Sunday, 19th November 2017

Recent News

4 days ago

10 ಲಕ್ಷ ಹಣಕ್ಕಾಗಿ ಬಾಲಕನನ್ನ ಕಿಡ್ನಾಪ್ ಮಾಡಿ ಪೋಷಕರಿಗೆ ಫೋನ್ ಮಾಡೋ ಮೊದಲೇ ಕೊಂದುಬಿಟ್ರು

ಮುಂಬೈ: 12 ವರ್ಷದ ಬಾಲಕನನ್ನು ಕಿಡ್ನಾಪ್ ಮಾಡಿ ನಂತರ ಸಿಕ್ಕಿಬೀಳಬಹುದೆಂಬ ಭಯದಿಂದ ಹಣಕ್ಕೆ ಬೇಡಿಕೆ ಇಡೋದಕ್ಕೂ ಮುನ್ನವೇ ಆತನನ್ನು ಕತ್ತು ಹಿಸುಕಿ ಕೊಂದ ಇಬ್ಬರು ಆರೋಪಿಗಳನ್ನು ಪೋವೈ ಪೊಲೀಸರು ಬಂಧಿಸಿದ್ದಾರೆ. ಪೋವೈನಿಂದ ಬಾಲಕನನ್ನು ಅಪಹರಿಸಿದ್ದ ಈ ಇಬ್ಬರು ಆರೋಪಿಗಳು 10 ಲಕ್ಷಕ್ಕಾಗಿ ಬೇಡಿಕೆ ಇಡಲು ಪ್ಲ್ಯಾನ್ ಮಾಡಿಕೊಂಡಿದ್ದರು. ಆದ್ರೆ ಕುಟುಂಬಕ್ಕೆ ಫೋನ್ ಮಾಡುವುದಕ್ಕೂ ಮುನ್ನವೇ ಭಯಗೊಂಡು ಬಾಲಕನನ್ನು ಕೊಂದೇಬಿಟ್ಟಿದ್ದಾರೆ. ಪೋವೈ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದು, ಭಾಯಂದರ್ ಬಳಿ ಬಾಲಕನ ಶವವನ್ನು ವಶಪಡಿಸಿಕೊಂಡಿದ್ದಾರೆ. ಮೃತ ಬಾಲಕ ರಿತೇಶ್ ಸಿಂಗ್ […]

5 days ago

ಕೋಳಿ ಜೊತೆ ಸೆಕ್ಸ್ ಮಾಡಿದ್ದ 14ರ ಬಾಲಕ ಬಂಧನ!

ಇಸ್ಲಾಮಾಬಾದ್: ಕಾಮುಕರು ನಾಯಿ, ಮೇಕೆ ಹಾಗೂ ದನದ ಜೊತೆ ಸೆಕ್ಸ್ ಮಾಡಿರುವ ಸುದ್ದಿಗಳನ್ನು ಈ ಹಿಂದೆ ಕೇಳಿದ್ದೆವು. ಆದ್ರೆ ಇದೀಗ 14ರ ಬಾಲಕನೊಬ್ಬ ಕೋಳಿ ಜೊತೆ ಸೆಕ್ಸ್ ನಡೆಸಿ ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಈ ಅಚ್ಚರಿಯ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿರುವುದಾಗಿ ಇಂದು ವರದಿಯಾಗಿದೆ. ಬಂಧಿತನನ್ನು ಅನ್ಸಾರ್ ಹುಸೇನ್ ಎಂದು ಗುರುತಿಸಲಾಗಿದೆ. ಲಾಹೋರ್‍ನಿಂದ ಸುಮಾರು...

ಶಾಲೆಯ ಟಾಯ್ಲೆಟ್‍ ನಲ್ಲಿ ಬಾಲಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್- 11ನೇ ಕ್ಲಾಸ್ ವಿದ್ಯಾರ್ಥಿ ಸಿಬಿಐ ವಶಕ್ಕೆ

2 weeks ago

ಗುರ್ಗಾಂವ್: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಆರ್ಯನ್ ಇಂಟರ್‍ನ್ಯಾಷನಲ್ ಶಾಲೆಯ 7 ವರ್ಷದ ಬಾಲಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಇದೇ ಶಾಲೆಯ 11ನೇ ಕ್ಲಾಸ್ ವಿದ್ಯಾರ್ಥಿಯೊಬ್ಬನನ್ನು ವಶಕ್ಕೆ ಪಡೆದಿದೆ. ಆರ್ಯನ್ ಇಂಟರ್‍ನ್ಯಾಷನಲ್ ಗ್ರೂಪ್ ಸಿಇಓ ಆರ್ಯನ್...

ಕನ್ನಡ ರಾಜ್ಯೋತ್ಸವಕ್ಕೆ ತೆರಳಿದ್ದ ಬಾಲಕ ನರಗುಂದ ಬೆಟ್ಟದಿಂದ ಬಿದ್ದು ಸಾವು

3 weeks ago

ಗದಗ: ಐತಿಹಾಸಿಕ ಬೆಟ್ಟದಿಂದ ಬಾಲಕನೊಬ್ಬ ಬಿದ್ದು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಕುರುಬರ ಹೊಣಿಯ ಹತ್ತು ವರ್ಷ ವಯಸ್ಸಿನ ಮಲ್ಲಪ್ಪ ಗಡೇಕರ್ ಮೃತಪಟ್ಟ ಬಾಲಕ. ಬೆಟ್ಟದ ತುದಿಯಲ್ಲಿರುವ ದೇವಾಲಯದ ಬಳಿ ಪ್ರತಿ ವರ್ಷವು ಸ್ವಾತಂತ್ರ್ಯ ದಿನಾಚರಣೆ...

2 ಕೋಟಿ ವ್ಯೂ, 3 ಲಕ್ಷ ಮಂದಿ ಶೇರ್ ಮಾಡಿರೋ ವಿಮಾನ ಹಾರಿಸುತ್ತಿರೋ ಬಾಲಕನ ವಿಡಿಯೋ ನೋಡಿ

4 weeks ago

ಅಬುಧಾಬಿ: 6 ವರ್ಷದ ಬಾಲಕ ಒಂದು ದಿನಕ್ಕೆ ಇತಿಹಾದ್ ಏರ್‍ವೇಸ್ ಕಂಪೆನಿಯ ವಿಮಾನದ ಪೈಲೆಟ್ ಆಗಿ ತನ್ನ ಕನಸನ್ನು ಈಡೇರಿಸಿಕೊಂಡಿದ್ದಾನೆ. ಬಾಲಕ ವಿಮಾನವನ್ನು ಹಾರಿಸುತ್ತಿರುವ ವಿಡಿಯೋ ಫೇಸ್‍ಬುಕ್‍ನಲ್ಲಿ ಹರಿದಾಡುತ್ತಿದ್ದು ವೈರಲ್ ಆಗಿದೆ. ಬಾಲಕ ಆದಮ್ ಸಮವಸ್ತ್ರ ಧರಿಸಿ ಎ380 ವಿಮಾನನದ ಕಾಕ್...

ಕೇಕ್ ಕದ್ದನೆಂದು ಬಾಲಕನ ಕಿವಿಯಲ್ಲಿ ರಕ್ತ ಬರುವಂತೆ ಥಳಿಸಿದ ಅಂಗಡಿ ಮಾಲೀಕ!

4 weeks ago

ತಿರುವನಂತಪುರ: ಕೇಕ್ ಪೀಸ್ ಕದ್ದ ಅಂತ ಆರೋಪಿಸಿ 14 ವರ್ಷದ ಬಾಲಕನಿಗೆ ಅಂಗಡಿ ಮಾಲೀಕನೊಬ್ಬ ಹಿಗ್ಗಾಮುಗ್ಗವಾಗಿ ಥಳಿಸಿದ ಅಮಾನವೀಯ ಘಟನೆ ನಡೆದಿದೆ. ಈ ಘಟನೆ ಕೇರಳದ ಕೊಲ್ಲಂನ ಕೊಟ್ಟಾರಕ್ಕರ ಎಂಬಲ್ಲಿ ಗುರುವಾರ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಥಳಿತಕ್ಕೊಳಗಾದ ಬಾಲಕನನ್ನು...

ಪೋಷಕರೇ ನಿಮ್ಮ ಮಕ್ಕಳಿಗೆ ಪಟಾಕಿ ಕೊಡೋ ಮುನ್ನ ಈ ಸ್ಟೋರಿ ಓದಿ

1 month ago

ಬಳ್ಳಾರಿ: ಪೋಷಕರೇ ಈ ದೃಶ್ಯ ನೋಡಿದ್ರೆ ನಿಮ್ಮ ಎದೆ ಝಲ್ ಎನ್ನುತ್ತೆ. ನಿಮ್ಮ ಮಕ್ಕಳ ಕೈಗೆ ಪಟಾಕಿ ಕೊಟ್ಟರೆ ಎನಾಗುತ್ತೆ ಅನ್ನೋದಕ್ಕೆ ಈ ಘಟನೆ ಸಾಕ್ಷಿ. ಬಾಲಕನೊಬ್ಬ ಪಟಾಕಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಇಂದು ಮಂಜಾನೆ...

ಬಿಬಿಎಂಪಿ ವಾಟರ್ ಟ್ಯಾಂಕರ್‍ಗೆ 14 ವರ್ಷದ ಬಾಲಕ ಬಲಿ

1 month ago

ಬೆಂಗಳೂರು: ಮನೆ ಮುಂದಿನ ರಸ್ತೆಯಲ್ಲಿ ಆಟವಾಡುತ್ತಿದ್ದ 14 ವರ್ಷದ ಬಾಲಕನಿಗೆ ಬಿಬಿಎಂಪಿ ವಾಟರ್ ಟ್ಯಾಂಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರಿನ ಅಂದ್ರಾಳ್ಳಿಯ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ರಮೇಶ ಮತ್ತು ಜಯಮ್ಮ ದಂಪತಿಯ 14 ಮಗ ವರ್ಷದ...