Saturday, 23rd June 2018

Recent News

1 day ago

ಶಾಲೆಯ ವಾಶ್ ರೂಂನಲ್ಲೇ 9ರ ಬಾಲಕನಿಗೆ ಚೂರಿ ಇರಿದ್ರು!

ಗಾಂಧಿನಗರ: ಕಳೆದ ವರ್ಷ ದೆಹಲಿ ಸಮೀಪದ ಗುರ್ ಗಾಂವ್ ಶಾಲೆಯೊಂದರಲ್ಲಿ ನಡೆದ ಬಾಲಕನ ಕೊಲೆ ಪ್ರಕರಣದಂತೆ ಇದೀಗ ಗುಜರಾತ್ ನ ವಡೋದರಾದಲ್ಲಿ ಅಂತಹದ್ದೆ ಘಟನೆ ನಡೆದಿದೆ. ವಡೋದರಾ ಶಾಲೆಯ ಶೌಚಾಲಯದಲ್ಲಿ 14 ವರ್ಷದ ಬಾಲಕ ಕೊಲೆಯಾಗಿ ಪತ್ತೆಯಾಗಿದ್ದಾನೆ. ಈತ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದನು. ಇದನ್ನೂ ಓದಿ: ಶಾಲೆಯ ಟಾಯ್ಲೆಟ್‍ನಲ್ಲಿ 2ನೇ ತರಗತಿ ಬಾಲಕನ ಕತ್ತು ಸೀಳಿ ಕೊಲೆ ಬಾಲಕನ ಹೊಟ್ಟೆಗೆ ಇರಿದು ಕೊಲೆಗೈದ ರೀತಿಯಲ್ಲಿ ಪತ್ತೆಯಾಗಿದೆ. ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.ಇದನ್ನೂ ಓದಿ: ಪ್ರದ್ಯುಮನ್ ಕೊಲೆ ಪ್ರಕರಣ- […]

1 day ago

ಮಾವಿನ ಹಣ್ಣು ಕಿತ್ತಿದ್ದಕ್ಕೆ ಬಾಲಕನಿಗೆ ಗುಂಡಿಕ್ಕಿ ಹತ್ಯೆ!

ಪಾಟ್ನಾ: ಮಾವಿನ ಹಣ್ಣನ್ನು ಕಿತ್ತಿದ್ದಕ್ಕೆ ಬಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಬಿಹಾರದ ಖಗಾರಿಯಾ ಜಿಲ್ಲೆಯ ಪಥ್ರೂ ಗ್ರಾಮದಲ್ಲಿ ನಡೆದಿದೆ. ಸತ್ಯಮ್ ಕುಮಾರ್ (10) ಮೃತ ಬಾಲಕನಾಗಿದ್ದಾನೆ. ಬಾಲಕ ಮೂಲತಃ ಶೇರ್ಗರ್ ಗ್ರಾಮದ ನಿವಾಸಿಯಾಗಿದ್ದು, ಗುರುವಾರ ತನ್ನ ಸ್ನೇಹಿತರ ಒಟ್ಟಿಗೆ ಆಟವಾಡಲು ಪಾಥ್ರೂ ಗ್ರಾಮದ ಬಳಿಯಿರುವ ತೋಟಕ್ಕೆ ಹೋಗಿದ್ದಾರೆ. ಈ ವೇಳೆ ಬಾಲಕರು ಮಾವಿನಹಣ್ಣನ್ನು...

ರಂಜಾನ್ ಹಬ್ಬಕ್ಕೆ ಬಟ್ಟೆ ಖರೀದಿಸಲು ಹೋದ ಬಾಲಕನ ಮೇಲೆ ಹರಿದ ಬಸ್!

1 week ago

ಚಿಕ್ಕಬಳ್ಳಾಪುರ: ರಂಜಾನ್ ಹಬ್ಬಕ್ಕೆ ಬಟ್ಟೆ ಖರೀದಿಸಲು ಹೋದ ಬಾಲಕನ ಮೇಲೆ ಬಸ್ ಹರಿದ ಪರಿಣಾಮ ಬಾಲಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ. ಕೀರ್ತೀ ನಗರದ ನಿವಾಸಿಯಾದ ಜುನೈದ್ (12) ಮೃತ ದುರ್ದೈವಿ. ನಗರದ ಚೇಳೂರು ರಸ್ತೆಯಲ್ಲಿ ಇದ್ದಕ್ಕಿದ್ದಂತೆ ಬಿ...

ಅವನು, ಅವಳಾಗಿ ಭಾರತದ ಸಿನಿಮಾ ಇತಿಹಾಸದಲ್ಲಿಯೇ ದಾಖಲೆ ಬರೆದ ಕಾಜಲ್!

1 week ago

ಉಡುಪಿ: ರಂಗಭೂಮಿ ನಾಟಕ- ರೆಡಿಯೋ ಜಾಕಿಯಾಗಿ ಕೆಲಸ ಮಾಡಿದ್ದ ತೃತೀಯ ಲಿಂಗಿ ಕಾಜಲ್ ಈಗ ಸ್ಯಾಂಡಲ್‍ವುಡ್ ಗೆ ಜಂಪ್ ಮಾಡಿದ್ದಾರೆ. ಲವ್ ಬಾಬಾ ಎನ್ನುವ ಚಿತ್ರಕ್ಕೆ ನಾಯಕಿ ನಟಿಯಾಗಿ ಆಯ್ಕೆಯಾಗುವ ಮೂಲಕ ಭಾರತದ ಸಿನಿಮಾ ಇತಿಹಾಸದಲ್ಲೇ ದಾಖಲೆ ಬರೆದಿದ್ದಾರೆ. ಒಂದಾದ ಮೇಲೆ...

ಚಿರತೆ ದಾಳಿಯಿಂದ ಬಾಲಕ ಸಾವು: ರೊಚ್ಚಿಗೆದ್ದ ಗ್ರಾಮಸ್ಥರಿಂದ ಕಾಡಿಗೆ ಬೆಂಕಿ!

2 weeks ago

ಸಾಂದರ್ಭಿಕ ಚಿತ್ರ ಡೆಹ್ರಾಡೂನ್: ಚಿರತೆ ಬಾಲಕನನ್ನು ಎಳೆದುಕೊಂಡು ಹೋಗಿದ್ದಕ್ಕೆ ರೊಚ್ಚಿಗೆದ್ದ ಗ್ರಾಮಸ್ಥರು ಕಾಡಿಗೆ ಬೆಂಕಿ ಇಟ್ಟ ಘಟನೆ ಉತ್ತರಾಖಂಡ್‍ನ ಬಗೇಶ್ವರ ಜಿಲ್ಲೆಯ ಹರಿನಗರ ಗ್ರಾಮದಲ್ಲಿ ನಡೆದಿದೆ. ಸೋಮವಾರ ಸಂಜೆ ಗ್ರಾಮದ ಮೇಲೆ ದಾಳಿ ನಡೆಸಿದ ಚಿರತೆ ಬಾಲಕನನ್ನು ಎಳೆದು ಕೊಂಡು ಹೋಗಿತ್ತು....

ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಬಾಲಕ, 2 ಜಾನುವಾರು ಸಾವು!

2 weeks ago

ಬೆಂಗಳೂರು: ಮೂರು ಪ್ರತ್ಯೇಕ ಪ್ರಕರಣದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಬಾಲಕ ಸೇರಿದಂತೆ ಎರಡು ಜಾನುವಾರುಗಳು ಸಾವನ್ನಪ್ಪಿವೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಚಿಕ್ಕಕಡಬೂರು ಗ್ರಾಮದ ಬಸವರಾಜ್ ಕುರುಬರ್ (15) ಮೃತ ಬಾಲಕ. ಹೊಲದಲ್ಲಿನ ಕುರಿ ಹಟ್ಟಿಗೆ ಹೋಗುತ್ತಿದ್ದ ವೇಳೆ ವಿದ್ಯುತ್...

15 ವರ್ಷದ ಬಾಲಕನನ್ನ ಲೈಂಗಿಕ ಕ್ರಿಯೆಗೆ ಬಳಸಿಕೊಂಡ 45ರ ಆಂಟಿ!

2 weeks ago

ಹೈದರಾಬಾದ್: 45 ವರ್ಷದ ಮಹಿಳೆಯೊಬ್ಬಳು 15ರ ಬಾಲಕನನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಂಡಿರುವ ಘಟನೆಯೊಂದು ವಿಜಯವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕನ ಮೇಲೆ ಒಂದು ತಿಂಗಳನಿಂದ ಲೈಂಗಿಕ ದೌರ್ಜನ್ಯ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದ ಬಾಲಕನ...

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ!

3 weeks ago

ಹಾವೇರಿ: ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಇಂದು ಗ್ರಾಮದ ಹೊರವಲಯದಲ್ಲಿರುವ ಕೆರೆಯಲ್ಲಿ ಪತ್ತೆಯಾಗಿರುವ ಹಾವೇರಿ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನ 12 ವರ್ಷದ ಶರಣಪ್ಪ ಕಳಸಣ್ಣವರ ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆ...