 ಸಿನಿಮಾದ ದಾಖಲೆಯೊಂದನ್ನು ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ನಟನೆಯ `ಟೈಗರ್ ಜಿಂದಾ ಹೈ’ ಸಿನಿಮಾ ಬ್ರೇಕ್ ಮಾಡಿದೆ. ಹೌದು. ನವೆಂಬರ್ 6,...